208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಸಚಿವೆ ಶೋಭಾ ಕರಂದ್ಲಾಜೆ ಕುರ್ಚಿಗೆ ಸಂಚಕಾರ | Shobha Karandlaje | Yeddyurappa | Mysore | A Ramadas | BJP | Kollegal | ಸಚಿವೆ ಶೋಭಾ ಕರಂದ್ಲಾಜೆ ಕುರ್ಚಿಗೆ ಸಂಚಕಾರ - Kannada Oneindia

ಸಚಿವೆ ಶೋಭಾ ಕರಂದ್ಲಾಜೆ ಕುರ್ಚಿಗೆ ಸಂಚಕಾರ

Shobha Karandlaje
ಮೈಸೂರು, ಆ.11 : ಬಿಜೆಪಿಯಲ್ಲಿ ಬಂಡಾಯ ಬಿಸಿ ದಿನದಿನಕ್ಕೆ ದಟ್ಟವಾಗುತ್ತಿದ್ದು, ಮೈಸೂರು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಉಪಚುನಾವಣೆ ಕ್ಷೇತ್ರದಲ್ಲಿ ಪಕ್ಷದ ಪರ ಪ್ರಚಾರ ಕೈಕೊಳ್ಳಲು ಆಗಮಿಸಿ ಟಿ ನರಸೀಪುರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಿಕರಣ ನೀಡಿದ್ದಾರೆ.

ಮೈಸೂರಿನ ಶಾಸಕರೂ ಸೇರಿದಂತೆ ಪಕ್ಷದ ಮುಖಂಡರು ಬಯಸಿದರೆ ಸಚಿನ ಸ್ಥಾನದಿಂದ ಶೋಭಾ ಅವರನ್ನು ತಕ್ಷಣವೇ ಬದಲಾಯಿಸಲಾಗುವುದು ಎಂದು ಅವರು ಹೇಳಿಕೆ ನೀಡಿದ್ದಾರೆ. ಒಳ್ಳೇಯ ಕೆಲಸ ಮಾಡುವವರ ವಿರುದ್ಧ ಕೆಟ್ಟ ದೃಷ್ಟಿ ಯಾವಾಗಲೂ ಇರುತ್ತದೆ. ಅದೇನೆ ಇರಲಿ, ಪಕ್ಷದ ಮುಖಂಡರು ಬಯಸಿದಲ್ಲಿ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಳ್ಳಲು ಸಿದ್ಧ ಎಂದು ಹೇಳಿದರು.

ಶೋಭಾ ಅವರೇ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ತಮಗೆ ಉಸ್ತುವಾರಿ ಸ್ಥಾನ ಬೇಡ. ತಮ್ಮನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸಿ ಎಂದು ಮನವಿ ಮಾಡಿದ್ದರು. ಆಗ ಶಾಸಕ ಶಂಕರಲಿಂಗೇಗೌಡ ಮತ್ತು ರಾಮದಾಸ್ ಅವರು ಶೋಭಾ ಅವರೇ ಮುಂದುವರೆಯಲಿ ಎಂದು ಹೇಳಿದ್ದರು. ಒಟ್ಟಿನಲ್ಲಿ ಶೋಭಾ ವಿರುದ್ಧದ ಅಸಮಾಧಾನ ಮುಖ್ಯಮಂತ್ರಿವರೆಗೂ ತಲುಪಿದಂತಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+