278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ | R V Deshapande | BSY | Thiruvalluvar | Sarvajna | BJP Chale Jav | ಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ - Kannada Oneindia

ಶೀಘ್ರ ಬಿಜೆಪಿ ಚಲೇಜಾವ್ ಚಳವಳಿ: ದೇಶಪಾಂಡೆ

R V Deshpande
ಬೆಂಗಳೂರು, ಆ.10: ನಾರಾಯಣಗೌಡ ಸೇರಿದಂತೆ ಕನ್ನಡಪರ ಹೋರಾಟಗಾರರ ನಾಯಕರು ಮತ್ತು ಕಾರ್ಯಕರ್ತರನ್ನು ಶುಕ್ರವಾರದಂದೇ (ಆ. 7) ಸರಕಾರ ಬಂಧಿಸುವ ಕೆಲಸಕ್ಕೆ ಕೈಹಾಕಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮದ ಒಂದು ದಿನದ ಮುಂಚೆಯೇ ಪ್ರಮುಖ ನಾಯಕರುಗಳು ಮತ್ತು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿತ್ತು. ಇಷ್ಟೆಲ್ಲಾ ನಡೆದರೂ ಸುಮ್ಮನಿದ್ದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರದಂದು (ಆ. 9) ಪ್ರತಿಮೆ ಅನಾವರಣ ಕಾರ್ಯಕ್ರಮ ಮುಗಿದ ನಂತರ ಸರಕಾರ ಕನ್ನಡಪರ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಕ್ರಮವನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಭಾನುವಾರದಂದು (ಆ. 9) ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇಶಪಾಂಡೆ, ತಿರುವಳ್ಳವರ್ ಪ್ರತಿಮೆ ಅನಾವರಣಕ್ಕೆ ನಮ್ಮ ವಿರೋಧವಿಲ್ಲ. ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾರ್ಯಕ್ರಮ ಮಾಡ ಬೇಕಿತ್ತು ಮತ್ತು ಅವರನ್ನು ಬಂಧಿಸಿದ ಕ್ರಮ ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ.

ತಿರುವಳ್ಳವರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಪಾಲನೆಯಾಗಿಲ್ಲ. ಮೇಲ್ಮನೆ ಪ್ರತಿಪಕ್ಷದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ನಾವೇನೂ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಲಿಲ್ಲ. ಭ್ರಷ್ಟ ಬಿಜೆಪಿ ಸರಕಾರವನ್ನು ರಾಜ್ಯದಿಂದ ತೊಲಗಿಸುವ ಕಾರ್ಯವಾಗಬೇಕಿದೆ. "ಬಿಜೆಪಿ ಚಲೇಜಾವ್" ಕಾರ್ಯಕ್ರಮವನ್ನು ಸದ್ಯದಲ್ಲೇ ಹಮ್ಮಿಕೊಳ್ಳಲಾಗುವುದು ಎಂದು ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+