155408mangaloreಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg155408mangaloreಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ/news/2009/03/16/activists-block-nh-17-near-mundagod-in-protest.htmlಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ 35237http://kannada.oneindia.com/img/2009/03/16-kaup-attack2.jpg155408mangaloreಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg155408mangaloreರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಬದಲಾವಣೆ/news/2009/09/05/traffic-diverted-on-nh-4-from-sept-7.htmlಬೆಂಗಳೂರು, ಸೆ.5: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (ಎನ್ಎಚ್4) ರಸ್ತೆ ಅಗಲೀಕರಣ ಹಾಗೂ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಸೋಮವಾರದಿಂದ (ಸೆ.7) ಈ ಬದಲಾವಣೆ ಜಾರಿಯಾಗಲಿದೆ.*ತುಮಕೂರಿನಿಂದ ಹೈದರಾಬಾದ್ ಮತ್ತು ಓಲ್ಡ್ ಮದ್ರಾಸ್ ರಸ್ತೆ ಕಡೆಗೆ ಹೋಗುವ ಬೃಹತ್ ಸರಕು ಸಾಗಣೆ ವಾಹನಗಳು ದಾಬಾಸ್ ಪೇಟೆ ಬಳಿ 39016http://kannada.oneindia.com/img/2009/09/05-nh4-traffic1.jpg155408mangaloreಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpgnews"> ಮಂಗಳೂರು : ಟ್ರೇಡ್ ಸೆಂಟರ್ ನಲ್ಲಿ ಆಕಸ್ಮಿಕ ಬೆಂಕಿ | Mangalore | Fire | Trade Centre building | Yeddyurappa | ಮಂಗಳೂರು : ಟ್ರೇಡ್ ಸೆಂಟರ್ ನಲ್ಲಿ ಆಕಸ್ಮಿಕ ಬೆಂಕಿ - Kannada Oneindia

ಮಂಗಳೂರು : ಟ್ರೇಡ್ ಸೆಂಟರ್ ನಲ್ಲಿ ಆಕಸ್ಮಿಕ ಬೆಂಕಿ

ಮಂಗಳೂರು, ಆ. 12 : ನಗರದ ಹೃದಯಭಾಗದಲ್ಲಿರುವ ಟ್ರೇಡ್ ಸೆಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು. ಸುಮಾರು 200 ಮಂದಿ ಕಟ್ಟಡದಲ್ಲಿ ಸಿಲುಕಿದ್ದರಿಂದ ಕೆಲ ಕಾಲ ತೀವ್ರ ಆತಂಕಕ್ಕೆ ಎಡೆಮಾಡಿಕೊಟ್ಟಿತು. ನಂತರ ಅಗ್ನಿಶಾಮಕ ದಳ ಹಾಗೂ ಪೊಲೀಸರ ನೆರವಿನಿಂದ ಕಟ್ಟಡದಲ್ಲಿ ಜನರನ್ನು ಪಾರು ಮಾಡಲಾಗಿದೆ. ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಏಳು ಅಂತಸ್ತಿನ ಕಟ್ಟಡ ಇದಾಗಿದ್ದು, ನಾಲ್ಕನೇ ಅಂತಸ್ತಿನಲ್ಲಿರುವ ಎಲೆಕ್ಟ್ರಿಕಲ್ ಗೌಡಾನ್ ನಲ್ಲಿ ಆಕಸ್ಮಿಕವಾಗ ಹೊತ್ತಿಕೊಂಡು ಬೆಂಕಿ ನಂತರ ಇತರ ಕಟ್ಟಡಗಳಿಗೂ ಅವರಿಸತೊಡಗಿತು. ಕೆಳ ಅಂತಸ್ತಿನಲ್ಲಿದ್ದ ಜನ ಸುರಕ್ಷಿತವಾಗಿ ಪಾರಾದರು, ಆದರೆ, ಮೇಲಂತಸ್ತಿನಲ್ಲಿದ್ದವರು ಪಾಡು ದೇವರಿಗೆ ಪ್ರೀತಿ ಎನ್ನುವಂತಿತ್ತು. ಚೀರಾಟ ಕೂಗಾಟಗಳು ತೀವ್ರಗೊಂಡಿದ್ದವು. ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+