523688saina nehwalಇಂಡೋನೇಷಿಯಾ ಸೂಪರ್ ಸಿರೀಸ್ ಗೆದ್ದ ಸೈನಾ/news/2009/06/22/saina-becomes-first-indian-to-win-super-series.htmlಜಕಾರ್ತ, ಜೂ. 22 : ಭಾರತದ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಮಹಿಳೆಯರ ಸಿಂಗಲ್ಸ್ ವಿಭಾಗದ ಪ್ರಶಸ್ತಿ ಗೆದ್ದು ಭಾರತದ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸೈನಾ ಅವರು 12-21, 21-18, 21-8 ರಲ್ಲಿ ವಿಶ್ವದ ಮೂರನೇ ಕ್ರಮಾಂಕದ ಆಟಗಾರ್ತಿ 37492http://kannada.oneindia.com/img/2009/06/22-saina-nehwal1.jpg523688saina nehwalಸೈನಾ ನೆಹ್ವಾಲ್ ಮೂರನೇ ಸುತ್ತಿಗೆ /news/2009/08/12/saina-advances-to-third-round-world-championship.htmlಹೈದರಾಬಾದ್, ಆ. 12 : ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ಅವರು ಹೈದರಾಬಾದ್ ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಷ್ಯಾದ ಅನಸ್ತೇಶಿಯಾ ಪ್ರೂಕೋಪೆಂಕೂ ಅವರನ್ನು ಸೋಲಿಸಿ ಅರ್ಹ ಜಯಪಡೆಯುವ ಮೂಲಕ ಮೂರನೇ ಸುತ್ತ ಪ್ರವೇಶಿಸಿದರು. ಸೈನಾ ನೆಹ್ವಾಲ್ 21-10, 21-17 ಹಾಗೂ 21-10 ನೆರ ಸೆಟ್ ಗಳ ಮೂಲಕ ಅವರನ್ನು ರಷ್ಯಾದ 38593http://kannada.oneindia.com/img/2009/08/12-saina-nehwal1.jpg523688saina nehwalಕ್ವಾರ್ಟರ್ ಫೈನಲ್ ತಲುಪಿದ ಸೈನಾ/news/2009/08/14/saina-enters-world-badminton-quarters.htmlಹೈದರಾಬಾದ್, ಆ. 14 : ಗೆಲುವಿನ ನಾಗಾಲೋಟದಲ್ಲಿ ಮುಗ್ಗುತ್ತಿರುವ ಭಾರತದ ಬಹುನಿರೀಕ್ಷಿತ ಬ್ಯಾಡ್ಮಿಂಟನ್ ಕ್ರೀಡಾಪಟು ಸೈನಾ ನೆಹ್ವಾಲ್ ನಿರೀಕ್ಷೆಯಂತೆ ಬಲ್ಗೇರಿಯಾದ 10 ಕ್ರಮಾಂಕದ ಪೇಟಿ ನೆಡಲ್ ಚೀವಾ ಅವರನ್ನು 18-21, 21-18, 21-10 ರಿಂದ ಮಣಿಸುವ ಮೂಲಕ ಕ್ವಾರ್ಟರ್ ಫೈನಲ್ ತಲುಪಿದರು. ಆರಂಭಿಕ ಸುತ್ತಿನ್ನು ಕಳೆದಕೊಂಡ 19ರ ಹರೆಯದ ಸೈನಾ ಎರಡು ಮತ್ತು ಮೂರನೇ ಸುತ್ತಿನಲ್ಲಿ ಬಲ್ಗೇರಿಯಾ 38631http://kannada.oneindia.com/img/2009/08/14-saina-nehwal1.jpg523688saina nehwalಸೈನಾ ಔಟ್ : ಭಗ್ನಗೊಂಡ ಕನಸು/news/2009/08/15/saina-out-indias-challenge-ends-at-bwf.htmlಹೈದರಾಬಾದ್, ಆ. 15 : ಭಾರತದ ಬ್ಯಾಡ್ಮಿಂಟನ್ ಅಭಿಮಾನಿಗಳು ಕಳೆದ ಕೆಲದಿನಗಳಿಂದ ಕಾಣುತ್ತಿದ್ದ ಕನಸು ಗಚ್ಚಿಬೌಳಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ಭಗ್ನಗೊಂಡಿತು. ಭಾರತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ವಿಶ್ವ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಸೋತು ನಿರ್ಗಮಿಸಿದರು. ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಸೈನಾ 16-21, 38639http://kannada.oneindia.com/img/2009/08/15-saina-nehwal1.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpgnews"> ಸೈನಾ ಔಟ್ : ಭಗ್ನಗೊಂಡ ಕನಸು | Saina Nehwal | Lin Wang | World Badminton Championship | Hyderabad | P Gopichand | ಸೈನಾ ಔಟ್ : ಭಗ್ನಗೊಂಡ ಕನಸು - Kannada Oneindia

