27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg510198hafiz saeedಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg510198hafiz saeedದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg510198hafiz saeedಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg510198hafiz saeedಉಗ್ರರ ವಿರುದ್ಧ ಸಿಡಿದೆದ್ದ ಮನಮೋಹನ್ ಸಿಂಗ್/news/2009/06/16/mm-singh-tells-zardari-to-dismantle-terror.htmlಯಕೇಟರೀನ್ ಬರ್ಗ್ (ರಷ್ಯಾ), ಜೂ. 16 : ಪಾಕಿಸ್ತಾನದಲ್ಲಿದ್ದುಕೊಂಡು ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಧಮನ ಮಾಡಬೇಕಾದ ಕೆಲಸ ಅತ್ಯಂತ ಅಗತ್ಯವಾಗಿದೆ ಎಂದು ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಕಿಸ್ತಾನವನ್ನು ಒತ್ತಾಯಿಸುವ ಮೂಲಕ ಉಗ್ರರ ವಿರುದ್ಧ ಕಠಿಣ ನಿಲುವನ್ನು ಪ್ರದರ್ಶಿಸಿದೆ. ಎರಡನೇ ಬಾರಿಗೆ ಯುಪಿಎ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ವಿದೇಶಿ ಪ್ರವಾಸ 37380http://kannada.oneindia.com/img/2009/06/16-manmohan1e.jpg510198hafiz saeedಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpgnews"> ಮುಂಬೈ ದಾಳಿಕೋರರಿಗೆ ಶಿಕ್ಷೆ ವಿಧಿಸಿ : ಅಮೆರಿಕ | Mumbai terror attack 2008 | Hafiz Saeed | America | Timothy J Roemer | New Delhi | Pakistan | ಮುಂಬೈ ದಾಳಿಕೋರರಿಗೆ ಶಿಕ್ಷೆ ವಿಧಿಸಿ : ಅಮೆರಿಕ - Kannada Oneindia

ಮುಂಬೈ ದಾಳಿಕೋರರಿಗೆ ಶಿಕ್ಷೆ ವಿಧಿಸಿ : ಅಮೆರಿಕ

Hafeez Saeed
ನವದೆಹಲಿ, ಆ. 12 : ಕಳೆದ ವರ್ಷ ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿರುವ ಉಗ್ರರಿಗೆ ಶೀಘ್ರದಲ್ಲಿ ಶಿಕ್ಷೆ ನೀಡಬೇಕು ಎಂದು ಅಮೆರಿಕ ಪಾಕಿಸ್ತಾನಕ್ಕೆ ಮತ್ತೊಮ್ಮೆ ತಾಕೀತು ಮಾಡಿದೆ. ಈ ಮಧ್ಯೆ ಅಮೆರಿಕ ಗುಪ್ತಚರ ಇಲಾಖೆ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ (ಎಫ್ ಬಿಐ) ಮುಂಬೈ ದಾಳಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಿಚಾರಣೆಯನ್ನು ನಡೆಸಲಿದೆ ಎಂದಿದ್ದಾರೆ.

ಇದೇ ವಾರದಲ್ಲಿ ಅಜ್ಮಲ್ ಅಮೀರ್ ಕಸಬ್ ನ ವಿಚಾರಣೆ ನಡೆಸಲಾಗುವುದು. ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಭಾರತ ತಳೆದಿರುವ ನಿಲುವಿಗೆ ಅಮೆರಿಕದ ಸಂಪೂರ್ಣ ಬೆಂಬಲವಿದೆ ಎಂದು ಪಾಕಿಸ್ತಾನದಲ್ಲಿ ಅಡಗಿರುವ ಎಲ್ಲ ಉಗ್ರರಿಗೂ ಶಿಕ್ಷೆ ವಿಧಿಸಬೇಕಾಗಿರುವುದು ಅಲ್ಲಿನ ಸರಕಾರದ ಕೆಲಸ, ಆ ಕೆಲಸವನ್ನು ಪಾಕ್ ಮಾಡಲೇಬೇಕು ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರಿ ಟಿಮೋಟಿ ಜೆ ರೋಮರ್ ತಿಳಿಸಿದ್ದಾರೆ.

ಮುಂಬೈ ದಾಳಿಕೋರ ಜಮಾತೆ ಉದ್ ದವಾ ಮುಖಂಡ ಹಫೀಜ್ ಮೊಹ್ಮದ್ ಸಯೀದ್ ಗೆ ಸಂಬಂಧಿಸಿದಂತೆ ಪಾಕ್ ಸರಕಾರ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಅನುಮಾನ ಉಂಟಾಗುತ್ತದೆ. ಆರೋಪಿಯ ವಿರುದ್ಧ ಪಾಕ್ ಸರಕಾರ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲು ವಿಫಲವಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ರೋಮರ್ ಅಸಮಾಧಾನ ವ್ಯಕ್ತಪಡಿಸಿದರು. ಮುಂಬೈ ದಾಳಿಯಲ್ಲಿ ಸಯೀದ್ ಕೈವಾಡವಿದೆ ಎನ್ನುವುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಪಾಕ್ ಆಂತರಿಕ ಸಚಿವ ರಹಮಾನ್ ಮಲೀಕ್ ಹೇಳಿಕೆ ನೀಡಿದ್ದರು. ಇತ್ತೀಚೆಗೆ ಪಾಕ್ ಸುಪ್ರಿಂಕೋರ್ಟ್ ಸಯೀದ್ ಅವರನ್ನು ಇದಗೇ ಕಾರಣಕ್ಕೆ ಬಿಡುಗಡೆ ಮಾಡಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+