ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿ.ಯು.ಸಿ. ಪೂರಕ ಪರೀಕ್ಷೆ ಅಂಕಪಟ್ಟಿ ಸಿದ್ಧ

By Staff
|
Google Oneindia Kannada News

ಬೆಂಗಳೂರು, ಆ.14: ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಜೂನ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯ ಅಂಕಪಟ್ಟಿಗಳನ್ನು ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, 18ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು - 12ಇಲ್ಲಿ ಸ್ವೀಕರಿಸಬಹುದೆಂದು ಇಲಾಖೆ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X