ಸೈನಾ ಔಟ್ : ಭಗ್ನಗೊಂಡ ಕನಸು

 Saina out, India’s challenge ends at BWF
ಹೈದರಾಬಾದ್, ಆ. 15 : ಭಾರತದ ಬ್ಯಾಡ್ಮಿಂಟನ್ ಅಭಿಮಾನಿಗಳು ಕಳೆದ ಕೆಲದಿನಗಳಿಂದ ಕಾಣುತ್ತಿದ್ದ ಕನಸು ಗಚ್ಚಿಬೌಳಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ಭಗ್ನಗೊಂಡಿತು. ಭಾರತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ವಿಶ್ವ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಸೋತು ನಿರ್ಗಮಿಸಿದರು.

ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಸೈನಾ 16-21, 19-21 ರಲ್ಲಿ ವಿಶ್ವದ ಎರಡನೇ ಕ್ರಮಾಂಕದ ಆಟಗಾರ್ತಿ ಚೀನಾದ ವಾಂಗ್ ಲೀನ್ ಎದುರು ಸೋಲುಂಡರು. 39 ನಿಮಿಷಗಳ ಹೋರಾಟದಲ್ಲಿ ಸೈನಾ ಒಂದೆರಡು ಬಾರಿ ಮಾತ್ರ ಗೆಲುವು ಪಡೆಯುವ ಭರವೆಸ ಮೂಡಿಸಿದ್ದರು. ಅದನ್ನು ಬಿಟ್ಟರೆ ಚೀನಾದ ಆಟಗಾರ್ತಿಯ ಪ್ರಭುತ್ವವೇ ಕಂಡುಬಂದಿತು.

ಮೊದಲ ಸೆಟ್ ನಲ್ಲಿ 1-8 ರ ಹಿನ್ನಡೆ ಅನುಭವಿಸಿದ ಸೈನಾ ಮರುಹೋರಾಟ ನಡೆಸಿ 11-11ರ ಸಮಬಲ ಸಾಧಿಸಿದರು. ಈ ಬಳಿಕ ಮೇಲುಗೈ ಸಾಧಿಸಿದ ನಾಂಗ್ ಲಿನ್ 21-16 ರಲ್ಲಿ ಸೆಟ್ ಗೆದ್ದರು. ಎರಡನೆ ಸೆಟ್ ನಲ್ಲಿ ಕನಸಿನ ಆರಂಭ ಪಡೆದ ಸೈನಾ 9-1ರ ಮುನ್ನಡೆ ಪಡೆದರು. ತಿರುಗೇಟು ನೀಡಿದ ಚೀನಾದ ಆಟಗಾರ್ತಿ 10-10ರ ಸಮಬಲ ಸಾಧಿಸಿದರು. ಮತ್ತೆ 17-17 ರ ಸಮಬಲ ಕಂಡುಬಂದಿತು. ಅಲ್ಲಿಂದ ಮುಂದೆ ಹಿಡಿತ ಸಡಿಲಿಸದ ವಾಂಗ್ ಲಿನ್ ಗೆಲುವು ಪಡೆದು ಸೆಮಿಫೈನಲ್ ಗೆ ತಲುಪಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+