484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg510235h1n1 influenzaತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg510235h1n1 influenzaದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg510235h1n1 influenzaಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg510235h1n1 influenzaಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg510235h1n1 influenzaಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ/news/2009/08/10/h1n1-influenza-tamiflu-drug-scarcity-worries-india.htmlಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 38542http://kannada.oneindia.com/img/2009/08/10-swine-flu-girls1.jpg543171feverಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg543171feverಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg543171feverಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg543171feverಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg543171feverಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ/news/2009/08/10/h1n1-influenza-tamiflu-drug-scarcity-worries-india.htmlಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 38542http://kannada.oneindia.com/img/2009/08/10-swine-flu-girls1.jpgnews"> ಪುಣೆಯಲ್ಲಿ ಮತ್ತೊಬ್ಬ ಬಾಲಕಿ ಬಲಿ | Swine Flu | H1N1 Influenza | Pune | New Delhi | Pullela Gopichand | Badminton tournament | Hyderbad| ಪುಣೆಯಲ್ಲಿ ಮತ್ತೊಬ್ಬ ಬಾಲಕಿ ಬಲಿ - Kannada Oneindia

ಪುಣೆಯಲ್ಲಿ ಮತ್ತೊಬ್ಬ ಬಾಲಕಿ ಬಲಿ

Swine flu
ಪುಣೆ, ಆ. 11 : ಮಹಾಮಾರಿ ಹಂದಿಜ್ವರದ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗುತ್ತಿದ್ದು, ಪುಣೆಯ 13 ವರ್ಷದ ಮತ್ತೊಬ್ಬ ಬಾಲಕಿ ಶ್ರುತಿ ಗಾವಡೆ ಮೃತಪಟ್ಟಿರುವ ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಹಂದಿಜ್ವರದಿಂದ ಸಾವನ್ನಪ್ಪಿರುವವರ ಸಂಖ್ಯೆ 8ಕ್ಕೆ ಏರಿದಂತಾಯಿತು.

ಪುಣೆಯ ಅಹಿಲ್ಯದೇವಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಶ್ರುತಿ ಗವಾಡೆ ಇಂದು ನಸುಕಿನ ಜಾವ ಸಾವನ್ನಪ್ಪಿದ್ದಾಳೆ. ಶ್ರುತಿ ನಾರಾಯಣ ಪೇಟೆಯ ನಿವಾಸಿಯಾಗಿದ್ದು, ಹಂದಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಗಸ್ಟ್ 7 ರಿಂದ ಆಕೆಯನ್ನು ತುರ್ತುನಿಗಾ ಘಟಕದಲ್ಲಿ ಇರಿಸಲಾಗಿತ್ತು. ನಮ್ಮ ಆಸ್ಪತ್ರೆಗೆ ದಾಖಲಾದಾಗಲೇ ಶ್ರುತಿ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿತ್ತು. ನಾವು ಭಾರೀ ಪ್ರಯತ್ನ ಮಾಡಿದರೂ ಜೀವ ಉಳಿಸಲು ವಿಫಲವಾದೆವು ಎಂದು ಶ್ರುತಿ ಆರೋಗ್ಯ ತಪಾಸಣೆ ಮಾಡುತ್ತಿದ್ದ ಸಸೂನ್ ಆಸ್ಪತ್ರೆಯ ವೈದ್ಯ ಡಾ ಪಾಂಡುರಂಗ ಪವಾರ್ ತಿಳಿಸಿದ್ದಾರೆ.

ಶ್ರುತಿಗೆ ಟಾಮಿಪ್ಲು ಮಾತ್ರೆಯನ್ನು ನೀಡಲಾಗಿತ್ತು. ಆದರೆ, ಆಕೆ ಕಫ ಮತ್ತು ಉಸಿರಾಟದ ತೊಂದರೆ ಬಳಲುತ್ತಿದ್ದಳು. ಪುಣೆ ನಗರವೊಂದರಲ್ಲೇ 6 ಮಂದಿ ಹಂದಿಜ್ವರ ಸಾವನ್ನಪಿದ್ದಾರೆ. ಹಂದಿಜ್ವರದಿಂದ ತೀವ್ರ ಬಳಲುತ್ತಿದ್ದ ಪಾರ್ಮಸಿಸ್ಟ್ ಸಂಜಯ ಬಾವಾಸಾಹೇಬ್ (35) ಸಸೂನ್ ಆಸ್ಪತ್ರೆಯಲ್ಲೇ ಈಗಾಗಲೇ ಮೃತಪಟ್ಟಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಟೂರ್ನಾಮೆಂಟ್ ಮೇಲೆ ಹಂದಿಜ್ವರ ಕರಿನೆರಳು

ಹಂದಿಜ್ವರದ ಬಾಧೆ ಹೈದರಾಬಾದ್ ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಟೂರ್ನಾಮೆಂಟ್ ಗೂ ತಟ್ಟಿದ್ದು, ಮಲೇಷಿಯಾ ತಂಡದ ಕೋಚ್ ಮಿಸ್ಬನ್ ಸಿಡೆಕ್ ಅವರಿಗೆ ಹಂದಿಜ್ವರದ ಸೋಂಕು ಕಾಣಿಸಿಕೊಂಡಿದೆ. ಗಂಟಲು ಹಾಗೂ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಿ, ಪರೀಕ್ಷೆ ನಡೆಸಿದಾಗ ಹಂದಿಜ್ವರ ಇರುವುದು ಪತ್ತೆಯಾಗಿದೆ. ಹಂದಿಜ್ವರದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಟೂರ್ನಾಮೆಂಟ್ ನ ಮುಖ್ಯಸ್ಥ ಪುಲ್ಲೇಲು ಗೋಪಿಚಂದ್ ಹೇಳಿದ್ದಾರೆ.

ಪಂದ್ಯಾವಳಿಯಲ್ಲಿ 42 ದೇಶಗಳ 250 ಆಟಗಾರರು ಭಾಗವಹಿಸಿದ್ದಾರೆ. 6 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಗಳಿಗೆ ಉಗ್ರರ ದಾಳಿಯ ಎಚ್ಚರಿಕೆಯೂ ಇದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+