125291independence dayಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ/news/2009/08/15/pm-singh-independence-day-speech-h1n1-terror.htmlನವದೆಹಲಿ, ಆ. 15 : ದೇಶದ 63 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಕೇಂದ್ರ ಸರಕಾರದ ಗುರಿಯಾಗಿದೆ. ಕೇಂದ್ರದ ಯುಪಿಎ ಸರಕಾರ ಜನಪರ ಆಡಳಿತ ನೀಡಲಿದೆ. ಜೊತೆಗೆ ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರಕಾರ ಇರಲಿದೆ 38635http://kannada.oneindia.com/img/2009/08/15-manmohan-singh2.jpg125291independence dayಸ್ವಾತಂತ್ಯ್ರ ಚಿಂತನೆ: ಅಧಿಕಾರಕ್ಕೆ ಜೋತು ಬಿದ್ದ ಪಕ್ಷಗಳು/literature/articles/2009/independence-day-an-essay-by-siddesha-kurki.htmlಪ್ರತಿಯೊಂದು ದೇಶದ ಸ್ವಾತಂತ್ರ್ಯ ಸಂಗ್ರಾಮವು ಅತ್ಯಂತ ರೋಚಕವಾಗಿರುವಂತೆ ಭಾರತದ ಸ್ವಾತಂತ್ರ್ಯಸಂಗ್ರಾಮವು ರೋಚಕವಷ್ಟೇ ಅಲ್ಲ ಅತ್ಯಂತ ವೈಶಿಷ್ಯ್ಟ ಪೂರ್ಣವೂ ಆಗಿತ್ತು. ಇಡೀ ಜಗತ್ತಿಗೆ ಹೊಸಮಾರ್ಗವನ್ನು ತೋರಿದ ಶ್ರೇಯಸ್ಸು ಭಾರತಕ್ಕೆ ಸಲ್ಲುವುದು, ಸತ್ಯ ಅಹಿಂಸೆ, ಸತ್ಯಾಗ್ರಹ, ಆತ್ಮ ಬಲಿದಾನ ಇವುಗಳಿಂದ ಅತ್ಯಂತ ಬಲಾಢ್ಯವಾದ ಸಂಘಟನೆಯ ಸಂಗಡ ಯುದ್ಧಮಾಡಿ ಹೇಗೆ ಜಯಗಳಿಸಬಹುದೆಂಬುದನ್ನು ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ.ಸ್ವಾತಂತ್ರ್ಯವೆಂದರೆ ಸ್ವೇಚ್ಚಾಚಾರವಲ್ಲ, 38640http://kannada.oneindia.com/img/2009/08/15-siddesha-kurki.jpg125291independence dayಅಮೆರಿಕದಲ್ಲಿ ಕಾಲಿಡಲು ಮುಜುಗರ: ಖಾನ್/movies/controversy/2009/08/16-do-not-feel-like-stepping-on-american-soil-srk.htmlನನಗೆ ಆದ ಅಪಮಾನಕ್ಕೆ ಕ್ಷಮೆಯಾಚನೆ ಬೇಕೆಂದು ಕೇಳುವುದಿಲ್ಲ. ಆದರೆ, ಅಮೆರಿಕದ ನೆಲದ ಮೇಲೆ ಮತ್ತೆ ಕಾಲಿಡಲು ಮುಜುಗರವಾಗುತ್ತದೆ ಎಂದು ಬಾಲಿವುಡ್ ನ ಬಾದ್ ಷಹ ಕಿಂಗ್ ಖಾನ್ ಶಾರುಖ್ ಪ್ರತಿಕ್ರಿಯಿಸಿದ್ದಾರೆ.