36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg400977vatal nagarajಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400977vatal nagarajವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400977vatal nagarajನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400977vatal nagarajಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg400977vatal nagarajತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpgnews"> ಯಡಿಯೂರಪ್ಪ ಇನ್ನು ಮುಂದೆ ಚಿನ್ನತಂಬಿ | Yeddyurappa | Vatal Nagaraj | Chinna Tambi | MK | Thiruvalluvar| ಯಡಿಯೂರಪ್ಪ ಇನ್ನು ಮುಂದೆ ಚಿನ್ನತಂಬಿ - Kannada Oneindia

ಯಡಿಯೂರಪ್ಪ ಇನ್ನು ಮುಂದೆ ಚಿನ್ನತಂಬಿ

ಹಾಸನ, ಆ.12: ನಿಜಲಿಂಗಪ್ಪ, ಜೆ ಎಚ್ ಪಟೇಲ್, ಎಸ್ ಎಂ ಕೃಷ್ಣ, ದೇವೇಗೌಡ ಮುಂತಾದವರು ರಾಜ್ಯದ ಮುಖ್ಯಮಂತ್ರಿ ಆದಾಗಿನಿಂದಲೂ ಕನ್ನಡಪರ ಹೋರಾಟವನ್ನು ನಡೆಸುತ್ತಾ ಬಂದಿದ್ದೇನೆ. ನನ್ನ 50 ವರ್ಷದ ಹೋರಾಟದಲ್ಲಿ ಇಂತಹ ಮಾನಸಿಕ ಮತ್ತು ದೈಹಿಕ ನೋವನ್ನು ಅನುಭವಿಸಿರಲಿಲ್ಲ. ಮುಖ್ಯಮಂತ್ರಿ ಅವರನ್ನು ಇನ್ನು ಮುಂದೆ ಯಡಿಯೂರಪ್ಪ ಎಂದು ಕರೆಯುವುದಿಲ್ಲ ಬದಲಾಗಿ 'ಚಿನ್ನತಂಬಿ' ಎಂದು ಕರೆಯುತ್ತೇನೆ ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ ಮಾಧ್ಯಮದವರ ಜೊತೆ ಮಾತನಾಡಿದ ವಾಟಾಳ್, ನನ್ನ ಬಂಧನದ ಹಿಂದೆ ನೇರ ಮುಖ್ಯಮಂತ್ರಿಗಳ ಕೈವಾಡವಿದೆ. ಇಲ್ಲ ಸಲ್ಲದ ಮೊಕದ್ದಮೆಗಳನ್ನು ನನ್ನ ಮೇಲೆ ಹೊರಿಸಿ ಜಾಮೀನು ಸಿಗದಂತೆ ಮಾಡಿದ್ದರು. ನಾವೇನೂ ಭಯೋತ್ಪಾದನಾ ಕ್ರತ್ಯ ನಡೆಸುತ್ತಿಲ್ಲ. ಚಿನ್ನತಂಬಿ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ತಮಿಳುನಾಡಿನ ಉಪ ಮುಖ್ಯಮಂತ್ರಿಯೋ ಎಂದು ಕಿಡಿಕಾರಿದ್ದಾರೆ.

ಕನ್ನಡಿಗರ ಸ್ವಾಭಿಮಾನದ ಜೊತೆ ಆಟವಾಡುತ್ತಿರುವ ಚಿನ್ನತಂಬಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅನರ್ಹರು. ಜೈಲಿನಲ್ಲಿ ನನ್ನನ್ನು ಸಾಮನ್ಯ ಕೈದಿಗಳ ಹಾಗೆ ನಡೆಸಿಕೊಳ್ಳಲಾಯಿತು, ನನ್ನ ಜೀವನದಲ್ಲಿ ಇದುವರೆಗೆ ಇಂತಹ ಸರ್ವಾಧಿಕಾರಿ ಮುಖ್ಯಮಂತ್ರಿಯನ್ನು ನೋಡಿರಲಿಲ್ಲ. ನನ್ನ ಹೋರಾಟ ಇನ್ನೂ ಮುಂದುವರಿಯುತ್ತದೆ, ಸಂಘಟನೆಗಳ ವಿರೋಧದ ನಡುವೆಯೂ ತಿರುವಳ್ಳವರ್ ಪ್ರತಿಮೆ ಅನಾವರಣ ಮಾಡಿರುವುದು ಅಕ್ಷ್ಯಮ್ಯ ಅಪರಾಧ ಎಂದು ವಾಟಾಳ್ ಚಿನ್ನತಂಬಿ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+