35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg157312tcsಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157312tcsಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg157312tcsಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg157312tcsಭಾರತಕ್ಕೆ ವಾಪಸ್ಸಾಗಲಿದ್ದಾರೆ ಟಿಸಿಎಸ್ ಸಿಬ್ಬಂದಿ/news/2009/04/26/tcs-to-move-many-staff-back-to-india.htmlಮುಂಬೈ, ಏ.26: ಭಾರತದ ಅತಿ ದೊಡ್ಡ ಹೊರಗುತ್ತಿಗೆ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್)ಹೆಚ್ಚುವರಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸ್ವದೇಶಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ. ಪ್ರಸ್ತುತ ಕಂಪನಿಯು 'onsite-offshore' ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಕಾರ್ಯಪಟುತ್ವವನ್ನು ಹೆಚ್ಚಿಸಲು ಭಾರತದಿಂದಲೇ ಕಾರ್ಯನಿರ್ವಹಿಸಲು ದೃಷ್ಟಿ ಹರಿಸಲಾಗಿದೆ ಎಂದು ಟಿಸಿಎಸ್ ನ ಸಿಒಒ ಎನ್ 36221http://kannada.oneindia.com/img/2009/04/26-tcs1.jpg157312tcsಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg386831ಶಶಿ ತರೂರ್ಮೂರೇ ದಿನಗಳಲ್ಲಿ ಪಾಸ್ ಪೋರ್ಟ್ ನಿಮ್ಮ ಕೈಗೆ/news/2009/08/11/bengaluru-to-get-instant-passport-service-center.htmlಬೆಂಗಳೂರು, ಆ. 11: ಪಾಸ್ ಪೋರ್ಟುಗಳನ್ನು ಚಕಚಕನೆ ಬಿಡುಗಡೆ ಮಾಡಲು ಸಾಧ್ಯವಾಗುವಂತಹ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು (PSK) ಭಾರತದ ಮುಖ್ಯ ನಗರಗಳಲ್ಲಿ ಸ್ಥಾಪಿಸಲು ವಿದೇಶಾಂಗ ಖಾತೆಯ ಮಂತ್ರಾಲಯ ನಿರ್ಧರಿಸಿದೆ. ಸದ್ಯ ಇರುವ 45 ದಿನಗಳ ಕಾಯುವ ಅವಧಿಯನ್ನು ಕೇವಲ, ಕೇವಲ ಮೂರೇ ದಿನಗಳಿಗೆ ಇಳಿಸುವ ಮಹತ್ವಾಕಾಂಕ್ಷೆಯ ಪ್ರಯತ್ನ ಇದಾಗಿದೆ. ತತ್ಕಾಲ್ ಪಾಸ್ ಪೋರ್ಟುಗಳನ್ನು ಅಂದಂದೇ ಬಿಡುಗಡೆ 38565http://kannada.oneindia.com/img/2009/08/11-shashi-tharoor1.jpg386831ಶಶಿ ತರೂರ್ಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg386831ಶಶಿ ತರೂರ್ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ /news/2009/09/17/shashi-tharoor-tweets-into-controversy.htmlನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ 39226http://kannada.oneindia.com/img/2009/09/17-shashi-tharoor1.jpg386831ಶಶಿ ತರೂರ್ನೊಬೆಲ್ ಪುರಸ್ಕಾರಕ್ಕೆ ಒಬಾಮಾ ಅರ್ಹ : ಶಶಿ/news/2009/10/14/obama-deserves-nobel-peace-prize-shashi-tharoor.htmlನ್ಯೂಯಾರ್ಕ್, ಅ. 14 : ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಅಮೆರಿದ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಇಷ್ಟು ಬೇಗ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವಂತ ಕೆಲಸವನ್ನು ಒಬಾಮಾ ಮಾಡಿರುವುದಾದರೂ ಏನು ಎಂಬುದು ವಿಶ್ವದ ಬಿಲಿಯನ್ ಜನರ ಪ್ರಶ್ನೆಯಾಗಿದೆ. ಆದರೆ, ಭಾರತದ ವಿದೇಶಾಂಗ ಸಚಿವಾಲಯ ರಾಜ್ಯ 39691http://kannada.oneindia.com/img/2009/10/14-shashi-tharoor1.jpgnews"> ಮೂರೇ ದಿನಗಳಲ್ಲಿ ಪಾಸ್ ಪೋರ್ಟ್ ನಿಮ್ಮ ಕೈಗೆ | Instant passport | Seva Kendra | Bangalore | Boot | Shashi Taroor - ಮೂರೇ ದಿನಗಳಲ್ಲಿ ಪಾಸ್ ಪೋರ್ಟ್ ನಿಮ್ಮ ಕೈಗೆ - Kannada Oneindia