ವಿಮಾನನಿಲ್ದಾಣದ ತಪಾಸಣೆ ಪ್ರಸಂಗ ಮುಗಿದ ನಂತರ ಅಟ್ಲಾಂಟಿಕ್ ನಗರದ ತಾಜ್ ಮಹಲ್ ಹೋಟೆಲ್ ನಲ್ಲಿ ನಡೆದ ರಸಸಂಜೆಗೆ ಎರಡು ಗಂಟೆ ತಡವಾಗಿ ಆಗಮಿಸಿದ ಶಾರುಖ್, ತನ್ನನ್ನು 38646http://kannada.oneindia.com/img/2009/08/16-shahrukh-khan1.jpg125291independence dayಲಂಡನ್ನಿನಲ್ಲಿ ನಮ್ಮ ಶಾಸಕರ ಸ್ವಾತಂತ್ರ್ಯ ದಿನಾಚರಣೆ/nri/article/2009/0818-britain-kannadigas-independence-day.htmlಲಂಡನ್, ಆ, 18 : ಬ್ರಿಟನ್ನಿನ ಅನಿವಾಸಿ ಕನ್ನಡಿಗರ ವೇದಿಕೆಯ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆಗಸ್ಟ್ 15ರ ಸಂಜೆ ನಾಲ್ಕು ಗಂಟೆಗೆ ಲಂಡನ್ನಿನ ದನುಬಿಎಸ್ ಹೋಟೆಲ್ ಸಭಾಂಗಣದಲ್ಲಿ ವೇದಿಕೆಯ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಸಂಯೋಜಕರಾದ ಕುಂಟಿಕಾನಮಠ ಕುಮಾರ್ ಅವರು ಅತಿಥಿಗಳನ್ನು ಸ್ವಾಗತಿಸುತ್ತ ಸ್ವಾತಂತ್ರ್ಯ ದಿನಾಚರಣೆಯಂದು ಭಾರತದಲ್ಲಿ ಶಾಲಾ ಸಮವಸ್ತ್ರ ಧರಿಸಿ ಹಳ್ಳಿ ಹಳ್ಳಿಗಳಿಗೆ 38694http://kannada.oneindia.com/img/2009/08/18-jagadish-shettar1e.jpg125291independence dayಅಮೆರಿಕಾದಲ್ಲಿ ಭಾರತ ಸ್ವಾತಂತ್ರ್ಯ ದಿನಾಚರಣೆ/nri/article/2009/0819-india-independence-day-in-america-psymphony.htmlಫ್ರಿಮಾಂಟ್, ಆ. 19 : ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಸಂಜಾತರು 62ನೇ ಭಾರತ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಆಗಸ್ಟ್ 14ರಿಂದ 16ರವರೆಗೆ ಇಲ್ಲಿ ಏರ್ಪಡಿಸಲಾಗಿದ್ದ ಭಾರತ ಉತ್ಸವದಲ್ಲಿ ಭಾರತೀಯತೆ ಮೆರೆದಾಡಿತು.ನಾಡಗೀತೆಗಳು, ಹಾಡು, ಪ್ರತಿಭಾ ಶೋಧ ಮುಂತಾದ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಮೆರಿಕಾದ ಸರಕಾರಿ ಅಧಿಕಾರಿಗಳು, ಭಾರತದಿಂದ ಇದೇ ಉದ್ದೇಶಕ್ಕಾಗಿ ಆಗಮಿಸಿದ್ದ ಬಾಲಿವುಡ್ ನಟ, 38719http://kannada.oneindia.com/img/2009/08/19-us-india-independence1.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ | Independence Day | India | Manmohan Singh | Swine Flu | H1N1 | Terrorism in India | New Delhi | ಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ - Kannada Oneindia

ಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ

PM assures country of assistance and action
ನವದೆಹಲಿ, ಆ. 15 : ದೇಶದ 63 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಕೇಂದ್ರ ಸರಕಾರದ ಗುರಿಯಾಗಿದೆ. ಕೇಂದ್ರದ ಯುಪಿಎ ಸರಕಾರ ಜನಪರ ಆಡಳಿತ ನೀಡಲಿದೆ. ಜೊತೆಗೆ ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರಕಾರ ಇರಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು.

ಸತತ ಆರನೇ ಬಾರಿಗೆ ನವದೆಹಲಿಯ ಕೆಂಪು ಕೋಟೆಯ ಸ್ವಾತಂತ್ರ ದಿನಾಚರಣೆ ನೆರವೇರಿಸಿದ ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಜನರಿಗೆ ಹತ್ತಿರವಾಗುವಂತಹ ಕೆಲಸ ಮಾಡಲಿದೆ ಎಂದರು. ಸ್ವಾತಂತ್ರ್ಯ ದಿನಾಚರಣೆಯಂತಹ ಸಂಭ್ರಮದ ಗಳಿಗೆಯಲ್ಲಿ ದೇಶದ ಜನತೆ ಎಚ್ 1 ಎನ್ 1 ಜ್ವರ ಜನತಗೆ ಜೀವನವನ್ನು ಕೆಂಗಡಿಸಿದೆ. ಸೂಕ್ತ ತಿಳುವಳಿಕೆ ಕೊರತೆ ಇಲ್ಲದ ಕೆಲವರು ಅನಗತ್ಯವಾಗಿ ಸಮಾಜದಲ್ಲಿ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಯಾರು ತಲೆ ಕೆಡಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು. ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.

ದೇಶದಲ್ಲಿ ಬರ ಛಾಯೆ ಆವರಿಸಿದ ಹಿನ್ನೆಲೆಯಲ್ಲಿ ಅಗತ್ಯ ಸಾಮಗ್ರಿಗಳ ಬೆಲೆಗಳು ಗಗನಕ್ಕೇರುತ್ತಿವೆ. ಈ ಬಗ್ಗೆ ಕೇಂದ್ರ ಸರಕಾರ ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲಿದೆ. ಜೊತೆಗೆ ದೇಶದ ಬೆನ್ನೆಲುಬಾಗಿರುವ ರೈತನಿಗೆ ಈ ದಿನಗಳಲ್ಲಿ ಕಷ್ಟ ಕಾರ್ಪಣ್ಯಗಳು ಬರಲಿವೆ. ಈ ಬಗ್ಗೆ ಕೇಂದ್ರ ಸರಕಾರ ಸಮಗ್ರ ಅಧ್ಯಯನ ನಡೆಸಿ, ಅನ್ನ ನೀಡುವ ರೈತನ ಹಿತ ಕಾಪಾಡಲು ಬದ್ಧವಾಗಿದೆ ಎಂದು ಸಿಂಗ್ ಭರವಸೆ ನೀಡಿದರು.

ಭಾರತದ ಆರ್ಥಿಕತೆಯನ್ನು ಈ ವರ್ಷದ ಕೊನೆಗೆ ಯಥಾಸ್ಥಿತಿಗೆ ತರುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಕ್ಷೇತ್ರಗಳ ಮೇಲೂ ಭಾರಿ ಪರಿಣಾಮ ಬೀರಿದೆ. ಇದರಿಂದ ಅನೇಕ ವಿದ್ಯಾವಂತರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ಭಾರತ ಇಂತಹ ಆರ್ಥಿಕ ಕುಸಿತದ ನಡುವೆಯೂ ಉತ್ತಮ ಕಾರ್ಯಕ್ಷಮತೆಯಿಂದ ಆರ್ಥಿಕ ಪರಿಸ್ಥಿತಿಯನ್ನು ಕಾಯ್ದುಕೊಂಡು ಬಂದಿದೆ. ಈ ವರ್ಷ ಕೊನೆಯಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಮನಮೋಹನ್ ಸಿಂಗ್ ಹೇಳಿದರು. ಭಯೋತ್ಪಾದನೆ ಪಿಡುಗಾಗಿದ್ದು, ಇದರ ಬಗ್ಗೆ ಕೇಂದ್ರ ಇನ್ನಷ್ಟು ಗಂಭೀರ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+