518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ಎಚ್1 ಎನ್1 : ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಸೋಂಕು ? | H1N1 | Swine Flu | Hubballi | Udupi | KIMS Hospital | KMC Hospital | Roopa Anand | ಎಚ್1 ಎನ್1 : ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಸೋಂಕು ? - Kannada Oneindia

ಎಚ್1 ಎನ್1 : ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಸೋಂಕು ?

ಹುಬ್ಬಳ್ಳಿ, ಆ. 14 : ಬೆಂಗಳೂರಿನ ರೂಪ ಆನಂದ ಹಂದಿಜ್ವರಕ್ಕೆ ಮೊದಲ ಬಲಿಯಾದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಮತ್ತು ಉಡುಪಿಯಲ್ಲಿ ಮತ್ತಿಬ್ಬರಿಗೆ ಎಚ್1ಎನ್ 1 ಸೋಂಕು ಪತ್ತೆಯಾಗಿರುವುದು ವರದಿಯಾಗಿದೆ.

ಹುಬ್ಬಳ್ಳಿಯಲ್ಲಿ ಪತ್ತೆಯಾಗಿರುವ ವ್ಯಕ್ತಿಗಳು ಇಬ್ಬರೂ ಆಯುರ್ವೇದಿಕ ವೈದ್ಯರಾಗಿದ್ದಾರೆ. ಕೆಲಸ ನಿಮಿತ್ತ ಅವರ ಕಳೆದ ವಾರ ಅವರು ದೆಹಲಿಗೆ ತೆರಳಿದ್ದರು. ಅತ್ತಲಿಂದ ಬರುವಾಗ ಪುಣೆಯಲ್ಲಿ ನಾಲ್ಕು ಗಂಟೆಗಳ ಕಾಲ ತಂಗಲಾಗಿತ್ತು ಸ್ವತ ವೈದ್ಯರೇ ತಿಳಿಸಿದ್ದಾರೆ. ಇದೇ ಕಾರಣದಿಂದ ಸೋಂಕು ಬಂದಿರುಬಹುದು ಎಂದು ಅವಲರ ಶಂಕೆ ವ್ಯಕ್ತಪಡಿಸುತ್ತಾರೆ. ಸದ್ಯ ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ಎಚ್1 ಎನ್ 1 ವಾರ್ಡ್ ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.

ಇನ್ನು ಉಡುಪಿಯಲ್ಲಿ ಮಾರಿಗೆ ಕಾಟ ವೃದ್ಧಿಯಾಗುತ್ತಿದ್ದು, ಇಂದು ಮತ್ತಿಬ್ಬರಿಗೆ ಸೋಂಕಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಅವರನ್ನು ಕೆಎಂಸಿ ಆಸ್ಪತ್ರೆ ದಾಖಲಿಸಲಾಗಿದೆ. ಅವರ ರಕ್ತದ ಮಾದರಿಯನ್ನೂ ಕೂಡಾ ಬೆಂಗಳೂರಿಗೆ ಕಳುಹಿಸಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಎಚ್1ಎನ್1 ಶಂಕಿತರ ಸಂಖ್ಯೆ 7 ಕ್ಕೆ ಏರಿದಂತಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+