124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg158100north karnatakaಗುಲ್‌ಪೀಟ್ ಅಲ್ಲ ಗುಳಪಾಟಿ/recipe/sweet/2007/020707gulapati.htmlಈ ವಿಶೇಷವಾದ ಸಿಹಿಯನ್ನು ರಾಮನವಮಿಯ ದಿನ ಮಾಡಿ ಕೋಸಂಬರಿ, ಪಾನಕದ ಜೊತೆ ನೈವೇದ್ಯಕ್ಕೆ ಇಡುತ್ತಾರೆ. ಪ್ರಸಾದ ನಾಯಿಕ ನಮ್ಮ ತಂದೆಯ ಚಿಕ್ಕಪ್ಪನ ಮಗನ ಹೆಂಡತಿಯ ಅಕ್ಕನ ಗಂಡನ ಕಸಿನ್‌ನ ಮಗಳು ಒಂದು ಬಾರಿ ಯಾವುದೋ ಟಿವಿಯ ಅಡುಗೆ ಕಾರ್ಯಕ್ರಮವೊಂದರಲ್ಲಿ ಬಂದಿದ್ದಳು. ನಮ್ಮ ದೂ.....ರದ ಸಂಬಂಧಿ, ಇವಳ್ಯಾವ ಸವಿರುಚಿ ಹೇಳಬಹುದೆಂದು ನಮಗೂ ಕಾತರ. ವೈಯ್ಯಾರದಿಂದ ನಾನೀಗ ಮಾಡುತ್ತಿರುವುದು ಗುಲ್‌ಪೀಟ್ 6103http://kannada.oneindia.com/img/2009/08/13-gulapati1.jpg158100north karnatakaಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg158100north karnatakaಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg158100north karnatakaತಿಂಡಿ ಎಂಬ ಪದ ತಂದ ಪೇಚಾಟ/recipe/culture/2009/0401-north-karnataka-food-culture-and-differences.htmlಇಡೀ ಕರ್ನಾಟಕದಲ್ಲಿ ಒಂದೊಂದು ಜಿಲ್ಲೆಯೂ ಭಾಷೆ, ಆಹಾರ ಸಂಸ್ಕೃತಿ, ಆಚಾರ ವಿಚಾರಗಳಲ್ಲಿ ವಿಭಿನ್ನತೆ ಹೊಂದಿವೆ. ಇಲ್ಲಿನ ವೈವಿಧ್ಯಮಯ ಭಾಷಾ ಸೊಗಡು ಬೇರೆ ಯಾವ ರಾಜ್ಯದಲ್ಲಿಯೂ ಸಿಗಲಾರದು. ಆಹಾರದ ವಿಷಯದಲ್ಲಿಯೂ ಬಳಕೆಯ ಪದಗಳು ವಿಭಿನ್ನವಾಗಿವೆ. ಪ್ರತಿಯೊಂದನ್ನು ಆಸ್ವಾದಿಸುವ ಗುಣ ನಮ್ಮಲ್ಲಿರಬೇಕಷ್ಟೆ. ಬನ್ನಿ ಉತ್ತರ ಕರ್ನಾಟಕದ ಭಾಷಾ ವೈವಿಧ್ಯ ರೆಸಿಪಿಯನ್ನು ಸವಿಯೋಣ.* ಪ್ರಸಾದ ನಾಯಿಕನನ್ನ ಸೋದರ ಮಾವನ ಮಗನಿಗೆ ಆಗತಾನೆ 35660http://kannada.oneindia.com/img/2009/04/01-woman-eating1.jpg158100north karnatakaವೆಬ್ ಪ್ರಪಂಚಕ್ಕೆ ಕಾಲಿರಿಸಿದ ಸಿದ್ದಾರೂಢ ಮಠ/news/2009/05/29/shri-siddarudha-math-website-launched-hubli.htmlಹುಬ್ಬಳ್ಳಿ, ಮೇ. 