ಮೂರೇ ದಿನಗಳಲ್ಲಿ ಪಾಸ್ ಪೋರ್ಟ್ ನಿಮ್ಮ ಕೈಗೆ

Shashi Taroor, External affairs state minister
ಬೆಂಗಳೂರು, ಆ. 11: ಪಾಸ್ ಪೋರ್ಟುಗಳನ್ನು ಚಕಚಕನೆ ಬಿಡುಗಡೆ ಮಾಡಲು ಸಾಧ್ಯವಾಗುವಂತಹ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು (PSK) ಭಾರತದ ಮುಖ್ಯ ನಗರಗಳಲ್ಲಿ ಸ್ಥಾಪಿಸಲು ವಿದೇಶಾಂಗ ಖಾತೆಯ ಮಂತ್ರಾಲಯ ನಿರ್ಧರಿಸಿದೆ. ಸದ್ಯ ಇರುವ 45 ದಿನಗಳ ಕಾಯುವ ಅವಧಿಯನ್ನು ಕೇವಲ, ಕೇವಲ ಮೂರೇ ದಿನಗಳಿಗೆ ಇಳಿಸುವ ಮಹತ್ವಾಕಾಂಕ್ಷೆಯ ಪ್ರಯತ್ನ ಇದಾಗಿದೆ. ತತ್ಕಾಲ್ ಪಾಸ್ ಪೋರ್ಟುಗಳನ್ನು ಅಂದಂದೇ ಬಿಡುಗಡೆ ಮಾಡಲು ಸಾಧ್ಯವಾಗುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ.

ರಾಷ್ಟಾದ್ಯಂತ 77 ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದ್ದು ಮೊದಲ ಕೇಂದ್ರ ಬೆಂಗಳೂರು ಮತ್ತು ಚಂಡೀಗಢದಲ್ಲಿ ಆರಂಭವಾಗಲಿವೆ. ಈ ಕೇಂದ್ರಗಳ ಕಾರ್ಯಕ್ಷಮತೆ ಮತ್ತು ಜನಮನ್ನಣೆಯನ್ನು ಗಮನಿಸಿ ಇತರ ನಗರಗಳಲ್ಲಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ವಿದೇಶಾಂಗ ಖಾತೆಯ ರಾಜ್ಯ ಸಚಿವ ಶಶಿ ತರೂರ್ ಹೇಳಿದ್ದಾರೆ.

ಪಾಸ್ ಪೋರ್ಟ್ ಅರ್ಜಿಗಳನ್ನು ಪರಿಷ್ಕರಿಸಲು ಈಗ ತಿನ್ನುತ್ತಿರುವ ಸಮಯವನ್ನು ಕಡಿತಗೊಳಿಸುವುದು ಹಾಗೂ ಪಾಸ್ ಪೋರ್ಟ್ ಕಚೇರಿಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಪಾಸ್ಪೋರ್ಟ್ ಅರ್ಜಿದಾರರಿಂದ ಹಣ ಕೀಳುವ ದಲ್ಲಾಳಿಗಳನ್ನು ನಿವಾರಿಸುವುದು ಇಲಾಖೆಯ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಮತ್ತು ಇದಕ್ಕಾಗಿ ಪೊಲೀಸ್ ಪಡೆಯ ಸಹಾಯ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ. ಮತ್ತು ಪಾರ್ಸೋರ್ಟಿಗೆ ಸಂಬಂಧಿಸಿದಂತೆ ಯಾವುದೇ ವಿಚಾರಣೆಗೆ ಉತ್ತರಿಸಲು ರಾಷ್ಟ್ರ ಮಟ್ಟದಲ್ಲಿ ಎರಡು ಕಾಲ್ ಸೆಂಟರ್ ಗಳನ್ನು ತೆರೆಯುವ ಯೋಜನೆಯೂ ಇದೆ ಅವರು ಹೇಳಿದ್ದಾರೆ.

ಸಾವಿರ ಕೋಟಿ ರು. ಬಂಡವಾಳದ ಪಾಸ್ಪೋರ್ಟ್ ಯಾಂತ್ರೀಕರಣ ಯೋಜನೆಯ ಅನುಷ್ಠಾನಕ್ಕೆ ವಿದೇಶಾಂಗ ಸಚಿವಾಲಯ ಸಾಫ್ಟ್ ವೇರ್ ಕಂಪನಿ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಜೊತೆ ಒಪ್ಪಂದ ಮಾಡಿಕೊಂಡಿದೆ. ರಾಷ್ಟ್ರೀಯ ಇ-ಆಡಳಿತ ಯೋಜನೆಯಡಿ ಕೇಂದ್ರ ಪ್ರಾರಂಭಿಸಿರುವ ಅತಿ ಬೃಹತ್ ಯೋಜನೆ ಇದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+