125286ವಿಶ್ವೇಶ್ವರ ಹೆಗ್ಡೆ ಕಾಗೇರಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ/news/2009/08/13/clock-turns-back-for-ssslc-students.htmlಬೆಂಗಳೂರು, ಆ. 13 : ಈ ವರ್ಷದ ವಾರ್ಷಿಕ ಪರೀಕ್ಷೆಯಿಂದಲೇ ಜಾರಿಗೆ ಬರುವ೦ತೆ ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿಯಲ್ಲಿ ಮಾರ್ಪಾಡು ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಬರವಣಿಗೆ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿ೦ದ ಪರೀಕ್ಷಾ ಪದ್ದತಿಯಲ್ಲಿ ಮಾರ್ಪಾಡು ಮಾಡಲಾಗಿದೆ೦ದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಬಹು ಆಯ್ಕೆ ಪ್ರಶ್ನೆಗಳ ಪ್ರಮಾಣ ಕಡಿತ ಮಾಡಿ ವಿವರವಾದ ಉತ್ತರ 38597http://kannada.oneindia.com/img/2009/08/13-vishveshwar-hegde-kageri2.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಎಸ್ಎಸ್ಎಲ್ಸಿ : ಬಾನುಲಿಯಲ್ಲಿ ವಿಶೇಷ ಕಾರ್ಯಕ್ರಮ/news/2009/10/01/akashvani-broadcasting-special-programme-on-sslc.htmlಬೆಂಗಳೂರು, ಅ. 1 : 2010ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬದಲಾದ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಪರೀಕ್ಷೆಯ ಪದ್ಧತಿ ಕುರಿತಂತೆ ವಿದ್ಯಾರ್ಥಿಗಳಿಗೆ ಆಕಾಶವಾಣಿ ವಿಶೇಷ ಕಾರ್ಯಕ್ರಮ ಬಿತ್ತರಿಸಲಿದೆ. ಶಿಕ್ಷಣ ತಜ್ಞರು ಅಕ್ಟೋಬರ್ 6ರಿಂದ 11ರ ವರೆಗೆ ಈ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.ಈ ಸರಣಿ ಮಾಲಿಕೆ ಪ್ರತಿ ಮಂಗಳವಾರ, ಬುಧವಾರ ಮತ್ತು ಗುರುವಾರ 39455http://kannada.oneindia.com/img/2009/10/01-vishveswara-hegde-kageri1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ | Vishweswar Hegde Kageri | SSLC | Examination | Question paper | Bengaluru| ಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ - Kannada Oneindia

ಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ

Visheshwara hegde kageri
ಬೆಂಗಳೂರು, ಆ. 13 : ಈ ವರ್ಷದ ವಾರ್ಷಿಕ ಪರೀಕ್ಷೆಯಿಂದಲೇ ಜಾರಿಗೆ ಬರುವ೦ತೆ ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿಯಲ್ಲಿ ಮಾರ್ಪಾಡು ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಬರವಣಿಗೆ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿ೦ದ ಪರೀಕ್ಷಾ ಪದ್ದತಿಯಲ್ಲಿ ಮಾರ್ಪಾಡು ಮಾಡಲಾಗಿದೆ೦ದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಬಹು ಆಯ್ಕೆ ಪ್ರಶ್ನೆಗಳ ಪ್ರಮಾಣ ಕಡಿತ ಮಾಡಿ ವಿವರವಾದ ಉತ್ತರ ನೀಡುವುದಕ್ಕೆ ಒತ್ತು ನೀಡಲಾಗಿದೆ. ಈವರೆಗಿದ್ದ 60:40 ರ ಅನುಪಾತದಲ್ಲಿ ಬಹು ಆಯ್ಕೆ ಮತ್ತು ವಿವರವಾದ ಉತ್ತರ ಬರೆಯುವ ಪ್ರಶ್ನೆಗಳು ಇರುತ್ತಿದ್ದವು. ಇದರ ಬದಲಾಗಿ ಶೇ. 25 ರಷ್ಟು ಬಹುಆಯ್ಕೆ ಪ್ರಶ್ನೆಗಳು ಶೇ. 75 ರಷ್ಟು ಪ್ರಶ್ನೆಗಳಿಗೆ ವಿವರವಾದ ಉತ್ತರ ನೀಡಬೇಕಾಗುತ್ತದೆ ಎ೦ದು ಕಾಗೇರಿ ವಿವರಿಸಿದ್ದಾರೆ.

ಈ ಪ್ರಸಕ್ತ ಶೈಕ್ಷಣಿಕ ವರ್ಷದಿ೦ದ ಶಾಲೆಗಳಿಗೆ ನೀಡುವ ಮಧ್ಯಾವದಿ ರಜೆಯನ್ನು ಸೆಪ್ಟ೦ಬರ್ 17 ರಿ೦ದ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 3ರಿ೦ದ 19ರ ವರೆಗೆ ನಿಗದಿ ಮಾಡಲಾಗಿದೆ ಎ೦ದು ಕಾಗೇರಿ ತಿಳಿಸಿದ್ದಾರೆ. ಹ೦ದಿಜ್ವರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಗೇರಿ, ಸದ್ಯಕ್ಕೆ ಶಾಲೆಗಳಿಗೆ ರಜೆ ಘೋಷಿಸುವ೦ತ ಗ೦ಭೀರ ಪರಿಸ್ಥಿತಿ ನಿರ್ಮಾಣವಾಗಿಲ್ಲ. ತುರ್ತು ಅವಶ್ಯಕತೆ ಬ೦ದರೆ ಸ್ಥಳೀಯ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಮಕ್ಕಳಲ್ಲಿ ಈ ಜ್ವರದ ಲಕ್ಷಣಗಳು ಕ೦ಡುಬ೦ದರೆ ಸರಕಾರಿ ಆಸ್ಪತ್ರೆಗಳಿಗೆ ಕರೆದುಕೊ೦ಡು ಹೋಗಿ ಚಿಕಿತ್ಸೆ ನೀಡುವ೦ತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎ೦ದು ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+