36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಸ್ವೀಡನ್ ಜೊತೆ ಸಾಂಸ್ಕೃತಿಕ ವಿನಿಮಯ ಒಪ್ಪಂದ | Yeddyurappa | Swedish Region | Cultural programme | Kannada and Culture Department| ಸ್ವೀಡನ್ ಜೊತೆ ಸಾಂಸ್ಕೃತಿಕ ವಿನಿಮಯ ಒಪ್ಪಂದ - Kannada Oneindia

ಸ್ವೀಡನ್ ಜೊತೆ ಸಾಂಸ್ಕೃತಿಕ ವಿನಿಮಯ ಒಪ್ಪಂದ

BSY signs MoU with Swedan
ಬೆಂಗಳೂರು, ಆ. 13 : ಸಾಂಸ್ಕೃತಿಕ ವಲಯದಲ್ಲಿನ ಜ್ಞಾನ ಮತ್ತು ಅನುಭವಗಳ ವಿನಿಮಯಕ್ಕಾಗಿ ಕರ್ನಾಟಕ ಮತ್ತು ಸ್ವೀಡನ್ ದೇಶದ ಪ್ರಾಂತ್ಯವಾದ ವಸ್ತ್ರ ಗೋಟಾಲ್ಯಾಂಡ್ ಪರಸ್ಪರ ಒಪ್ಪಂದ ಮಾಡಿಕೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಾಗೂ ಗೋಟಾಲ್ಯಾಂಡ್ ಪ್ರಾಂತ್ಯದ ಸಾಂಸ್ಕೃತಿಕ ವ್ಯವಹಾರಗಳ ಅಧ್ಯಕ್ಷ ಲಾರ್‍ಸ್ ರ್ನೋಡಸ್ಟ್ರಮ್ ಅವರ ಪ್ರತಿನಿಧಿಗಳು ಇಂದು ಇಲ್ಲಿ ಒಪ್ಪಂದಕ್ಕೆ ಸಹಿಹಾಕಿದರು.

ಕಳೆದ ಎರಡು ವರ್ಷಗಳಿಂದ ಕಲೆ, ಸಂಸ್ಕೃತಿ ಮತ್ತು ಕಲಿಕಾ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಖಾಸಗಿ ಹಾಗೂ ಸರ್ಕಾರಿ ವ್ಯಕ್ತಿಗಳು, ಸಂಘ ಸಂಸ್ಥೆಗಳ ನಡುವೆ ಹಲವಾರು ಸುತ್ತಿನ ಮಾತುಕತೆ ಮತ್ತು ಸಮಾಲೋಚನಾ ಸಭೆಗಳು ನಡೆದಿದ್ದವು. ಈಗ ಅವುಗಳು ಒಪ್ಪಂದದ ಮೂಲಕ ಅಧಿಕೃತಗೊಳ್ಳುತ್ತಿವೆ.

ಈ ಸಾಂಸ್ಕೃತಿಕ ವಿನಿಮಯ ಒಪ್ಪಂದದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ ಹಾಗೂ ಸ್ವೀಡನ್ ವಸ್ತ್ರ ಗೋಟಾಲ್ಯಾಂಡ್‌ನ ಸಂಸ್ಕೃತಿ ವ್ಯವಹಾರಗಳ ಸಮಿತಿ ಪಾಲ್ಗೊಂಡಿವೆ. ಸಾಂಸ್ಕೃತಿಕ ವಲಯದಲ್ಲಿನ ಜ್ಞಾನ ಮತ್ತು ಅನುಭವಗಳ ವಿನಿಮಯದ ಜೊತೆಗೆ, ನೃತ್ಯ, ಚಲನಚಿತ್ರ, ಪ್ರದರ್ಶಕ ಕಲೆ, ಸಿನಿಮಾ ಮತ್ತು ಮಾಧ್ಯಮ, ಛಾಯಾಚಿತ್ರ, ಗ್ರಾಫಿಕ್ಸ್ ಮತ್ತು ಅನಿಮೇಷನ್, ಕಾರ್ಯಾಗಾರ ಮತ್ತು ವಿಚಾರ ಸಂಕಿರಣಗಳ ಸಂಪರ್ಕ ಸಂಯೋಜನೆ, ಚಲನಚಿತ್ರ ರಸಗ್ರಹಣ ಮತ್ತು ಚಲನಚಿತ್ರೋತ್ಸವಗಳು, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಲಿಕೆ ಹಾಗೂ ಕಥೆ ಹೇಳುವ ಕಲೆಯಲ್ಲಿ ಪರಸ್ಪರ ಸಹಕಾರ ಮತ್ತು ಕಾರ್ಯಕ್ರಮಗಳನ್ನು ಉಭಯ ರಾಷ್ಟ್ರಗಳು ಹಮ್ಮಿಕೊಳ್ಳಲಿವೆ.

ವಸ್ತ್ರಗೋಟಾಲ್ಯಾಂಡ್ ಪ್ರಾಂತ್ಯವು ಸ್ವೀಡನ್ ದೇಶದ ಪಶ್ಚಿಮ ಕರಾವಳಿ ತೀರದಲ್ಲಿರುವ ಅತೀ ದೊಡ್ಡ ಪ್ರಾಂತ್ಯ. ಸುಮಾರು 24 ಸಾವಿರ ಚದುರ ಕಿ.ಮೀ ವಿಸ್ತೀರ್ಣಹೊಂದಿದೆ. ಈ ಪಾಂತ್ಯದಲ್ಲಿರುವ ಗೋಟೆಬರ್ಗ್ ವೇಗದ ವೃದ್ಧಿ ಹೊಂದುತ್ತಿರುವ ನಗರ ಪ್ರದೇಶವಾಗಿದೆ. ವೋಲ್ವೋ ಸಾರಿಗೆ ಕಂಪನಿಯ ಕೇಂದ್ರ ಕಚೇರಿ ಗೋಟೆಬರ್ಗ್‌ನಲ್ಲಿ. ವೋಲ್ವೋ ಬಸ್‌ಗಳು ಬೆಂಗಳೂರಿನ ಜನತೆಗೆ ಚಿರಪರಿಚಿತ. ಹೀಗಾಗಿ ಬೆಂಗಳೂರು ಹಾಗೂ ಗೊಟೆಬರ್ಗ್ ಸಹಜವಾಗಿ ಹಳೆ ಸಂಬಂಧವನ್ನು ಹೊಂದಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+