235113ur ananthmurthyಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg235113ur ananthmurthyಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg235113ur ananthmurthyರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpg235113ur ananthmurthyಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ/news/2009/08/03/i-support-unveiling-tiruvalluvar-statue-ura.htmlಬೆ೦ಗಳೂರು, ಆ. 3 : ನಗರದಲ್ಲಿ ತಮಿಳಿನ ಖ್ಯಾತಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎ೦ದು ಖ್ಯಾತಸಾಹಿತಿ ಡಾ. ಯು ಆರ್ ಅನ೦ತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ನೋವಿನ ಸ೦ಗತಿ ಹಾಗೂ ಮುಖ್ಯಮ೦ತ್ರಿ ಯಡಿಯೂರಪ್ಪನವರಿಗೆ ಪಕ್ಷಾತೀತವಾಗಿ ಎಲ್ಲರೂ ಬೆ೦ಬಲ ನೀಡಬೇಕೆ೦ದು ಅಭಿಪ್ರಾಯಪಟ್ಟಿದ್ದಾರೆ.ಭಾರತೀಯ ವಿದ್ಯಾಭವನ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ವಿ 38372http://kannada.oneindia.com/img/2009/08/03-ura2.jpg235113ur ananthmurthyಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ/news/2009/08/14/ananthmurthy-stresses-for-compulsory-kannada.htmlಬೆಂಗಳೂರು, ಆ. 14 : ಭಾರತ ಬಹುಭಾಷೆ ಮತ್ತು ಸಂಸ್ಕೃತಿಗಳಿಂದ ಕೂಡಿದ ದೇಶ. ಕನ್ನಡ, ತೆಲುಗು, ತಮಿಳು ಸೇರಿದಂತೆ ಪ್ರತಿಯೊಂದು ಭಾಷೆಯೂ ಸಾಹಿತ್ಯ ದೃಷ್ಟಿಯಿಂದ ಬಹಳ ಶ್ರೀಮಂತಿಕೆ ಹೊಂದಿದೆ. ಹೀಗಿರುವಾಗ ಕನ್ನಡ ಮತ್ತು ತಮಿಳು ಭಾಷಿಗರು ಪರಸ್ಪರ ವಿಚಾರ ವಿನಿಮಯ ಮೂಲಕ ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ 38624http://kannada.oneindia.com/img/2009/08/14-ura2.jpg382904kannada languageನಾನು ಸಿಎಂ ಆದ್ರೆ ಕನ್ನಡ ಕಡ್ಡಾಯ ಮಾಡುವೆ, ವಿಷ್ಣು/movies/headlines/2009/03/0315-actor-vishnuvardhan-assures-kannada-mandatory.htmlಕನ್ನಡ ಮಾತನಾಡುವುದು ಕಡ್ಡಾಯ ಮಾಡುವುದಷ್ಟೇ ಅಲ್ಲ. ಕನ್ನಡವನ್ನು ಮಾತನಾಡದವರಿಗೆ ಯಾವುದೇ ಸೌಲಭ್ಯ ಕೂಡ ಕೊಡಬಾರದು ಎಂದು ಡಾ ವಿಷ್ಣುವರ್ಧನ್ ಅಬಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸಿನಿ ಪತ್ರಕರ್ತರು ಆಯೋಜಿಸಿದ್ದ ಅಮೃತ ಮಾತು ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಕನ್ನಡವನ್ನು ಕಡ್ಡಾಯ ಮಾಡಬೇಕು. ಕನ್ನಡ ಮಾತನಾಡದವರಿಗೆ ಯಾವುದೇ ಸೌಲಭ್ಯ ಕೊಡಬಾರದು, ಭಾಷಾಭಿಮಾನ ಜನರ ರಕ್ತದಲ್ಲಿ ಬೆರೆಯುವಂತೆ ಮಾಡಬೇಕು. ಕನ್ನಡ ಕಲಿಯುವವರೆಗೂ ಬಿಡಬಾರದು 35234http://kannada.oneindia.com/img/2009/03/15-vishnu4.jpg382904kannada languageಕನ್ನಡ ಲಿಪಿ ಅಪಾಯದ ಹಂತದಲ್ಲಿದೆಯೆ?/literature/articles/2009/0417-is-kannada-script-in-danger.htmlಸಿರಿಗನ್ನಡಂ ಗೆಲ್ಗೆ. ಎಷ್ಟು ಸುಂದರ ಅಕ್ಷರಗಳು. ಎಷ್ಟುಂದು ಸುಂದರ ರಚನೆ ಈ ಅಕ್ಷರಗಳದ್ದು. ಇದನ್ನು Sirigannadam Gelge ಅಂತೆಯೂ ಬರೆಯಬಹುದಲ್ಲವೆ? ಭಾರತದ ಸುಮಾರು ಭಾಷೆಗಳ ತಾಯಿಯಾದ ಸಂಸ್ಕೃತವು ಕೇವಲ ಭಾಷೆಯಾಗಿದ್ದು ಸ್ವತಂತ್ರ ಲಿಪಿಯನ್ನು ಪಡೆದಿರುವದಿಲ್ಲ. ಇಲ್ಲಿಯವರೆಗೆ ಕಾಲಕ್ಕನುಗುಣವಾಗಿ ಬೇರೆ ಬೇರೆ ಲಿಪಿಯಲ್ಲಿ ಬರೆಯುತ್ತಲಿದ್ದು, ಕ್ರಿ.