191368canadaಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg191368canadaಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg191368canadaನಕಲಿ ಅಶ್ಲೀಲ ವಿಡಿಯೋದಲ್ಲಿ ಸಲ್ಲು ಮತ್ತು ಕತ್ರಿನಾ /movies/bollywood/2009/06/10-salman-katrina-fake-porn-video.htmlಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕತ್ರಿಕಾ ಕೈಫ್ ರನ್ನೇ ಹೋಲುವ ಅಶ್ಲೀಲ ವಿಡಿಯೋ ಕೆನಡಾದಲ್ಲಿ ಬಿಡುಗಡೆಯಾಗಿ ಗುಲ್ಲೆಬ್ಬಿಸಿದೆ. ಆದರೆ ಇದು ನಿಸ್ಸಂದೇಹವಾಗಿ ನಕಲಿ ಅಶ್ಲೀಲ ವಿಡಿಯೋ ಎಂಬುದು ನಂತರ ಗೊತ್ತಾಗಿದೆ. ಕತ್ರಿನಾ ಮತ್ತು ಸಲ್ಮಾನ್ ಖಾನ್ ರನ್ನೇ ಹೋಲುವಂತೆ ಮೇಕಪ್ ಮತ್ತು ವಿಗ್ ಗಳನ್ನು ಬಳಸಿ ಈ ವಿಡಿಯೋವನ್ನು ಚಿತ್ರೀಕರಿಸಿರುವುದು ಬೆಳಕಿಗೆ ಬಂದಿದೆ. ಮುಖ್ಯವಾಗಿ ಈ 37256http://kannada.oneindia.com/img/2009/06/10-sallu-katrina1.jpg191368canadaಟೊರೋ೦ಟೊದಲ್ಲಿ ರಾಘವೇ೦ದ್ರ ವಿಜಯ ನೃತ್ಯರೂಪಕ/nri/article/2009/1106-raghavendra-vijaya-dance-toronto.htmlನವೆ೦ಬರ್ ಒ೦ದನೇ ತಾರೀಕು ಕೆನಡಾದಲ್ಲಿ ಇರುವ ಟೊರೋ೦ಟೊ ನಗರದಲ್ಲಿ "ರಾಘವೇ೦ದ್ರ ವಿಜಯ" ಎ೦ಬ ಸ೦ಸ್ಕೃತ ನೃತ್ಯ ರೂಪಕವನ್ನು ಇಲ್ಲಿನ ಶ್ರೀ ಲಾಸ್ಯ ಅಕಾಡೆಮಿಯ ಡಾಕ್ಟರ್ ಅಲಕನ೦ದಾ ಮತ್ತು ಅವರ ಶಿಷ್ಯ ವ್ರ೦ದದವರು ರ೦ಗದ ಮೇಲೆ ಭವ್ಯವಾಗಿ ನಿರೂಪಿಸಿದರು. ಟೊರೋ೦ಟೊ ನಗರದಲ್ಲಿ ಶ್ರೀ ರಾಘವೇ೦ದ್ರ, ಪ್ರಾಣ ದೇವರು ಹಾಗೂ ಉಡುಪಿ ಕಡಗೋಲು ಶ್ರೀ ಕೃಷ್ಣನನ್ನು ಒಳಗೊ೦ಡ ದೇವಸ್ಥಾನದ ನಿರ್ಮಾಣದ 40080http://kannada.oneindia.com/img/2009/11/06-raghavendra4.jpg486630ಕೆನಡಾಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg486630ಕೆನಡಾಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg486630ಕೆನಡಾನಕಲಿ ಅಶ್ಲೀಲ ವಿಡಿಯೋದಲ್ಲಿ ಸಲ್ಲು ಮತ್ತು ಕತ್ರಿನಾ /movies/bollywood/2009/06/10-salman-katrina-fake-porn-video.htmlಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕತ್ರಿಕಾ ಕೈಫ್ ರನ್ನೇ ಹೋಲುವ ಅಶ್ಲೀಲ ವಿಡಿಯೋ ಕೆನಡಾದಲ್ಲಿ ಬಿಡುಗಡೆಯಾಗಿ ಗುಲ್ಲೆಬ್ಬಿಸಿದೆ. ಆದರೆ ಇದು ನಿಸ್ಸಂದೇಹವಾಗಿ ನಕಲಿ ಅಶ್ಲೀಲ ವಿಡಿಯೋ ಎಂಬುದು ನಂತರ ಗೊತ್ತಾಗಿದೆ. ಕತ್ರಿನಾ ಮತ್ತು ಸಲ್ಮಾನ್ ಖಾನ್ ರನ್ನೇ ಹೋಲುವಂತೆ ಮೇಕಪ್ ಮತ್ತು ವಿಗ್ ಗಳನ್ನು ಬಳಸಿ ಈ ವಿಡಿಯೋವನ್ನು ಚಿತ್ರೀಕರಿಸಿರುವುದು ಬೆಳಕಿಗೆ ಬಂದಿದೆ. ಮುಖ್ಯವಾಗಿ ಈ 37256http://kannada.oneindia.com/img/2009/06/10-sallu-katrina1.jpg486630ಕೆನಡಾಟೊರೋ೦ಟೊದಲ್ಲಿ ರಾಘವೇ೦ದ್ರ ವಿಜಯ ನೃತ್ಯರೂಪಕ/nri/article/2009/1106-raghavendra-vijaya-dance-toronto.htmlನವೆ೦ಬರ್ ಒ೦ದನೇ ತಾರೀಕು ಕೆನಡಾದಲ್ಲಿ ಇರುವ ಟೊರೋ೦ಟೊ ನಗರದಲ್ಲಿ "ರಾಘವೇ೦ದ್ರ ವಿಜಯ" ಎ೦ಬ ಸ೦ಸ್ಕೃತ ನೃತ್ಯ ರೂಪಕವನ್ನು ಇಲ್ಲಿನ ಶ್ರೀ ಲಾಸ್ಯ ಅಕಾಡೆಮಿಯ ಡಾಕ್ಟರ್ ಅಲಕನ೦ದಾ ಮತ್ತು ಅವರ ಶಿಷ್ಯ ವ್ರ೦ದದವರು ರ೦ಗದ ಮೇಲೆ ಭವ್ಯವಾಗಿ ನಿರೂಪಿಸಿದರು. ಟೊರೋ೦ಟೊ ನಗರದಲ್ಲಿ ಶ್ರೀ ರಾಘವೇ೦ದ್ರ, ಪ್ರಾಣ ದೇವರು ಹಾಗೂ ಉಡುಪಿ ಕಡಗೋಲು ಶ್ರೀ ಕೃಷ್ಣನನ್ನು ಒಳಗೊ೦ಡ ದೇವಸ್ಥಾನದ ನಿರ್ಮಾಣದ 40080http://kannada.oneindia.com/img/2009/11/06-raghavendra4.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ವಿಶ್ವ ಪೊಲೀಸ್ ಬಾಕ್ಸಿಂಗ್ ಸರಿತಾದೇವಿಗೆ ಚಿನ್ನ | Sarita Devi | Woman Boxer | World Police | Sports | Canada | ವಿಶ್ವ ಪೊಲೀಸ್ ಬಾಕ್ಸಿಂಗ್ ಸರಿತಾದೇವಿಗೆ ಚಿನ್ನ - Kannada Oneindia

