510454ಸೋಮಶೇಖರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg510454ಸೋಮಶೇಖರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg510454ಸೋಮಶೇಖರ ರೆಡ್ಡಿಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg510454ಸೋಮಶೇಖರ ರೆಡ್ಡಿಕೆಎಂಎಫ್ ಅಧ್ಯಕ್ಷರಾಗಿ ಸೋಮಶೇಖರ ರೆಡ್ಡಿ ಆಯ್ಕೆ/news/2009/07/25/kmf-new-chief-somashekar-reddy.htmlಬೆಂಗಳೂರು,ಜು.25: ಕರ್ನಾಟಕ ಹಾಲೂ ಒಕ್ಕೂಟದ(ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿಯ ಸೋಮಶೇಖರ ರೆಡ್ಡಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು. ಈ ಮೂಲಕ ಎಚ್ ಡಿ ರೇವಣ್ಣ ಅವರ ಕೆಎಂಎಫ್ ನೊಂದಿಗಿನ 15 ವರ್ಷಗಳ ಸುದೀರ್ಘ ಪಾರುಪತ್ಯ ಅಂತ್ಯವಾಗಿದೆ.ಶನಿವಾರ ಬೆಳಗ್ಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಬಳ್ಳಾರಿ ನಗರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ನಾಮಪತ್ರ ಸಲ್ಲಿಸಿದ್ದರು. ಎಚ್ ಡಿ ರೇವಣ್ಣ ನಾಮಪತ್ರ ಸಲ್ಲಿಸದೆ 38202http://kannada.oneindia.com/img/2009/07/25-somashekhar-reddy1.jpg510454ಸೋಮಶೇಖರ ರೆಡ್ಡಿಸದ್ಯಕ್ಕೆ ಕೆಎಂಎಫ್ ಗೆ ಸೋಮಶೇಖರ ರೆಡ್ಡಿಯೇ ಬಾಸು!/news/2009/07/25/somashekar-reddy-chief-of-kmf-for-three-months.htmlಬೆಂಗಳೂರು, ಜು.25: ಕರ್ನಾಟಕ ಹಾಲು ಒಕ್ಕೂಟದ ನೂತನ(ಕೆಎಂಎಫ್) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮೂರು ತಿಂಗಳು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ. ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅಲಂಕರಿಸಲಿದ್ದಾರೆ. ಸದಾನಂದಗೌಡರ ಬಿಜೆಪಿ ಅಧ್ಯಕ್ಷ ಅವಧಿ ನವೆಂಬರ್ ತಿಂಗಳಿಗೆ ಅಂತ್ಯವಾಗಲಿದೆ. ಈಗಾಗಲೇ ಎರಡು ಬಾರಿ ಸದಾನಂದ ಗೌಡ ಬಿಜೆಪಿ ರಾಜ್ಯಾಧ್ಯಕ್ಷರಾಗಿ 38213http://kannada.oneindia.com/img/2009/07/25-somashekar-reddy1.jpg467429ಡಿವಿ ಸದಾನಂದಗೌಡಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg467429ಡಿವಿ ಸದಾನಂದಗೌಡರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg467429ಡಿವಿ ಸದಾನಂದಗೌಡಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg467429ಡಿವಿ ಸದಾನಂದಗೌಡಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg467429ಡಿವಿ ಸದಾನಂದಗೌಡಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpg160254ಕೆಎಂಎಫ್ನಮ್ಮ ನಿಮ್ಮೆಲ್ಲರ ನಿತ್ಯ ಸಂಜೀವಿನಿ ನಂದಿನಿ/literature/my-karnataka/2009/0119-nandini-milk-the-pride-of-karnataka.htmlಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿರುವ ನಮ್ಮ ಕರುನಾಡಿನ ಹೆಮ್ಮೆಯ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್ ) ಹಾಗು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯಿಂದಾಗಿ ಕೆ.ಎಂ.ಎಫ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವ ನನ್ನ ಕುತೂಹಲದಿಂದಾಗಿ, ಕೆಲವೊಂದು ಸೋಜಿಗದ ವಿಷಯಗಳು ಬೆಳಕಿಗೆ ಬರಲಾರಂಭಿಸಿದವು. ಇಲ್ಲಿ ಕಂಡು ಬಂದಂತಹ ಕೆಲವು ವಿಚಾರಗಳು ಹೀಗಿವೆ.ವರ್ಗೀಸ್ ಕುರಿಯನ್ - ಈ ಹೆಸರು 34162http://kannada.oneindia.com/img/2009/01/19-guruprasad-cm1.jpg160254ಕೆಎಂಎಫ್ಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg160254ಕೆಎಂಎಫ್ರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg160254ಕೆಎಂಎಫ್ರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg160254ಕೆಎಂಎಫ್ಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpgnews"> ಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ | KMF|Kolar| Somashekar Reddy | DV Sadanandagowda | HD Revanna | BJP| ಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ - Kannada Oneindia

ಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ

Somashekar Reddy meets Yeddyurappa
ಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ ? ತಲೆ ಮೇಲೆ ಕೈಹೊತ್ತು ಕುಳಿತು ಕೊಳ್ಳಬೇಡಿ. ಕರದಲ್ಲಿ ಹನುಮಾನ್ ಚಾಲೀಸ್ ಹಿಡಿದು ದಿನಕ್ಕೆ ಅರ್ಥಗ೦ಟೆ ಧ್ಯಾನ ಮಾಡಿ ಮಳೆ ಬ೦ದೇ ಬರುತ್ತೆ ಎಂದರು.

ನಾನು ಈ ಹಿಂದೆ 18 ದಿನಗಳ ಕಾಲ ಉಪವಾಸವಿದ್ದು, ಆ೦ಜನೇಯನ ಧ್ಯಾನ ಮಾಡಿದ್ದರಿ೦ದ ಉತ್ತಮ ಮಳೆಯಾಗಿ ಟಿಬಿ ಡ್ಯಾಮ್ ತುಂಬಿತ್ತು. ಪಕ್ಷದ ಕಾರ್ಯಕರ್ತರು, ಕೋಲಾರಕ್ಕೆ ಮಳೆ ಬರಲು ಹನುಮಾನ್ ಧ್ಯಾನ ಮಾಡಿ ಎ೦ದು ಕರೆ ನೀಡಿದರು. ರಾಜ್ಯದ ಸರಕಾರ ರೈತರ ಅಭಿವೃದ್ದಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತ೦ದಿದೆ ಮತ್ತು ಹಾಲು ಉತ್ಪಾದಕರಿಗೆ ಎರಡು ರುಪಾಯಿ ಸಹಾಯಧನ ನೀಡಿದೆ ಎ೦ದು ರೆಡ್ಡಿ ಹೇಳಿದರು.

ಗುಜರಾತ್ ಅಮುಲ್ ಮಾದರಿಯಲ್ಲಿ ಕೆಎಂಎಫ್ ಉತ್ಪನ್ನಗಳನ್ನು ಮತ್ತಷ್ಟು ಬೇಡಿಕೆ ಹೆಚ್ಚುವ೦ತೆ ಮಾಡಲಾಗುವುದು. ಹೈನುಗಾರಿಕೆಗೆ ರಾಜ್ಯದಲ್ಲಿ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿ೦ದ ಮ೦ಡಳಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊ೦ಡಿದೆ ಎ೦ದು ರೆಡ್ಡಿ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+