109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg398873ramnagarಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg398873ramnagarಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg398873ramnagarರಾಮನಗರ : ಬಿ ಫಾರಂ ಇಲ್ಲದೆ ಲಿಂಗಪ್ಪ ನಾಮಪತ್ರ/cj/poornachandra/2009/0725-ramnagar-bypoll-lingappa-files-nomination.htmlರಾಮನಗರ, ಜು. 25 : ಆಗಸ್ಟ್ 18ರಂದು ನಡೆಯುವ ರಾಮನಗರ ಉಪಚುನಾವಣೆ ಕಣ ರಂಗೇರಿದ್ದು ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಸಿ.ಎಂ.ಲಿಂಗಪ್ಪ ಕಾಂಗ್ರೆಸ್ ಪಕ್ಷದ "ಬಿ" ಫಾರಂ ಇಲ್ಲದೇ ಶುಕ್ರವಾರ ನಾಮಪತ್ರ ಸಲ್ಲಿಸಿದರು.ಉಪಚುನಾವಣೆಗೆ ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ತನ್ನ ಹುರಿಯಾಳು ಯಾರೆಂದು ಅಂತಿಮಗೊಳಿಸಿಲ್ಲ. ಈ ನಡುವೆ ಸಿ.ಎಂ.ಲಿಂಗಪ್ಪ ಕಾಂಗ್ರೆಸ್ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ 38205http://kannada.oneindia.com/img/2009/07/25-lingappa-cm1.jpg398873ramnagarಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ/cj/poornachandra/2009/0728-a-funeral-of-temple-bullock-channapattana.htmlಚನ್ನಪಟ್ಟಣ, ಜು. 28 : ಪೂರ್ವಿಕರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ನಂಬಿಕೆ, ಸಂಪ್ರದಾಯ, ಆಚರಣೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ಸಂಸ್ಕೃತಿಯಲ್ಲಿ ಪೂಜನೀಯ ಗೋವುಗಳನ್ನ ಹಳ್ಳಿಗಳಲ್ಲಿ ದೇವಾಲಯಗಳಿಗೆ ಬಸವ ಬಿಡುವ ವಾಡಿಕೆ ಇಂದಿಗೂ ಮುಂದುವರೆದುಕೊಂಡು ಬಂದಿವೆ.ಹಳ್ಳಿಗಳಲ್ಲಿ ನಡೆಯುವ ಯಾವುದೇ ಶುಭಕಾರ್ಯಗಳಿಗಿಂತ ಮುಂಚೆ ಗೋವಿ(ಬಸವ)ಗೆ ಪೂಜೆ ಸಲ್ಲಿಸಿದ ನಂತರವಷ್ಟೆ ಶುಭಕಾರ್ಯಗಳಿಗೆ ಚಾಲನೆ ಸಿಗುತ್ತದೆ. ಇಷ್ಟೆಲ್ಲಾ ದೈವಿಕ 38261http://kannada.oneindia.com/img/2009/07/28-bullock-funeral1.jpg398873ramnagarಕೊಳವೆ ಬಾವಿಯಿಂದ ಬಿಸಿನೀರು : ಏನಿದರ ರಹಸ್ಯ?/cj/poornachandra/2009/0730-hot-water-oozes-out-of-borewell-magadi.htmlರಾಮನಗರ, ಜು. 30 : ಪ್ರಕೃತಿಯಲ್ಲಿ ಹಲವು ವಿಸ್ಮಯಕಾರಿ ವಿಚಿತ್ರ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಗಣೇಶ ಹಾಲು ಕುಡಿಯುವುದು, ಕಲ್ಕಿ ಫೋಟೋದಿಂದ ಜೇನುತುಪ್ಪ ಸುರಿದಿದ್ದು, ಸಾಯಿಬಾಬಾರ ವಿಗ್ರಹ ಕಣ್ಣು ಬಿಟ್ಟಿದ್ದನ್ನ ಕಂಡು ಜನ ಮರುಳೋ ಜಾತ್ರೆ ಮರಳು ಎಂಬಂತೆ ಜನಜಾತ್ರೆ ಸೇರಿ ದೈವೀ ಕಲ್ಪನೆ ಮೂಡಿಸಿದ್ದನ್ನ ನಾವು ಕಂಡಿದ್ದೇವೆ, ಇನ್ನೂ ಮರೆತಿಲ್ಲ. ಇವೆಲ್ಲ ಘಟನೆಗಳಿಗೆ ವೈಜ್ಞಾನಿಕ ಕಾರಣಗಳಿವೆ 38320http://kannada.oneindia.com/img/2009/07/30-borewell-hot-water1.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpgnews"> ಅಭ್ಯರ್ಥಿ ಗೆಲ್ಲಿಸದಿದ್ದರೆ ತೊಟ್ಟ ವಿಷಕೊಡಿ : ಎಚ್ಡಿಕೆ | HD Kumarswamy | Ramnagar | Election Campaign | Assembly Bypoll | K Raju | JDS| ಅಭ್ಯರ್ಥಿ ಗೆಲ್ಲಿಸದಿದ್ದರೆ ತೊಟ್ಟ ವಿಷಕೊಡಿ : ಎಚ್ಡಿಕೆ - Kannada Oneindia

