484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg193552womanಅಂತಿಂತ ಹೆಣ್ಣು ನಾನಲ್ಲ ಎನ್ನುತ್ತಿರುವ ತ್ರಿಶಾ/movies/bollywood/2009/04/28-trisha-reveals-her-beauty-secret.htmlಕನ್ನಡ ನಿರ್ಮಾಪಕರು ಬೀಸಿದ ಬಲೆಗೆ ನಟಿ ತ್ರಿಶಾ ಬೀಳಲಿಲ್ಲ ಎಂಬುದು ನಿಜ. ಆದರೆ ಈ ಬಂಗಾರದ ಮೀನಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಬಲು ಬೇಡಿಕೆ ಇದೆ. ಸದಾ ಉತ್ಸಾಹದಿಂದ ಪುಟಿಯುವ ತ್ರಿಶಾ ತಮ್ಮ ಆರೋಗ್ಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.''ಬೆಳಗಿನಿಂದ ಸಂಜೆಯ ತನಕ ಕತ್ತೆ ತರಹ ದುಡಿದು ನೇರವಾಗಿ ಮನೆಗೆ ಬರುವುದು ನನ್ನಿಂದಾಗದ ಕೆಲಸ. ಹೆಣ್ಣು ಮಕ್ಕಳೆಂದರೆ ಹಾಗಿರಬೇಕು, ಹೀಗಿರಬೇಕು 36273http://kannada.oneindia.com/img/2009/04/28-trisha2.jpg193552womanತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg193552womanದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg193552womanಹೀಗಾಗಿ ಬಿಟ್ಟಳು...!/nri/poem/2009/0817-kannada-poem-by-prakash-payyar.htmlಮರ ತುಂಬಾ ಎಲೆಪ್ರತಿ ಎಲೆಗೊಂದೊಂದು ರೂಪ ನೆರಳುಬುಡ ತುಂಬಾ ಬೇರುಮೇಲೆ ಹುಳುಕು ಮುಚ್ಚಲು ಕಟ್ಟೆ ಅಶ್ವತ್ಥದ ಕಟ್ಟೆಗೆಪ್ರದಕ್ಷಿಣೆ ಮಾಡಿನಮಸ್ಕಾರ ಮಾಡುತಿದ್ದಅವಳು ಬಸಿರಾಗಿದ್ದಳು ಸೂರ್ಯನತ್ತಲೆ ಮುಖ ಮಾಡಿದೃಷ್ಟಿ ಬದಲಾಯಿಸಿ ಇವಳತ್ತ ನೋಡಿನದಿಯಲ್ಲಿ ಮುಳುಗೇಳುತಿದ್ದಪಡ್ಡೆ ಹುಡುಗರು ದಂಗಾಗಿದ್ದರು ಸುದ್ದಿ ತಿಳಿದಾಗೆಲ್ಲ ಒಬ್ಬರ ಮೇಲೊಬ್ಬಯುವಕರ ನಡುವೆ ಸಂಶಯಅಪರಿಚಿತ ಹಿರಿಯರೆಂದರು ಒಳ್ಳೆ ಹುಡುಗಿ ಹೀಗಾಗಿಬಿಟ್ಟಳು ದೇಗುಲದ ಅರ್ಚಕರು, ಬಾಣಸಿಗರುಬಾವಿಕಟ್ಟೆ ಮೇಲೆ ಶುದ್ಧಿಕರಣಕೆಜಲ ಎತ್ತುವಾಗ 38676http://kannada.oneindia.com/img/2009/08/17-prakash-rao-payyar1.jpg193552womanಉಗ್ರನನ್ನು ಕೊಚ್ಚಿಕೊಂದ ವೀರ ಮಹಿಳೆ/news/2009/09/29/woman-hacks-militant-to-death-in-rajouri.htmlಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ 39408http://kannada.oneindia.com/img/2009/09/29-jammu-map2.jpg384693davanagereದಾವಣಗೆರೆ ವಿವಿಗಾಗಿ ಕುವೆಂಪು ವಿವಿ ಬಲಿ!/cj/pasha/2009/0629-will-kuvempu-university-be-closed.htmlಶಿವಮೊಗ್ಗ, ಜೂ. 29 : 22 ವರ್ಷದ ಯೌವನದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಈಗ ಕಷ್ಟಗಳನ್ನು ಎದುರಿಸುವ ಕಾಲ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಶೇ.60ರಿಂದ 70ರಷ್ಟು ಆದಾಯ ತಂದುಕೊಡುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಕುವೆಂಪು ವಿವಿಯಿಂದ ಕತ್ತರಿಸಿ ಹೊಸದಾಗಿ ಆರಂಭವಾಗಲಿರುವ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಸೇರ್ಪಡೆಗೊಳಿಸಲು ಹೊರಟಿರುವುದು ದಾವಣಗೆರೆ ಮತ್ತು ಚಿತ್ರದುರ್ಗದ ಮಟ್ಟಿಗೆ ಸಂತೋಷದ ಸುದ್ದಿಯಾಗಿದ್ದರೂ, 37650http://kannada.oneindia.com/img/2009/06/29-kuvempu-vv1.jpg384693davanagereರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg384693davanagereದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg384693davanagereಕೆಪಿಎಲ್ ಟಿ 20 ಗೆ ಆಟಗಾರರ ಬಿಕರಿ/news/2009/08/14/robin-uthappa-receives-highest-bid-at-kpl.htmlಬೆಂಗಳೂರು, ಆ. 14 : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರಿಮಿಯರ್ ಲೀಗ್ ಗೆ (ಕೆಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ರಾಬಿನ್ ಉತ್ತಪ್ಪ 3.25 ಲಕ್ಷ ರುಪಾಯಿಗಳಿಗೆ ಹರಾಜು ಅಗುವ ಮೂಲಕ ಬೆಂಗಳೂರು ತಂಡದ ಪಾಲಾದರು. ಜೊತೆಗೆ ಇಂದಿನ ಬಿಡ್ಡಿಂಗ್ ನಲ್ಲಿ ಅತಿ ಹೆಚ್ಚು ಹಣಕ್ಕೆ ಮಾರಾಟವಾದ ಆಟಗಾರ ಎಂಬ ಕೀರ್ತಿಗೆ 38633http://kannada.oneindia.com/img/2009/08/14-robin-uthappa1.jpg384693davanagereದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್/news/2009/08/29/regional-rss-baithak-in-davanagere.htmlದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ. ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ 38902http://kannada.oneindia.com/img/2009/08/29-yediyurappa3.jpgnews"> ದಾವಣಗೆರೆ : ಹಂದಿಜ್ವರ ಶಂಕಿತೆ ಸಾವು | H1N1 Influanza | Swine Flu | Woman | Jyothi | SS Hospital | Davanagere | Tarikere| Pune | Bengaluru | DHO Shivanna reddy | ದಾವಣಗೆರೆ : ಹಂದಿಜ್ವರ ಶಂಕಿತೆ ಸಾವು - Kannada Oneindia

