35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಸ್ವಾತಂತ್ರ್ಯೋತ್ಸವ: ಸಂಚಾರ ಮಾರ್ಗಸೂಚಿ | Bengalore | Independance Day | Traffic Arrangements | Field Marshal Manekshaw Parade | Yeddyurappa | ಸ್ವಾತಂತ್ರ್ಯೋತ್ಸವ: ಸಂಚಾರ ಮಾರ್ಗಸೂಚಿ - Kannada Oneindia

ಸ್ವಾತಂತ್ರ್ಯೋತ್ಸವ: ಸಂಚಾರ ಮಾರ್ಗಸೂಚಿ

MG road route map
ಬೆಂಗಳೂರು, ಆ. 14 : ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಕವಾಯತು ಮೈದಾನದಲ್ಲಿ ಆ.15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಳಕಂಡಂತೆ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ಹಳದಿ ಕಾರ್ ಪಾಸ್- ಕಬ್ಬನ್ ರಸ್ತೆ ಮೂಲಕ ಸಂಚರಿಸಿ ಬ್ರಿಗೇಡ್ ಪರೇಡ್ ಮೈದಾನ ಪ್ರವೇಶದ್ವಾರ- 1 ರ ಮೂಲಕ ಪ್ರವೇಶಿಸಿ ವಾಹನಗಳನ್ನು ಪರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ನಿಲುಗಡೆ ಮಾಡಬೇಕು. ಬಿಳಿ ಕಾರ್ ಪಾಸ್- ಕಬ್ಬನ್ ರಸ್ತೆಯ ಮೂಲಕ ಸಂಚರಿಸಿ ಮಿಲಿಟರಿ ಸಫ್ಲೈಡಿಪೋ ಮುಂಭಾಗದಲ್ಲಿನ ಪ್ರವೇಶದ್ವಾರ-2 ರ ಮೂಲಕ ಒಳ ಪ್ರವೇಶಿಸಿ ವಾಹನಗಳನ್ನು ಪಶ್ಚಿಮ ಕಡೆಯಲ್ಲಿ ನಿಲುಗಡೆ ಮಾಡುವುದು.

ಪಿಂಕ್ ಪಾಸ್- ಎಂ.ಜಿ. ರಸ್ತೆಯ ಮೂಲಕ ಬಂದು ಬಿ.ಆರ್.ವಿ ಪೊಲೀಸ್ ಪರೇಡ್ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಕಬ್ಬನ್ ರಸ್ತೆಯಲ್ಲಿನ ಪ್ರವೇಶದ್ವಾರ-3ರ ಮೂಲಕ ಪ್ರವೇಶಿಸಬಹುದು. ಹಸಿರು ಬಣ್ಣದ ಪಾಸ್- ಕಾಮರಾಜ ರಸ್ತೆ ಹಾಗೂ ಮೈನ್‌ಗಾರ್ಡ್ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ಪ್ರವೇಶದ್ವಾರ-4 ರಲ್ಲಿ ತೆರಳಬಹುದು.

ಸಂಚಾರ ನಿರ್ಬಂಧ : ಕಬ್ಬನ್ ರಸ್ತೆಯ ಬಿ.ಆರ್.ವಿ. ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ಬದಿಗಳಲ್ಲಿ ಆ.15 ರಂದು ಬೆಳಗ್ಗೆ
8.30 ರಿಂದ 10.30 ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+