38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg475647ಎಂ ಕರುಣಾನಿಧಿಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg475647ಎಂ ಕರುಣಾನಿಧಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg475647ಎಂ ಕರುಣಾನಿಧಿಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg475647ಎಂ ಕರುಣಾನಿಧಿತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg475647ಎಂ ಕರುಣಾನಿಧಿಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg278703ತಿರುವಳ್ಳುವರ್ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278703ತಿರುವಳ್ಳುವರ್ತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg278703ತಿರುವಳ್ಳುವರ್ತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpgnews"> ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಸಿಎಂಗೆ ಅಹ್ವಾನ | Yeddyurappa | M Karunanidhi | Tiruvalluvar | Chennai | Statue| Sarvagna |ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಸಿಎಂಗೆ ಅಹ್ವಾನ - Kannada Oneindia

ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಸಿಎಂಗೆ ಅಹ್ವಾನ

ಬೆಂಗಳೂರು,

ಆ.
12
:
ಚೆನ್ನೈನ
ಆಯನಾವರಂನ
ಜೀವಾ
ಪಾರ್ಕ್
ನಲ್ಲಿ
ಗುರುವಾರ
ಕನ್ನಡದ
ಶ್ರೇಷ್ಠ
ಕವಿ
ಸರ್ವಜ್ಞನ
ಪ್ರತಿಮೆ
ಲೋಕಾರ್ಪಣೆ
ಕಾರ್ಯಕ್ರಮ
ಮುಖ್ಯಮಂತ್ರಿ
ಬಿ
ಎಸ್
ಯಡಿಯೂರಪ್ಪ
ಅವರಿಗೆ
ತಮಿಳುನಾಡು
ಸರಕಾರ
ಅಧಿಕೃತ
ಆಹ್ವಾನ
ನೀಡಿದೆ.

id="toptextpromo">

ನಗರದ

ರೇಸ್
ಕೋರ್ಸ್
ರಸ್ತೆಯಲ್ಲಿ
ಮುಖ್ಯಮಂತ್ರಿಗಳ
ನಿವಾಸ
ಕೃಷ್ಣಕ್ಕೆ
ಆಗಮಿಸಿದ
ತಮಿಳುನಾಡಿನ
ವಾರ್ತಾ
ಹಾಗೂ
ಪ್ರಸಾರ
ಇಲಾಖೆ
ಖಾತೆ
ಸಚಿವ
ಪಾರುತಿ
ಇಳಂವಾಳುತಿ
ಅವರು
ಮುಖ್ಯಮಂತ್ರಿ
ಯಡಿಯೂರಪ್ಪ
ಅವರಿಗೆ
ಕಾರ್ಯಕ್ರಮದಲ್ಲಿ
ಪಾಲ್ಗೊಳ್ಳುವಂತೆ
ಅಧಿಕೃತ
ಅಹ್ವಾನ
ಪತ್ರ
ನೀಡಿದರು.
ಯಡಿಯೂರಪ್ಪ
ಅವರೊಂದಿಗೆ
ಸಚಿವರ
ದಂಡು
ಹಾಗೂ
ರಾಷ್ಟ್ರಕವಿ
ಜಿ
ಎಸ್
ಶಿವರುದ್ರಪ್ಪ,
ಹಂಪಾ
ನಾಗರಾಜ್,
ದೊಡ್ಡರಂಗೇಗೌಡ
ಸೇರಿದಂತೆ
ವಿವಿಧ
ಗಣ್ಯರು
ನಾಳೆ
ಚೆನ್ನೈಗೆ
ತೆರಳಲಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+