ದಾವಣಗೆರೆ : ಹಂದಿಜ್ವರ ಶಂಕಿತೆ ಸಾವು

Suspected H1N1 woman patient dies in Davangere
ದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಜ್ಯೋತಿ ಅವರು ಸಾವನ್ನಪ್ಪಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಶಿವಣ್ಣರೆಡ್ಡಿ, ಜ್ಯೋತಿ ಕಳೆದ ನಾಲ್ಕು ದಿನಗಳ ಹಿಂದೆ ಚಿಕಿತ್ಸೆಗಾಗಿ ಎಸ್ ಎಸ್ ಆಸ್ಪತ್ರೆ ದಾಖಲಾಗಿದ್ದಾರೆ. ಆದರೆ, ಆಸ್ಪತ್ರೆ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದ್ದು, ಆಕೆ ರಕ್ತಹೀನತೆಯಿಂದ ಬಳಲುತ್ತಿದ್ದಳು ಎಂದು ಗೊತ್ತಾಗಿದೆ.

ಜೊತೆಗೆ ಆಕೆಯ ರಕ್ತ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ರಕ್ತ ಮಾದರಿಯ ಫಲಿತಾಂಶಕ್ಕೆ 48 ಗಂಟೆಗಳ ಸಮಯ ಬೇಕಾಗಿದ್ದು, ಫಲಿತಾಂಶ ಬಂದ ನಂತರ ಜ್ಯೋತಿ ಅವರು ಮೃತಪಟ್ಟಿರುವುದು ಹಂದಿಜ್ವರದಿಂದಲೂ ಅಥವಾ ರಕ್ತ ಹೀನತೆಯಿಂದಲೂ ಎನ್ನುವುದು ತಿಳಿದು ಬರಲಿದೆ ಎಂದು ವಿವರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+