136931ಎಸ್ ಬಂಗಾರಪ್ಪಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136931ಎಸ್ ಬಂಗಾರಪ್ಪಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136931ಎಸ್ ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpgnews"> ಸಿಎಂರಿಂದ ರಾಜ್ಯ ಹಾಳಾಗುತ್ತಿದೆ, ಬಂಗಾರಪ್ಪ | S Bangarappa | Yeddyurappa | H1N1 | Swine Flu | B Sriramulu | Roopa Anand| ಸಿಎಂ ರಿಂದ ರಾಜ್ಯ ಹಾಳಾಗುತ್ತಿದೆ, ಬಂಗಾರಪ್ಪ - Kannada Oneindia

ಸಿಎಂರಿಂದ ರಾಜ್ಯ ಹಾಳಾಗುತ್ತಿದೆ, ಬಂಗಾರಪ್ಪ

Banagarappa
ಬೆಂಗಳೂರು, ಆ. 14 : ಅಧ್ವಾನದ ಆಡಳಿತ ಮತ್ತು ಅನ್ಯಾಯದ ತೀರ್ಮಾನಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ. ಚುನಾವಣಾ, ಆಪರೇಷನ್ ಕಮಲ ಮತ್ತು ಬರೀ ಶೋಕಿಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಆರೋಪಿಸಿದ್ದಾರೆ.

ಮರು ಚುನಾವಣೆಯ ಸೋಲು ಮತ್ತು ಗೆಲುವಿನ ಬಗ್ಗೆ ತಲೆಕೆಡಿಸಿಕೊಂಡಿರುವ ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ. ವಿಧಾನಸೌಧದಲ್ಲಿ ಚುನಾವಣ ರಾಜಕೀಯದ ಬಗ್ಗೆ ಚರ್ಚಿಸುವ ಮುಖ್ಯಮಂತ್ರಿಗಳಿಗೆ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆನ್ನುವ ಕನಿಷ್ಟ ಕಾಳಜಿ ಕೂಡ ಇಲ್ಲ. ಇನ್ನು ಆರೋಗ್ಯ ಸಚಿವರು ಎಲ್ಲಿದ್ದಾರೋ ಸ್ವತಃ ಮುಖ್ಯಮಂತ್ರಿಗಳಿಗೂ ಗೊತ್ತಿರಕ್ಕಿಲ್ಲ. ಈವರೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಒಂದೇ ಒಂದು ಸಭೆ ನಡೆದಿಲ್ಲ ಎಂದೂ ಬಂಗಾರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿ ಸರಕಾರದ ಒಳಗೆ ಗುದ್ದಾಟ ಶುರುವಾಗಿದೆ. ಯಡಿಯೂರಪ್ಪಗೆ ಬಲವಾದ ಗುದ್ದುಗಳು ಬೀಳುತ್ತಿವೆ. ಭಿನ್ನಮತ ಯಾವಾಗ ಸ್ಪೋಟಗೊಳ್ಳುತ್ತದೆ ಎಂದು ಹೇಳಲಾಗದು. ಹಂದಿಜ್ವರ ಸೋಂಕು ನಿಯಂತ್ರಣಕ್ಕೆ ಸರಕಾರ ಸರಿಯಾದ ಕ್ರಮಕೈಗೊಂಡಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದೆಗೆಟ್ಟಿದೆ. ತೆರಿಗೆ ಸಂಗ್ರಹದಲ್ಲಿ ಎಂಟು ಸಾವಿರ ಕೋಟಿ ರೂಪಾಯಿ ಕೊರತೆ ಕಂಡಿದೆ. ವಿದ್ಯುತ್ ಕೊರತೆ ನಿಭಾಯಿಸುವ ಶಕ್ತಿ ಸರಕಾರಕ್ಕೆ ಇಲ್ಲ ಎಂದೂ ಬಂಗಾರಪ್ಪ ಟೀಕಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+