27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpgnews"> ಪೂಜಾರಿ ಬುಡಬುಡಿಕೆ ಇದ್ದಂತೆ : ಬಿಜೆಪಿ | Dhananjay Kumar | BJP | Bypoll | Janardhan Poojari | HD Revanna | Devegowda | ಪೂಜಾರಿ ಬುಡಬುಡಿಕೆ ಇದ್ದಂತೆ : ಬಿಜೆಪಿ - Kannada Oneindia

ಪೂಜಾರಿ ಬುಡಬುಡಿಕೆ ಇದ್ದಂತೆ : ಬಿಜೆಪಿ

ಬೆಂಗಳೂರು,

ಆ.
13
:
ರಾಜ್ಯದಲ್ಲಿ
ಉಪಚುನಾವಣೆಗಳ
ಪ್ರಚಾರ
ಭರಾಟೆ
ತೀವ್ರಗೊಂಡಿದ್ದು,
ಮತದಾರ
ಸೆಳೆಯಲು
ರಾಜಕೀಯ
ಪಕ್ಷಗಳು
ಭಾರಿ
ಸಾಹಸ
ನಡೆಸಿವೆ.
ವಿವಿಧ
ಪಕ್ಷಗಳ
ಮುಖಂಡರ
ಆರೋಪ
ಪ್ರತ್ಯಾರೋಪಗಳು
ಜನರಿಗೆ
ಮನರಂಜನೆ
ಒದಗಿಸಿರುವುದಂತೂ
ಸುಳ್ಳಲ್ಲ.

id="toptextpromo">

ಪ್ರಚಾರದ

ವೇಳೆಯಲ್ಲಿ
ಸರಕಾರದ
ವಿರುದ್ಧ
ಟೀಕೆ
ಮಾಡಿರುವವರ
ವಿರುದ್ಧ
ಬಿಜೆಪಿ
ವಕ್ತಾರ
ಧನಂಜಯಕುಮಾರ್
ತೀವ್ರ
ಆಕ್ರೋಶ
ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್
ಹಿರಿಯ
ನಾಯಕ
ಜನಾರ್ದನ
ಪೂಜಾರಿ
ಅವರನ್ನು
ಬುಡುಬುಡಿಕೆಗೆ
ಹೋಲಿಸಿದ್ದರೆ,
ಮಾಜಿ
ಪ್ರಧಾನಿ
ಹಳೆಯ
ಗ್ರಾಮಾ
ಫೋನ್
ಗೆ
ಹೋಲಿಸಿ
ಲೇವಡಿ
ಮಾಡಿದ್ದಾರೆ.
ಮತದಾರರನ್ನು
ಓಲೈಸಲು
ಜೆಡಿಎಸ್
ಮುಖಂಡ
ಎಚ್
ಡಿ
ರೇವಣ್ಣ
ಅವರ
ವಿದ್ಯುತ್
ಖರೀದಿಗೆ
ಸಂಬಂಧಿಸಿದಂತೆ
ಸುಳ್ಳು
ಆರೋಪದಲ್ಲಿ
ನಿರತರಾಗಿದ್ದಾರೆ.
ಅವರು
ಮಾಡುತ್ತಿರುವ
ಆರೋಪದಲ್ಲಿ
ಯಾವುದೇ
ಹುರುಳಿಲ್ಲ
ಎಂದು
ಕಿಡಿಕಾರಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+