523688saina nehwalಇಂಡೋನೇಷಿಯಾ ಸೂಪರ್ ಸಿರೀಸ್ ಗೆದ್ದ ಸೈನಾ/news/2009/06/22/saina-becomes-first-indian-to-win-super-series.htmlಜಕಾರ್ತ, ಜೂ. 22 : ಭಾರತದ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಮಹಿಳೆಯರ ಸಿಂಗಲ್ಸ್ ವಿಭಾಗದ ಪ್ರಶಸ್ತಿ ಗೆದ್ದು ಭಾರತದ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸೈನಾ ಅವರು 12-21, 21-18, 21-8 ರಲ್ಲಿ ವಿಶ್ವದ ಮೂರನೇ ಕ್ರಮಾಂಕದ ಆಟಗಾರ್ತಿ 37492http://kannada.oneindia.com/img/2009/06/22-saina-nehwal1.jpg523688saina nehwalಸೈನಾ ನೆಹ್ವಾಲ್ ಮೂರನೇ ಸುತ್ತಿಗೆ /news/2009/08/12/saina-advances-to-third-round-world-championship.htmlಹೈದರಾಬಾದ್, ಆ. 12 : ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ಅವರು ಹೈದರಾಬಾದ್ ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಷ್ಯಾದ ಅನಸ್ತೇಶಿಯಾ ಪ್ರೂಕೋಪೆಂಕೂ ಅವರನ್ನು ಸೋಲಿಸಿ ಅರ್ಹ ಜಯಪಡೆಯುವ ಮೂಲಕ ಮೂರನೇ ಸುತ್ತ ಪ್ರವೇಶಿಸಿದರು. ಸೈನಾ ನೆಹ್ವಾಲ್ 21-10, 21-17 ಹಾಗೂ 21-10 ನೆರ ಸೆಟ್ ಗಳ ಮೂಲಕ ಅವರನ್ನು ರಷ್ಯಾದ 38593http://kannada.oneindia.com/img/2009/08/12-saina-nehwal1.jpg523688saina nehwalಕ್ವಾರ್ಟರ್ ಫೈನಲ್ ತಲುಪಿದ ಸೈನಾ/news/2009/08/14/saina-enters-world-badminton-quarters.htmlಹೈದರಾಬಾದ್, ಆ. 14 : ಗೆಲುವಿನ ನಾಗಾಲೋಟದಲ್ಲಿ ಮುಗ್ಗುತ್ತಿರುವ ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ನಿರೀಕ್ಷೆಯಂತೆ ಬಲ್ಗೇರಿಯಾದ 10 ಕ್ರಮಾಂಕದ ಪೇಟಿ ನೆಡಲ್ ಚೀವಾ ಅವರನ್ನು 18-21, 21-18, 21-10 ರಿಂದ ಮಣಿಸುವ ಮೂಲಕ ಕ್ವಾರ್ಟರ್ ಫೈನಲ್ ತಲುಪಿದರು. ಆರಂಭಿಕ ಸುತ್ತಿನ್ನು ಕಳೆದಕೊಂಡ 19ರ ಹರೆಯದ ಸೈನಾ ಎರಡು ಮತ್ತು ಮೂರನೇ ಸುತ್ತಿನಲ್ಲಿ ಬಲ್ಗೇರಿಯಾ 38631http://kannada.oneindia.com/img/2009/08/14-saina-nehwal1.jpg523688saina nehwalಸೈನಾ ಔಟ್ : ಭಗ್ನಗೊಂಡ ಕನಸು/news/2009/08/15/saina-out-indias-challenge-ends-at-bwf.htmlಹೈದರಾಬಾದ್, ಆ. 15 : ಭಾರತದ ಬ್ಯಾಡ್ಮಿಂಟನ್ ಅಭಿಮಾನಿಗಳು ಕಳೆದ ಕೆಲದಿನಗಳಿಂದ ಕಾಣುತ್ತಿದ್ದ ಕನಸು ಗಚ್ಚಿಬೌಳಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ಭಗ್ನಗೊಂಡಿತು. ಭಾರತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ವಿಶ್ವ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಸೋತು ನಿರ್ಗಮಿಸಿದರು. ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಸೈನಾ 16-21, 38639http://kannada.oneindia.com/img/2009/08/15-saina-nehwal1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಸೈನಾ ನೆಹ್ವಾಲ್ ಮೂರನೇ ಸುತ್ತಿಗೆ | Saina Nehwal | India's ace shuttler | World Badminton Championships | Anastasia Prokopenko | Hyderbad| ಸೈನಾ ನೆಹ್ವಾಲ್ ಮೂರನೇ ಸುತ್ತಿಗೆ - Kannada Oneindia

