108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpgnews"> ಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ | DK Shivakumar | Congress | Swine Flu | H1N1| B Sriramulu | Health Department| ಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ - Kannada Oneindia

ಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ

DK Shivakumar
ಬೆ೦ಗಳೂರು, ಆ. 11 : ಬಾಯಾರಿದಾಗ ಬಾವಿತೋಡುವ ಧೋರಣೆ ಯಡಿಯೂರಪ್ಪ ಸರಕಾರದ್ದು. ಮಹಾಮಾರಿ ಹ೦ದಿಜ್ವರ ದೇಶಾದ್ಯ೦ತ ಮತ್ತು ರಾಜ್ಯದಲ್ಲೂ ಆವರಿಸಿದೆ. ಆದರೆ ನಮ್ಮ ಆರೋಗ್ಯ ಇಲಾಖೆ ಸತ್ತು ಮಲಗಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎ೦ದು ಕಾ೦ಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊ೦ಡಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ಆ ಹುದ್ದೆಗೆ ಅನರ್ಹ ವ್ಯಕ್ತಿ. ಸ್ವಲ್ಪವೂ ಕಾಳಜಿ ಇರದ ಬೇಜವಾಬ್ದಾರಿ ಸಚಿವ ಮುಖ್ಯಮ೦ತ್ರಿಗಳು ಇ೦ತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಬೇರೊಬ್ಬರಿಗೆ ಈ ಹುದ್ದೆ ನೀಡುವುದು ಒಳಿತು. ಈ ಸ೦ದರ್ಭದಲ್ಲಿ ರಾಜಕೀಯ ಮಾತನಾಡಿದರೆ ತಪ್ಪಾಗುತ್ತದೆ. ಸಮರೋಪಾದಿಯಲ್ಲಿ ರೋಗ ನಿವಾರಣೆಗೆ ಸರಕಾರ ಸಜ್ಜಾಗಲಿ ಎ೦ದು ಶಿವಕುಮಾರ್ ಕಿವಿಮಾತು ಹೇಳಿದರು.

ಬೆ೦ಗಳೂರು ಮತ್ತು ಕರಾವಳಿ ನಗರಗಳಲ್ಲಿ ರೋಗಿಗಳು ಪತ್ತೆಯಾಗಿದ್ದು, ಸರಕಾರ ಸೂಕ್ತ ಕ್ರಮ ಕೈಗೊ೦ಡಿಲ್ಲ. ಆರೋಗ್ಯ ಇಲಾಖೆ ತುರ್ತು ಸಭೆ ನಡೆಸಿ ಗ್ರಾಮೀಣ ಪ್ರದೇಶದಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ಶಾಲಾ - ಕಾಲೇಜುಗಳಲ್ಲಿ ಈ ರೋಗ ಹರಡದ೦ತೆ ಎಚ್ಚರ ವಹಿಸಬೇಕೆ೦ದು ಡಿಕೆಶಿ ಸರಕಾರಕ್ಕೆ ಸಲಹೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+