ಪೂ. 4ನೇಯ ಶತಮಾನದಲ್ಲಿ ಬ್ರಾಹ್ಮೀ ಲಿಪಿಯಲ್ಲಿ ಬರೆದರೆ ಹತ್ತೊಂಬತ್ತನೆಯ ಶತಮಾನದಿಂದೀಚೆಗೆ ದೇವನಾಗರಿ ಲಿಪಿಯಲ್ಲಿ 36022http://kannada.oneindia.com/img/2009/04/17-sridhar-vade1.jpg382904kannada languageತಿರುವಳ್ಳುವರ್ ಪ್ರತಿಮೆ ಅನಾವರಣ ನಂತರ ಮುಂದೇನು?/literature/my-karnataka/2009/0808-after-thiruvalluvar-statue-what-next.htmlಬೆಂಗಳೂರಿನಲ್ಲಿ ಕನ್ನಡಿಗರು ಕನ್ನಡೇತರರೊಡನೆ ಕನ್ನಡದಲ್ಲೇ ಮಾತನಾಡುವ ಮತ್ತು ವ್ಯವಹರಿಸುವ ದೃಢಸಂಕಲ್ಪ ಮಾಡಬೇಕು. ಇದೇ ವೇಳೆ, ಕರ್ನಾಟಕದ ರಾಜಧಾನಿಯಲ್ಲಿ ಕನ್ನಡಿಗರು ಆಗಲೇ ಅಲ್ಪಸಂಖ್ಯಾತರಾಗಿಬಿಟ್ಟಿರುವುದರಿಂದ ಇನ್ನುಮೇಲೆ ಅನ್ಯ ರಾಜ್ಯಗಳಿಂದ ಬೆಂಗಳೂರಿಗೆ ಜನರ ಪ್ರವಾಹೋಪಾದಿಯ ವಲಸೆಯನ್ನು ನಿಯಂತ್ರಿಸಲು ಸರ್ಕಾರವು ಕಾನೂನಿನ ಚೌಕಟ್ಟಿನೊಳಗೇ ಕ್ರಮಗಳನ್ನು ಕೈಗೊಳ್ಳಬೇಕು.* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು ಪರ-ವಿರೋಧಗಳ ಮಧ್ಯೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆಯು ಅನಾವರಣಗೊಳ್ಳುತ್ತಿದೆ. ಅನಾವರಣವನ್ನು ಸಮರ್ಥಿಸುತ್ತ 38511http://kannada.oneindia.com/img/2009/08/08-anandram-shastri2.jpg382904kannada languageನಮGAY ನಿಮGAY ಅವರಿGAY/lifestyle/kamasutra/2009/0813-symbiosis-of-the-word-gay-in-kannada-dialect.htmlಸಲಿಂಗ ಕಾಮದ ವಿಷಯವಾಗಿ ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯ ನೀಡಿದ ತೀರ್ಪು ಕರ್ನಾಟಕದಲ್ಲಿ ನಾನಾ ಬಗೆಯ ಚರ್ಚೆಗಳನ್ನು ಹುಟ್ಟುಹಾಕಿತ್ತು. ಸಲಿಂಗ ಕಾಮದ ಹಕ್ಕುಗಳಿಗೆ ಹೋರಾಡುವವರ ಆತ್ಮ ವಿಶ್ವಾಸವನ್ನು ಈ ತೀರ್ಪು ಒಂದೆಡೆ ಹೆಚ್ಚಿಸಿತ್ತು, ಇನ್ನೊಂದೆಡೆ ಸ್ವಚ್ಛಂದಕ್ಕೆ ಹಾಗೂ ವಿಕೃತ ಲೈಂಗಿಕ ನಡವಳಿಕೆಗಳಿಗೆ ಈ ಐತಿಹಾಸಿಕ ತೀರ್ಪು ಎಡೆಮಾಡಿಕೊಡಬಹುದೆಂಬ ಕಳವಳನ್ನು ಸಮಾಜದ ಒಂದು ವರ್ಗ ವ್ಯಕ್ತಪಡಿಸಿತ್ತು.ಸಾಮಾಜಿಕ ವಲಯಗಳಲ್ಲಿ, ಚರ್ಚಾ 38602http://kannada.oneindia.com/img/2009/08/13-gay1.jpg382904kannada languageಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ/news/2009/08/14/ananthmurthy-stresses-for-compulsory-kannada.htmlಬೆಂಗಳೂರು, ಆ. 14 : ಭಾರತ ಬಹುಭಾಷೆ ಮತ್ತು ಸಂಸ್ಕೃತಿಗಳಿಂದ ಕೂಡಿದ ದೇಶ. ಕನ್ನಡ, ತೆಲುಗು, ತಮಿಳು ಸೇರಿದಂತೆ ಪ್ರತಿಯೊಂದು ಭಾಷೆಯೂ ಸಾಹಿತ್ಯ ದೃಷ್ಟಿಯಿಂದ ಬಹಳ ಶ್ರೀಮಂತಿಕೆ ಹೊಂದಿದೆ. ಹೀಗಿರುವಾಗ ಕನ್ನಡ ಮತ್ತು ತಮಿಳು ಭಾಷಿಗರು ಪರಸ್ಪರ ವಿಚಾರ ವಿನಿಮಯ ಮೂಲಕ ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ 38624http://kannada.oneindia.com/img/2009/08/14-ura2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ | UR Ananthmurthy | Kannada Language | Schools | Kannada Writers | Yeddyurappa | ಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ - Kannada Oneindia

ಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ

ಬೆಂಗಳೂರು,

ಆ.
14
:
ಭಾರತ
ಬಹುಭಾಷೆ
ಮತ್ತು
ಸಂಸ್ಕೃತಿಗಳಿಂದ
ಕೂಡಿದ
ದೇಶ.
ಕನ್ನಡ,
ತೆಲುಗು,
ತಮಿಳು
ಸೇರಿದಂತೆ
ಪ್ರತಿಯೊಂದು
ಭಾಷೆಯೂ
ಸಾಹಿತ್ಯ
ದೃಷ್ಟಿಯಿಂದ
ಬಹಳ
ಶ್ರೀಮಂತಿಕೆ
ಹೊಂದಿದೆ.
ಹೀಗಿರುವಾಗ
ಕನ್ನಡ
ಮತ್ತು
ತಮಿಳು
ಭಾಷಿಗರು
ಪರಸ್ಪರ
ವಿಚಾರ
ವಿನಿಮಯ
ಮೂಲಕ
ನಮ್ಮ
ಕಲೆ
ಮತ್ತು
ಸಂಸ್ಕೃತಿಯನ್ನು
ಜಾಗತಿಕ
ಮಟ್ಟದಲ್ಲಿ
ಗುರುತಿಸಿಕೊಳ್ಳಬೇಕು
ಎಂದು
ಹಿರಿಯ
ಸಾಹಿತಿ
ಯು
ಆರ್
ಅನಂತಮೂರ್ತಿ
ಅಭಿಪ್ರಾಯಪಟ್ಟಿದ್ದಾರೆ.

id="toptextpromo">

ಅಖಿಲ

ಭಾರತ
ಲೇಖಕಿಯರ
ಸಮಾವೇಶ
ಉದ್ಘಾಟಿಸಿ
ಮಾತನಾಡುತ್ತಿದ್ದ
ಅನಂತಮೂರ್ತಿ,
ಸಾಹಿತ್ಯದ
ಬೆಳವಣಿಗೆಯ
ದೃಷ್ಟಿಯಿಂದ
ದೇಶೀಭಾಷೆಗಳ
ನಡುವಿನ
ಸಂಬಂಧ,
ಸಂಪರ್ಕ
ಜಾಸ್ತಿಯಾಗಬೇಕು.
ನಮ್ಮಲ್ಲಿ
ಒಂದು
ಸ್ಥಳೀಯ
ಭಾಷೆಯು
ಇನ್ನೊದು
ಭಾಷೆಯಿಂದ
ಕಲಿಯಲು
ಆಸಕ್ತಿ
ತೋರುತ್ತಿಲ್ಲ.
ಇಂಗ್ಲಿಷ್
ವ್ಯವಹಾರಿಕ
ಭಾಷೆಯಾಗಿರುವುದರಿಂದ
ಅದಕ್ಕೆ
ಜಾಗತಿಕ
ಮನ್ನಣೆ
ಲಭಿಸಿದೆ
ಎಂದು
ಅಭಿಪ್ರಾಯಪಟ್ಟಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+