ಸೈನಾ ನೆಹ್ವಾಲ್ ಮೂರನೇ ಸುತ್ತಿಗೆ

Saina Nehwal
ಹೈದರಾಬಾದ್, ಆ. 12 : ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ಅವರು ಹೈದರಾಬಾದ್ ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಷ್ಯಾದ ಅನಸ್ತೇಶಿಯಾ ಪ್ರೂಕೋಪೆಂಕೂ ಅವರನ್ನು ಸೋಲಿಸಿ ಅರ್ಹ ಜಯಪಡೆಯುವ ಮೂಲಕ ಮೂರನೇ ಸುತ್ತ ಪ್ರವೇಶಿಸಿದರು.

ಸೈನಾ ನೆಹ್ವಾಲ್ 21-10, 21-17 ಹಾಗೂ 21-10 ನೆರ ಸೆಟ್ ಗಳ ಮೂಲಕ ಅವರನ್ನು ರಷ್ಯಾದ ಆಟಗಾರ್ತಿ 23ರ ಹರೆಯದ ಅನಸ್ತೇಶಿಯಾ ಪ್ರೂಕೋಪೆಂಕೂ ಅವರನ್ನು ಸೋಲಿಸಿ ಮೂರನೇ ಸುತ್ತಿಗೆ ಪ್ರವೇಶಿಸಿದರು. ಎರಡನೇ ಸೆಟ್ ನಲ್ಲಿ ರಷ್ಯಾದ ಆಟಗಾರ್ತಿ ಭಾರಿ ಪೈಪೋಟಿ ನೀಡಿದರಾದರೂ ಸೈನಾ ಮುಂದೆ ಅವರ ಆಟ ನಡೆಯಲಿಲ್ಲ. ಮೊದಲ ಸೆಟ್ ನಲ್ಲಿ ಅರ್ಹ ಮುನ್ನೆಡೆ ಗಳಿಸಿದ ಸೈನಾ, ಎರಡನೇ ಸೆಟ್ ನಲ್ಲಿ ಕೊಂಚ ಮಸುಕಾದಂತೆ ಕಂಡು ಬಂದರೂ ತೀವ್ರ ಹಣಾಹಣ ಎದುರಿಸಿ ಅಲ್ಪ ಮುನ್ನೆಡೆಯೊಂದಿಗೆ ಗೆಲುವು ಸಾಧಿಸಿದರು. ಮೂರನೇ ಸೆಟ್ ಮತ್ತೆ ಭಾರಿ ಮೈಲುಗೈ ಪಡೆದ ಸೈನಾ ಅವರು ಅರ್ಹ ಜಯಗಳಿಸಿ ಮೂರನೇ ಸುತ್ತಿಗೆ ಪ್ರವೇಶಿಸಿದರು.

19ರ ಹರೆಯ ಸೈನಾ ನೆಹ್ವಾಲ್ ಇತ್ತೀಚೆಗೆ ಇಂಡೋನೇಷಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಯ ಸಾಧಿಸಿದ್ದರು. ಆದರೆ, ಆನಂತರ ಅವರು ಚಕನ್ ಪಾಕ್ಸ್ ರೋಗದಿಂದ ಬಳಲಿದ್ದರಿಂದ ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಅನುಮಾನ ಶುರುವಾಗಿತ್ತು. ಅನೇಕ ಬ್ಯಾಡ್ಮಿಂಟನ್ ಅಭಿಮಾನಿಗಳಿಗೆ ಸೈನಾ ಆನಾರೋಗ್ಯ ನಿರಾಶೆ ಉಂಟು ಮಾಡಿತ್ತು. ಸೈನಾ ಅವರು ಪಂದ್ಯಾವಳಿ ಆರಂಭವಾಗಿ ಎರಡು ದಿನದ ನಂತರ ಮೈದಾನಕ್ಕೆ ಇಳಿದಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+