ಅಭ್ಯರ್ಥಿ ಗೆಲ್ಲಿಸದಿದ್ದರೆ ತೊಟ್ಟ ವಿಷಕೊಡಿ : ಎಚ್ಡಿಕೆ

HD Kumaraswamy
ರಾಮನಗರ, ಆ. 14 : ಉಪಚುನಾವಣೆಗಳ ಭರಾಟೆ ಜೋರಾಗಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಆರೋಪ ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಆದರೆ, ರಾಮನಗರದ ಹೋಬಳಿಯೊಂದರಲ್ಲಿ ಬೂತ್ ಮಟ್ಟದ ಪ್ರಚಾರ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪಕ್ಷದ ಅಭ್ಯರ್ಥಿಯನ್ನು ಸೋಲಿಸುವುದಾದರೆ ನನಗೆ ತೊಟ್ಟ ವಿಷ ಕೊಟ್ಟು ಬಿಡಿ ಎಂದು ಗಳಗಳನೆ ಕಣ್ಣೀರಿಟ್ಟ ಪ್ರಸಂಗ ಶುಕ್ರವಾರ ಮಧ್ಯಾಹ್ನ ನಡೆದಿದೆ.

ರಾಮನಗರದಲ್ಲಿ ಪಕ್ಷದ ಅಭ್ಯರ್ಥಿ ಕೆ ರಾಜು ಅವರನ್ನು ಸೋಲಿಸುವುದಾದರೆ ನನಗೆ ಮೊದಲು ತೊಟ್ಟು ವಿಷ ಕೊಟ್ಟಬಿಡಿ. ರಾಮನಗರದಲ್ಲಿ ಜೆಡಿಎಸ್ ಪಕ್ಷದ ಸೋಲು ನನ್ನ ಹಾಗೂ ಪಕ್ಷದ ಅಸ್ತಿತ್ವದ ಪ್ರಶ್ನೆ. ಜೆಡಿಎಸ್ ಕಾರ್ಯಕರ್ತರಾಗಿರುವ ನೀವೇ ಪಕ್ಷದ ಅಭ್ಯರ್ಥಿಯ ಬಗ್ಗೆ ಅಪಪ್ರಚಾರ ಮಾಡಿಕೊಂಡು ತಿರುಗಾಡಿದರೆ ಹೇಗೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಅವರ ಕಣ್ಣಿಂದ ವರ್ಷಧಾರೆ ದುಮ್ಮಿಕ್ಕತೊಡಗಿದವು.

ಆಗ ಪಕ್ಷದ ಕಾರ್ಯಕರ್ತರು ಕುಮಾರಸ್ವಾಮಿ ಅವರನ್ನು ಸಮಾಧಾನಪಡಿಸಲು ಮುಂದಾದರೂ, ಮತ್ತೆ ಕೆಲವರು ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು. ರಾಮನಗರದ ನಿಮಗಷ್ಟೆ ಅಲ್ಲ, ನಮಗೂ ದೊಡ್ಡ ಪ್ರಶ್ನೆಯಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಿಸುವುದು ನಮ್ಮ ಏಕೈಕ ಗುರಿ. ಯಾವ ಕಾರಣಕ್ಕೂ ನೀವು ಭಯಬೀತರಾಗಬೇಡಿ ಎಂದು ನೆರದಿದ್ದ ಕಾರ್ಯಕರ್ತರ ಸಮೂಹ ಕುಮಾರಸ್ವಾಮಿ ಅವರಿಗೆ ಮಾತು ನೀಡಿತು. ಆದರೂ ಕೂಡಾ ಕುಮಾರಸ್ವಾಮಿ ಅವರ ಕಣ್ಣೀರು ಮಾತ್ರ ಹರಿಯುತ್ತಲೇ ಇತ್ತು.

ಮತದಾರರನ್ನು ಮರಳು ಮಾಡುವುದರಲ್ಲಿ ಗೌಡರ ಕುಟುಂಬ ಎತ್ತಿದ ಕೈ ಎಂಬ ಆರೋಪವಿದೆ. ಮಾಜಿ ಪ್ರಧಾನಿ ದೇವೇಗೌಡರು ಕೂಡಾ ಸಂದಿಗ್ಧ ಕಾಲದಲ್ಲಿ ಮತದಾರರ ಮನಸೆಳೆಯಲು ವಿಶಿಷ್ಟ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದರು. ಅದನ್ನೇ ಕುಮಾರಸ್ವಾಮಿ ಅವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ರಾಮನಗರ ಕುಮಾರಸ್ವಾಮಿ ಅವರ ಕರ್ಮಭೂಮಿ. ಅಲ್ಲದೇ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ರಾಜ್ಯ ಮುಖ್ಯಮಂತ್ರಿಯಾದರು. ನಂತರ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವರ್ತಿಸಿದರು. ಅನೇರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಿದ್ದಾಗ ಈ ಕ್ಷೇತ್ರದಲ್ಲಿ ಆಕಸ್ಮಿಕವಾಗಿ ಪಕ್ಷ ಸೋಲುಂಡರೆ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಲಿದೆ ಎನ್ನುವುದು ಕುಮಾರಸ್ವಾಮಿ ಅವಕ ಆತಂಕ ಇರಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+