153868banಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg153868banವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg153868banಕಸಾಯಿಖಾನೆ ನಿಷೇಧ : ವಿ ಎಸ್ ಆಚಾರ್ಯ/news/2009/07/03/karnataka-govt-to-enforce-ban-on-cow-slaughter.htmlಬೆಂಗಳೂರು, ಜು. 3 : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವ್ಯಾಹತವಾಗಿ ಗೋವುಗಳ ಹತ್ಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವುಗಳ ರಕ್ಷಣೆಗೆ ಸರಕಾರ ಕಸಾಯಿಖಾನೆಗಳನ್ನು ನಿಷೇಧಿಸಲು ಮುಂದಾಗಿದ್ದು, ಗೋವು ಹತ್ಯೆ ನಿಯಂತ್ರಣ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆಚಾರ್ಯ, 1964ರಲ್ಲಿ ಭಾರತೀಯ ಸಂವಿಧಾನದಲ್ಲಿ ರೂಪಿಸಲಾಗಿರುವ ಕಲಂ 48 ಅಡಿಯ 37746http://kannada.oneindia.com/img/2009/07/03-vs-acharya2.jpg153868banಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg153868banಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ/news/2009/08/12/historian-opposes-ban-on-cow-slaughters.htmlಬೆಂಗಳೂರು, ಆ. 12 : ಗೋಮಾಂಸ ಮಾರಾಟ ವೈಜ್ಞಾನಿಕವಾಗಿ ಸರಿಯಿದ್ದು, ನಿಷ್ಪ್ರಯೋಜಕ ಗೋವುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಕೋಮು ಭಾವನೆ ಬಿತ್ತುವ ಯಾವುದೇ ಹಿಂದೂ ಸಂಘಟನೆಗಳ ಮಾತಿಗೆ ಕಿವಿಗೊಡದೆ ಗೋಮಾಂಸ ಮಾರಾಟ ನಿಷೇಧಿಸಬಾರದೆಂದು ಇತಿಹಾಸ ತಜ್ಞ ಪ್ರೊ.ನರಸಿ೦ಹಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.ಟಿಪ್ಪು ಸುಲ್ತಾನ್ ಸಂಯುಕ್ತರಂಗ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದ ನರಸಿ೦ಹಯ್ಯ, ಸರಕಾರ ಈ ವಿಚಾರದಲ್ಲಿ ಎಚ್ಚರದಿಂದಿರುವುದು ಒಳಿತು. 38581http://kannada.oneindia.com/img/2009/08/12-cow-slaughter1.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ | Historian Narasimhaiah | Cow Slaughters | Ban | VS Acharya | Yeddyurappa | Bengaluru | ಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ - Kannada Oneindia

ಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ

ಬೆಂಗಳೂರು,

ಆ.
12
:
ಗೋಮಾಂಸ
ಮಾರಾಟ
ವೈಜ್ಞಾನಿಕವಾಗಿ
ಸರಿಯಿದ್ದು,
ನಿಷ್ಪ್ರಯೋಜಕ
ಗೋವುಗಳ
ಮಾರಾಟಕ್ಕೆ
ಅವಕಾಶ
ಕಲ್ಪಿಸಬೇಕು.
ಕೋಮು
ಭಾವನೆ
ಬಿತ್ತುವ
ಯಾವುದೇ
ಹಿಂದೂ
ಸಂಘಟನೆಗಳ
ಮಾತಿಗೆ
ಕಿವಿಗೊಡದೆ
ಗೋಮಾಂಸ
ಮಾರಾಟ
ನಿಷೇಧಿಸಬಾರದೆಂದು
ಇತಿಹಾಸ
ತಜ್ಞ
ಪ್ರೊ.ನರಸಿ೦ಹಯ್ಯ
ಸರಕಾರವನ್ನು
ಒತ್ತಾಯಿಸಿದ್ದಾರೆ.

id="toptextpromo">

ಟಿಪ್ಪು

ಸುಲ್ತಾನ್
ಸಂಯುಕ್ತರಂಗ
ಹಮ್ಮಿಕೊಂಡಿದ್ದ
ವಿಚಾರ
ಸಂಕಿರಣದಲ್ಲಿ
ಮಾತನಾಡುತ್ತಿದ್ದ
ನರಸಿ೦ಹಯ್ಯ,
ಸರಕಾರ
ವಿಚಾರದಲ್ಲಿ
ಎಚ್ಚರದಿಂದಿರುವುದು
ಒಳಿತು.
ಗೋಮಾಂಸ
ಕೆಲವರ
ಆಹಾರ
ಪದ್ದತಿಯಾಗಿದೆ.
ಹಿಂದೂ
ಧರ್ಮದ
ಹೆಸರಿನಲ್ಲಿ
ಕೆಲ
ಕೋಮುಸಂಘಟನೆಗಳು
ಬಗ್ಗೆ
ಆಕ್ಷೇಪಕ್ಕೆ
ಮುಂದಾಗಿದೆ.
ನಮ್ಮ
ಪ್ರಜಾಪ್ರಭುತ್ವ
ವ್ಯವಸ್ಥೆಯಲ್ಲಿ
ಸರ್ವರಲ್ಲೂ
ಸಮಾನತೆ
ಮೂಡಿಸುವ
ಕೆಲಸ
ರಾಜ್ಯ
ಸರಕಾರ
ಮಾಡಬೇಕು
ಎಂದು
ಸರಕಾರವನ್ನು
ಅವರು
ಒತ್ತಾಯಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+