109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg208345sriramuluಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg208345sriramuluಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg208345sriramuluತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg208345sriramuluಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg208345sriramuluಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpgnews"> ಸಿದ್ದರಾಮಯ್ಯಗೆ ಎಚ್1ಎನ್1 ಸೋಂಕು !! | Siddaramaiah | Sriramulu | Janardhan Reddy | Congress | Swine Flu | Dengue| ಸಿದ್ದರಾಮಯ್ಯಗೆ ಎಚ್1ಎನ್1 ಸೋಂಕು !! - Kannada Oneindia

ಸಿದ್ದರಾಮಯ್ಯಗೆ ಎಚ್1ಎನ್1 ಸೋಂಕು !!

ಬಳ್ಳಾರಿ,

ಆ.
13
:
ಪ್ರತಿಪಕ್ಷ
ನಾಯಕ
ಸಿದ್ದರಾಮಯ್ಯ
ಅವರಿಗೆ
ಎಚ್1ಎನ್1
ಸೋಂಕು
ತಗಲಿದೆ.
ನಾನೇ
ಸ್ವತಃ
ನಿಂತು
ಚಿಕಿತ್ಸೆ
ಕೊಡಿಸುತ್ತೇನೆ.
ವಿಧಾನಸಭೆ
ಪ್ರತಿಪಕ್ಷ
ನಾಯಕ
ಸ್ಥಾನಕ್ಕೆ
ಸಿದ್ದು
ಅನ್
ಫಿಟ್.
ಶ್ರೀರಾಮುಲು
ಬಗ್ಗೆ
ಇಲ್ಲಸಲ್ಲದ
ಆರೋಪ
ಮಾಡಿ
ಬಾಯಿಯ
ಚಪಲ
ತೀರಿಸಿಕೊಳ್ಳುತ್ತಿದ್ದಾರೆ.
ಅವರ
ಕೆಟ್ಟ
ದಿನಗಳು
ಆರಂಭವಾಗಿವೆ
ಎಂದು
ಪ್ರವಾಸೋಧ್ಯಮ
ಸಚಿವ
ಜನಾರ್ಧನ
ರೆಡ್ಡಿ
ಸಿದ್ದರಾಮಯ್ಯ
ವಿರುದ್ದ
ತೀವ್ರ
ವಾಗ್ದಾಳಿ
ನಡೆಸಿದರು.

id="toptextpromo">

ಆರೋಗ್ಯ

ಇಲಾಖೆಯ
ಸುಧಾರಣೆಗೆ
ಶ್ರೀರಾಮುಲು
ಶ್ರಮಿಸುತ್ತಿದ್ದಾರೆ.
ಆ೦ಬುಲೆನ್ಸ್
108
ಸೇವೆಯಂತಹ
ಹಲವು
ಯೋಜನೆಗಳನ್ನು
ಜಾರಿಗೆ
ತಂದಿದ್ದಾರೆ.
ಹಂದಿಜ್ವರ
ನಿಯಂತ್ರಣಕ್ಕೆ
ಆರೋಗ್ಯ
ಇಲಾಖೆಯ
ಅಧಿಕಾರಿಗಳ
ಜೊತೆ
ಸಭೆ
ನಡೆಸಿ
ಸೂಕ್ತ
ಸಲಹೆ
ನೀಡಿದ್ದಾರೆ.
ಇಷ್ಟೆಲ್ಲಾ
ಆದರೂ
ಶ್ರೀರಾಮುಲು
ಕೆಲಸ
ಮಾಡುತ್ತಿಲ್ಲ
ಎಂದು
ಸಿದ್ದು
ಅವರು
ದೂರುತ್ತಿರುವುದರ
ಹಿಂದೆ
ದುರುದ್ದೇಶ
ಅಡಗಿದೆ
ಎಂದು
ರೆಡ್ಡಿ
ಆಕ್ರೋಶ
ವ್ಯಕ್ತ
ಪಡಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+