36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg279466ಜಗದೀಶ್ ಶೆಟ್ಟರ್ಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg279466ಜಗದೀಶ್ ಶೆಟ್ಟರ್ವಿದೇಶಗಳಲ್ಲಿ ಇಸ್ಕಾನ್ ನಿಂದ ಮಾನ ಹರಾಜು : ಡಿಕೆಶಿ/news/2009/07/23/isckon-gets-foreign-funds-heavily-dk-shivakumar.htmlಬೆಂಗಳೂರು, ಜು. 23 : ಅಕ್ಷರ ದಾಸೋಹ ಖಾಸಗೀಕರಣಗೊಳಿಸುತ್ತಿರುವ ಬಗ್ಗೆ ಮತ್ತು ಯೋಜನೆಯ ಸಂಪೂರ್ಣ ಸೌಲಭ್ಯ ಪಡೆಯುತ್ತಿರುವ ಇಸ್ಕಾನ್ ಸಂಸ್ಥೆ ವಿದೇಶಗಳಲ್ಲಿ ಕೋಟ್ಯಂತರ ರುಪಾಯಿ ವಂತಿಕೆ ವಸೂಲಿ ಮಾಡುತ್ತಿದೆ ಎಂದು ಪ್ರತಿಪಕ್ಷದ ಡಿ ಕೆ ಶಿವಕುಮಾರ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ದೇಶದ ಘನತೆಯನ್ನು ವಿದೇಶಗಳಲ್ಲಿ ಹರಾಜು ಹಾಕುತ್ತಿರುವ ಇಸ್ಕಾನ್ ಸಂಸ್ಥೆ ವಿಷಯವಾಗಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ಡಿಕೆ 38168http://kannada.oneindia.com/img/2009/07/23-dk-shivakumar2.jpg279466ಜಗದೀಶ್ ಶೆಟ್ಟರ್3000ಮಠಕ್ಕೆ ಉತ್ತರಾಧಿಕಾರಿ ಸದ್ಯಕ್ಕಿಲ್ಲ/news/2009/08/06/successor-controversy-resurface-in-hubli-math.htmlಹುಬ್ಬಳ್ಳಿ, ಆ. 6 : ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಮೂರುಸಾವಿರಮಠಕ್ಕೆ ಉತ್ತರಾಧಿಕಾರಿ ನೇಮಕವನ್ನು ಸದ್ಯಕ್ಕೆ ಕೈಬಿಡಲು ಬುಧವಾರ ನಡೆದ ಮಠದ ಶ್ರೇಯೋಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರಿಗೆ ಎಲ್ಲ ರೀತಿಯ ಸಹಕಾರ ನೀಡು ವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳು ಹಾಗೂ ಭಕ್ತರು ಭರವಸೆ ನೀಡಿದರು. ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಡೆದ 38456http://kannada.oneindia.com/img/2009/08/06-mooru-savira-matha1e.jpg279466ಜಗದೀಶ್ ಶೆಟ್ಟರ್ಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg279466ಜಗದೀಶ್ ಶೆಟ್ಟರ್ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !! | MLA Balakrishna | JDS | Jagadish Shettar | Yeddyurappa | BJP | Bypoll | Channapatna| ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !! - Kannada Oneindia

ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!

Jagadish shetter
ಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ಅಭ್ಯರ್ಥಿಗೆ ಬೆ೦ಬಲ ನೀಡಿದರೆ ನಿಮಗೆ ನೀವೇ ದ್ರೋಹ ಬಗೆದ೦ತೆ. ಸರಕಾರಕ್ಕೆ ತಮ್ಮ ಮುಖ೦ಡರಿ೦ದಲೇ ಸಮಸ್ಯೆ ಎದುರಾಗಲಿದೆ. ನೋಡುತ್ತಿರಿ, ಈ ಉಪಚುನಾವಣೆಯಲ್ಲಿ ಬಿಜೆಪಿ ಬೋರ್ಡಿಗಿಲ್ಲದಂತೆ ಧೂಳೀಪಟವಾಗಲಿದೆ. ವಾಮಾಚಾರದ ಮೂಲಕ ಮುಗ್ದ ಮತದಾರರನ್ನು ಮನಗೆಲ್ಲಲು ಯತ್ನಿಸುತ್ತಿರುವ ಬಿಜೆಪಿಗೆ ಈ ಬಾರಿ ಜನತೆ ಸರಿಯಾದ ಪಾಠ ಕಲಿಸಬೇಕೆ೦ದು ಕೇಳಿಕೊ೦ಡಿದ್ದಾರೆ.

ಪಕ್ಶದ ಅಭ್ಯರ್ಥಿಪರ ಮತಯಾಚಿಸುತ್ತಾ, ನಾಲ್ಕು ಕ್ಷೇತ್ರಗಳ ಪೈಕಿ ಮೂರರಲ್ಲಿ ಜೆಡಿಎಸ್ ಜಯಗಳಿಸಲಿದೆ ಎನ್ನುವ ಮಾಹಿತಿ ಗುಪ್ತಚರ ಇಲಾಖೆ ವರದಿ ನೀಡಿದೆ. ರೈತರು ಮತ್ತು ಗ್ರಾಮೀಣಾಭಿವೃದ್ದಿ ಪರವಾಗಿ ಇರುವ ಜನತಾದಳಕ್ಕೆ ಆಶೀರ್ವದಿಸಬೇಕೆ೦ದು ಬಾಲಕೃಷ್ಣ ಕ್ಷೇತ್ರದ ಜನತೆಯಲ್ಲಿ ವಿನ೦ತಿಸಿ ಕೊ೦ಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+