535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg278699kannada poetಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg278699kannada poetಬೇಂದ್ರೆ ನಿರೂಪಿಸಿದ ಸಾಹಿತ್ಯ ವಿಮರ್ಶಾ ಸೂತ್ರಗಳು/column/gv/2009/0518-bendre-prose-critical-analysis-narayanacharya.html'ದೇಸಿಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ' ಎಂದು ವರ್ಣಿತರಾದ ಸಾಧಕ ಕವಿ ದ.ರಾ.ಬೇಂದ್ರೆ ಅವರ ಕವಿ, ಕಾವ್ಯ ಮತ್ತು ವಿಮರ್ಶೆ ಕುರಿತು 32 ಸೂತ್ರಗಳ ವಿಮರ್ಶಾಗ್ರಂಥವನ್ನು ಡಾ. ಕೆ.ಎಸ್. ನಾರಾಯಣಾಚಾರ್ಯರು ಬರೆದಿದ್ದಾರೆ. ಎರಡು ವರ್ಷಗಳ ಹಿಂದೆ ಬರೆದ ಈ ಗ್ರಂಥ ಈಗ ಬಿಡುಗಡೆಯಾಗುತ್ತಿದೆ. ಈ ಗ್ರಂಥಕ್ಕೆ ಬೇಂದ್ರೆ ಅವರ ಮಗ ವಾಮನ ಬೇಂದ್ರೆ ಅವರು 50 ಪುಟಗಳ 36726http://kannada.oneindia.com/img/2009/05/18-bendre4.jpg278699kannada poetನಾರಾಯಣಾಚಾರ್ಯ ಬರೆದ ಪುಸ್ತಕದ ಪರಿಚಯ (ಭಾಗ 2)/column/gv/2009/0523-book-by-ks-narayanacharya-on-bendre-prose.htmlಬೇಂದ್ರೆಯವರ ಬರವಣಿಗೆಯಲ್ಲಿ ಹುದುಗಿದ್ದ ವಿಮರ್ಶಾ ಸೂತ್ರಗಳನ್ನು ಆಯ್ದ ಶ್ರೇಯಸ್ಸು ನಾರಾಯಣಾಚಾರ್ಯರಿಗೆ ಸಲ್ಲುತ್ತದೆ. ಪ್ರತಿಯೊಂದು ಸೂತ್ರಕ್ಕೂ ನಾರಾಯಣಾಚಾರ್ಯರು 'ಸಾಹಿತ್ಯದ ವಿರಾಟ ಸ್ವರೂಪ' ಗ್ರಂಥದಲ್ಲಿ ದೀರ್ಘವಾದ ವಿದ್ವತ್‌ಪೂರ್ಣವಾದ ವ್ಯಾಖ್ಯಾನವನ್ನು ಬರೆದಿದ್ದಾರೆ. ಪುಸ್ತಕ ಪರಿಚಯದ ಎರಡನೇ ಭಾಗ ಇಲ್ಲಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಡಾ| ಕೆ.ಎಸ್. ನಾರಾಯಣಾಚಾರ್ಯರು ಬೇಂದ್ರೆಯವರ "ಸಾಹಿತ್ಯದ ವಿರಾಟ ಸ್ವರೂಪ" ಗ್ರಂಥದಿಂದ 32 ವಿಮರ್ಶಾ ಸೂತ್ರಗಳನ್ನು ಆರಿಸಿದ್ದಾರೆ. ಸಾಹಿತ್ಯದ 36851http://kannada.oneindia.com/img/2009/05/23-ks-narayanacharya2.jpg278699kannada poetಸರ್ವಜ್ಞ ಪ್ರತಿಮೆ ಅನಾವಣರಕ್ಕೆ ಚೆನ್ನೈ ಸಜ್ಜು/news/2009/08/12/sarvajna-statue-unveiling-in-chennai-on-aug-13.htmlಚೆನ್ನೈ, ಆ. 12 : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚೆನ್ನೈ ನಗರದ ಮದ್ಯಭಾಗದಲ್ಲಿರುವ ಕನ್ನಡಿಗರೇ ಹೆಚ್ಚಾಗಿರುವ ಅಯನಾವರಂನಲ್ಲಿ ಪ್ರದೇಶದ ಜೀವಾ ಪಾರ್ಕ್ ನಲ್ಲಿ ಕನ್ನಡದ ಆದಿಕವಿ ಸರ್ವಜ್ಞನ ಪ್ರತಿಮೆಯನ್ನು ಗುರುವಾರ ಸಾಯಂಕಾಲ 4 ಗಂಟೆಗೆ ಅನಾವರಣ ಮಾಡಲಿದ್ದಾರೆ.ಗುರುವಾರ ನಡೆಯಲಿರುವ ಸರಕಾರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಆರಂಭವಾಗಿದ್ದು, ಮದ್ರಾಸ್ ಕನ್ನಡ ಸಂಘ ಸೇರಿದಂತೆ ಚೆನ್ನೈ ನಗರದಲ್ಲಿ ವಾಸವಾಗಿರುವ 38596http://kannada.oneindia.com/img/2009/08/12-sarvajna2.jpg278699kannada poetಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ/news/2009/08/13/chennai-all-set-for-unveiling-for-sarvajna-statue.htmlಚೆನ್ನೈ, ಆ. 13 : ಬೆಂಗಳೂರಿನಲ್ಲಿ ನಡೆದ ತಿರುವಳ್ಳುವರ್ ಪ್ರತಿಮೆ ಅನಾವರಣದಷ್ಟೇ ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಬುಧವಾರ ಆರ್ ಪಿಎಫ್ ಮೈದಾನ ಮತ್ತು ಜೀವಾ ಪಾರ್ಕ್ ನಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮ 38601http://kannada.oneindia.com/img/2009/08/13-karunanidhi2e.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpgnews"> ಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ | Sarvajna | Jeeva park | Aynavaram | Chennai | Yeddyurappa | M Karunanidhi| Tiruvalluvar| ಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ - Kannada Oneindia

ಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ

ಚೆನ್ನೈ, ಆ. 13 : ಬೆಂಗಳೂರಿನಲ್ಲಿ ನಡೆದ ತಿರುವಳ್ಳುವರ್ ಪ್ರತಿಮೆ ಅನಾವರಣದಷ್ಟೇ ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಬುಧವಾರ ಆರ್ ಪಿಎಫ್ ಮೈದಾನ ಮತ್ತು ಜೀವಾ ಪಾರ್ಕ್ ನಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ.

ಕಾರ್ಯಕ್ರಮ ನಡೆಯುವ ಆರ್ ಪಿಎಫ್ ಮೈದಾನಕ್ಕೂ ಪ್ರತಿಮೆ ಅನಾವರಣಗೊಳ್ಳಲಿರುವ ಜೀವಾ ಪಾರ್ಕ್ ಗೂ 1.5 ಕಿಮೀ ಅಂತರವಿದೆ. ಮೈದಾನದಲ್ಲಿ ಅಂದಾಜು 10 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೂವರೆ ಸಾವಿರ ಪೊಲೀಸರು ಮೈದಾನದ ಹೊರಗೆ ಮತ್ತು ಒಳಗೆ ನಿಯೋಜಿಸಲಾಗಿದೆ. ಎಲ್ಲ 5 ಪ್ರವೇಶ ದ್ವಾರದಲ್ಲೂ ಲೋಹ ಶೋಧಕ ಬಾಗಿಲುಗಳನ್ನು ನಿರ್ಮಿಸಲಾಗಿದೆ.

ಇದರ ಜೊತೆಗೆ ಜೀವಾ ಪಾರ್ಕ್ ಸಿಂಗಾರಗೊಂಡಿದ್ದು, ನಳನಳಿಸತೊಡಗಿದೆ. ಉದ್ಯಾನದ ಸುತ್ತಮುತ್ತಲಿನ ರಸ್ತೆಗಳು ಡಾಂಬರೀಕರಣ ಕಂಡಿವೆ. ತ್ರಿಕೋನಾಕಾರದ ಉದ್ಯಾನಕ್ಕೆ ಹುಲ್ಲು ಹಾಸು, ಸುಖಾಸೀನ ಮತ್ತು ವಿದ್ಯುತ್ ದೀಪಾಲಂಕಾರ ಒದಗಿಸಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+