27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg398845dv sadanandagowdaಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg398845dv sadanandagowdaರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg398845dv sadanandagowdaಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg398845dv sadanandagowdaಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg398845dv sadanandagowdaಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ರೇಣುಕಾ ಅಮಾನತಿಗೆ ಶಾಸಕರ ಒತ್ತಾಯ | MP Renukacharya | BJP | DV Sadanandagowda | Dessident activity | Yeddyurappa | Honnali |ರೇಣುಕಾ ಅಮಾನತಿಗೆ ಶಾಸಕರ ಒತ್ತಾಯ - Kannada Oneindia

ರೇಣುಕಾ ಅಮಾನತಿಗೆ ಶಾಸಕರ ಒತ್ತಾಯ

ಬೆಂಗಳೂರು, ಆ. 11 : ಪಟ್ಟಭದ್ರ ಹಿತಾಸಕ್ತಿಗಳ ಕೈಜೋಡಿಸಿ ಸರಕಾರ ಹಾಗೂ ಪಕ್ಷದ ಮುಖಕ್ಕೆ ಮಸಿ ಬಳಿಯಲು ಮುಂದಾಗಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿಯ ಎಂಟು ಶಾಸಕರು ಪಕ್ಷದ ರಾಜ್ಯಾಧ್ಯಕ್ಷ ಡಿವಿ ಸದಾನಂದಗೌಡ ಅವರಿಗೆ ಪತ್ರ ಬರೆದಿದ್ದಾರೆ.

ಸರಕಾರಕ್ಕೆ ಮುಜುಗರ ಉಂಟು ಮಾಡುವಂತೆ ಅನಗತ್ಯ ಹೇಳಿಕೆ ನೀಡುತ್ತಿರುವ ರೇಣುಕಾಚಾರ್ಯ, ಮಾಡಿದ ತಪ್ಪನ್ನು ತಿದ್ದಿಕೊಳ್ಳದೆ ಪತ್ರಿಕೆಗಳ ಮೂಲಕ ಪಕ್ಷ ನೀಡಿದ ನೋಟಿಸ್ ಗೆ ಉತ್ತರ ನೀಡಿರುವುದು ಅಶಿಸ್ತಿನ ಪರಮಾವಧಿ ಎಂದು ಯಲಹಂಕದ ಎಸ್ ಆರ್ ವಿಶ್ವನಾಥ್ ನೇತೃತ್ವದ ಬೆಂಗಳೂರಿನ ಬಿಜೆಪಿ ಶಾಸಕರ ತಂಡ ಸಹಿ ಸಂಗ್ರಹ ಮಾಡಿ ಪತ್ರ ರವಾನಿಸಿದೆ.

ಈ ಪತ್ರಕ್ಕೆ ಬೆಂಗಳೂರು ದಕ್ಷಿಣದ ಎಂ ಕೃಷ್ಣಪ್ಪ, ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ, ಬಸವನಗುಡಿಯ ರವಿ ಸುಬ್ರಮಣ್ಯ, ದಾಸರಹಳ್ಳಿಯ ಮುನಿರಾಜು, ಮಲ್ಲೇಶ್ವರದ ಡಾ ಅಶ್ವತ್ಥ ನಾರಾಯಣ, ತುಮಕೂರು ಗ್ರಾಮಾಂತರದ ಸುರೇಶಗೌಡ ಹಾಗೂ ನೆಲಮಂಗಲದ ನಾಗರಾಜ್ ಸಹಿ ಶಾಸಕರಾಗಿದ್ದಾರೆ. ಇದರೊಂದಿಗೆ ಬಿಜೆಪಿ ಪಕ್ಷದೊಳಗೆ ಹೊಗೆಯಾಡುತ್ತಿದ್ದ ಭಿನ್ನಮತ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+