29: ಉತ್ತರಕರ್ನಾಟಕ ಭಾಗದ ಪ್ರಸಿದ್ಧ ಮಠಗಳಲ್ಲಿ ಒಂದಾದ ಸಿದ್ದಾರೂಢ ಮಠದ ವೆಬ್ ತಾಣವನ್ನು ಮಾಜಿ ಸಚಿವ ಬಸವರಾಜ ಹೊರಟ್ಟಿ ಗುರುವಾರ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತಾನಾಡಿದ ಹೊರಟ್ಟಿ, ಸಿದ್ದಾರೂಢ ಸ್ವಾಮೀಜಿ ಅವರು ಅದ್ವೈತ ತತ್ತ್ವಕ್ಕೆ ಹೊಸ ಆಯಾಮ ನೀಡಿದವರು, ಹಲವು ಜನರ ಕಣ್ತೆರೆಸಿದ ಮಹಾಪುರುಷರು ಶ್ರೀ ಮಠವು ವೆಬ್ ಸೈಟ್ ಆರಂಭಿಸಿರುವುದರಿಂದ ಮಠದ 36978http://kannada.oneindia.com/img/2009/05/29-siddharudha-swamiji1.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpgnews"> ಉ.ಕರ್ನಾಟಕದಲ್ಲಿ 39 ಮಂದಿಗೆ ಸೋಂಕು | Hubballi | North Karnataka | H1N1 | Swine Flu | Pune | Bengaluru | ಉ.ಕರ್ನಾಟಕದಲ್ಲಿ 39 ಮಂದಿಗೆ ಸೋಂಕು - Kannada Oneindia

ಉ.ಕರ್ನಾಟಕದಲ್ಲಿ 39 ಮಂದಿಗೆ ಸೋಂಕು

ಹುಬ್ಬಳ್ಳಿ, ಆ. 15 : ಎಚ್1ಎನ್1 ಭೀತ ರಾಜ್ಯಾದ್ಯಂತ ವ್ಯಾಪಕವಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಇದುವರೆಗೆ 39 ಶಂಕಿತ ಪ್ರಕರಣಗಳು ವರದಿಯಾಗಿವೆ. ಈಗಾಗಲೇ ಬೆಂಗಳೂರಿನಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿ ಆಯುರ್ವೇದ ಕಾಲೇಜಿನ ವೈದ್ಯಾರದ ಡಾ ಕೇಶವ (31) ಹಾಗೂ ರಾಹುಲ್ ಸೂರ್ಯ (32) ಗುರುವಾರ ರಾತ್ರಿ ಕಿಮ್ಸ್ ಗೆ ದಾಖಲಾಗಿದ್ದಾರೆ. ಇನ್ನಿಬ್ಬರು ಹಂದಿಜ್ವರ ಶಂಕಿತರಾದ ಉಣಕಲ್ ಮ ದಯಾನಂದ (25) ಹಾಗೂ ವೆಂಕಟೇಶ (23) ಶುಕ್ರವಾರ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಾಪುರ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಚಿಕಿತ್ಸೆಗೆ ದಾಖಲಾಗಿದ್ದಾರೆ. 29 ವರ್ಷ ವಯಸ್ಸಿನ ತಾಳಿಕೋಟೆಯ ವ್ಯಕ್ತಿ ಐದು ದಿನ ಬೆಂಗಳೂರಿನಲ್ಲಿದ್ದರು. ಶುಕ್ರವಾರ ಬೆಳಗ್ಗೆ ವಿಜಾಪುರಕ್ಕೆ ಆಗಮಿಸಿದ್ದು, ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಮೂರು ಶಂಕಿತ ಪ್ರಕರಣಗಳು ವರದಿಯಾಗದಿವೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಹಳಿಯಾಳದಲ್ಲಿ ತಲಾ ಒಂದು ಹಾಗೂ ಹೊನ್ನಾವರದಲ್ಲಿ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಳಗಾವಿಯಲ್ಲಿ ಒಂಬತ್ತು ಶಂಕಿತ ಪ್ರಕಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು 28 ಶಂಕಿತ ವರದಿಯಾಗಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+