ವಿಶ್ವ ಪೊಲೀಸ್ ಬಾಕ್ಸಿಂಗ್ ಸರಿತಾದೇವಿಗೆ ಚಿನ್ನ

ನವದೆಹಲಿ ಆ 10: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆಯುತ್ತಿರುವ 2009ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳ ಕ್ರೀಡಾಕೂಟದ 57 ಕೆಜಿ ವಿಭಾಗದ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಮಹಿಳಾ ಬಾಕ್ಸರ್ ಲೈಶ್ ರಾಂ ಸರಿತಾದೇವಿ ಸ್ವರ್ಣಪದಕ ಗಳಿಸಿದ್ದಾರೆ.

ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಏಕೈಕ ಭಾರತೀಯ ಬಾಕ್ಸರ್ ಆಗಿದ್ದ ಮಣಿಪುರ ಪೊಲೀಸ್ ಅಧಿಕಾರಿ ಸರಿತಾ ತಮ್ಮ ಚಿನ್ನದ ಪದಕ ಅಭಿಯಾನದುದ್ದಕ್ಕೂ ಕೌಶಲ್ಯ, ಶಕ್ತಿ ಮತ್ತು ಚತುರತೆಯಿಂದ ಎದುರಾಳಿಗಳನ್ನು ಮಣಿಸಿದರು.

ಸರಿತಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಇತರ ಮಹಿಳಾ ಬಾಕ್ಸರ್ ಗಳಿಗೆ ಸ್ಫೂರ್ತಿಯ ಸೆಳೆಯಾಗುವ ಮೂಲಕ ಭಾರತದ ಮಹಿಳಾ ಬಾಕ್ಸಿಂಗ್ ಕ್ರೀಡಾಕ್ಷೇತ್ರ ಉತ್ತುಂಗದ ಹಾದಿ ತುಳಿಯುವಂತಾಗಿದೆ.

(ದಟ್ಸ್ ಕನ್ನಡ ಕ್ರೀಡಾವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+