484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಹಂದಿಜ್ವರಕ್ಕೆ 14 ಮಂದಿ ಬಲಿ | Swine Flu | H1N1 | New Delhi | Pune | Maharashtra | Nasik | Bengaluru | ಹಂದಿಜ್ವರಕ್ಕೆ 14 ಮಂದಿ ಬಲಿ - Kannada Oneindia

ಹಂದಿಜ್ವರಕ್ಕೆ 14 ಮಂದಿ ಬಲಿ

ನವದೆಹಲಿ, ಆ. 12 : ದೇಶದ್ಯಾಂತ ಹಂದಿಜ್ವರ ಉಲ್ಬಣಗೊಂಡಿದ್ದು, ನಾಸಿಕ್ ವೈದ್ಯಾಧಿಕಾರಿಯೊಬ್ಬರು ಈ ಸೋಂಕಿನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಮೂಲಕ ಹಂದಿಜ್ವರದಿಂದ ಸತ್ತಿರುವವರ ಸಂಖ್ಯೆ 14ಕ್ಕೆ ಏರಿದೆ. ರಾಜ್ಯದಲ್ಲೂ ಸೋಂಕು ಹಬ್ಬತೊಡಗಿದ್ದು, ಬೆಳಗಾವಿಯಲ್ಲಿ ಮತ್ತಿಬ್ಬರಿಗೆ ಹಂದಿಜ್ವರ ಕಾಣಿಸಿಕೊಂಡಿದೆ. ಈ ಇಬ್ಬರು ಕಳೆದ ವಾರದಿಂದ ಮುಂಬೈನಿಂದ ಬೆಳಗಾವಿಗೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.

ಪುಣೆ ನಗರದಲ್ಲಿ ಇದರ ಹಾವಳಿ ತೀವ್ರಗೊಂಡಿದ್ದು, ಮಂಗಳವಾರ ಸಸೂನ್ ಆಸ್ಪತ್ರೆಗೆ ದಾಖಲಾಗಿದ್ದ 29 ವರ್ಷದ ಮಹಿಳೆ ಸಾವನ್ನಪ್ಪಿದ್ದರು. ಅಲ್ಲದೇ ಬುಧವಾರಕೂಡಾ ಇದೇ ಆಸ್ಪತ್ರೆ 35 ವರ್ಷದ ಸಂಜಯ್ ಮಿಸ್ತ್ರಿ ಎಂಬುವವರು ಎಚ್ 1 ಎನ್ ವೈರಾಣುವಿನಿಂದ ಮೃತಪಟ್ಟಿದ್ದರು. ಕೇರಳದಲ್ಲಿ ಕೂಡಾ ಈ ಮಾರಿಗೆ ಮೊದಲ ಬಲಿಯಾಗಿದ್ದು, 35 ವರ್ಷದ ವಿಲ್ಸನ್ ಎಂಬುವವರು ತಿರುವನಂತಪುರಂ ಕೇರಳ ವೈದ್ಯಕೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಂಗಳವಾರ ಒಂದೇ ದಿನ 119 ಮಂದಿಯಲ್ಲಿ ಎಚ್ 1ಎನ್ 1 ಸೋಂಕು ಇರುವುದು ಪತ್ತೆಯಾಗಿದೆ. ಜಮ್ಮು, ಓಸ್ಮಾನಬಾದ್, ನಾಗಪುರ್, ನಾಸಿಕ್, ಮಣಿಪಾಲ್ ನಗರಗಳಲ್ಲಿ ಸೋಂಕಿರುವ ವ್ಯಕ್ತಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರತದಲ್ಲಿ ಒಟ್ಟು 1079 ಮಂದಿಯಲ್ಲಿ ಹಂದಿಜ್ವರ ಕಾಣಿಸಿಕೊಂಡಿದ್ದು, ಅದರಲ್ಲಿ 589 ಮಂದಿಯ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+