108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg124337ಪಿಂಕ್ ಸ್ಲಿಪ್ಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg124337ಪಿಂಕ್ ಸ್ಲಿಪ್ಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg124337ಪಿಂಕ್ ಸ್ಲಿಪ್ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg124337ಪಿಂಕ್ ಸ್ಲಿಪ್ಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg124337ಪಿಂಕ್ ಸ್ಲಿಪ್ಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpgnews"> ಬೃಹತ್ ಪಿಂಕ್ ಸ್ಲಿಪ್ ಮೇಳಕ್ಕೆ ಎಒಎಲ್ ಸಜ್ಜು? | AOL Layoffs | Job Cuts | Time Warner | Internet Company | Gobal Economic Crisis| ಬೃಹತ್ ಪಿಂಕ್ ಸ್ಲಿಪ್ ಮೇಳಕ್ಕೆ ಎಒಎಲ್ ಸಜ್ಜು? - Kannada Oneindia

ಬೃಹತ್ ಪಿಂಕ್ ಸ್ಲಿಪ್ ಮೇಳಕ್ಕೆ ಎಒಎಲ್ ಸಜ್ಜು?

ನ್ಯೂಯಾರ್ಕ್, ಆ.16: ಇಂಟರ್ ನೆಟ್ ಜಗತ್ತಿನ ದೊಡ್ಡ ಸಂಸ್ಥೆ ಅಮೆರಿಕನ್ ಆನ್ ಲೈನ್ (ಎಒಎಲ್) ತನ್ನ 2000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಿದೆ ಈ ಬಗ್ಗೆ ಸಂಸ್ಥೆಯ ಸಿಇಒ ಟಿಮ್ ಆರ್ಮ್ ಸ್ಟ್ರಾಂಗ್ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಟೈಮ್ ವಾರ್ನರ್ ಸ್ವಾಮ್ಯದಿಂದ ಕಳಚಿಕೊಂಡು ಏಕಸ್ವಾಮ್ಯದ ದೊಡ್ಡ ಕಂಪೆನಿಯಾಗಿ ಹೊರಹೊಮ್ಮಲು ಎಒಎಲ್ ಗೆ ಸಿಬ್ಬಂದಿ ಕಡಿತದಂಥ ಕಠಿಣ ನಿರ್ಧಾರ ಅಗತ್ಯ. ಎಂದು ಸಿಇಒ ಟಿಮ್ ಹೇಳಿದ್ದಾರೆ. ತಂಡಗಳ ಪುನರ್ ರಚನೆ, ನೂತನ ಕಾರ್ಯವೈಖರಿಯ ಬಗ್ಗೆ 100 ದಿನಗಳ ವಿಮರ್ಶನಾ ಸಭೆಯಲ್ಲಿ ಈ ವಿಷಯ ಹೊರಬಂದಿದೆ. ಆದರೆ ಎಒಎಲ್ ಸಂಸ್ಥೆ ಅಧಿಕೃತವಾಗಿ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ಸಿಲಿಕಾನ್ ವ್ಯಾಲಿ ಯಲ್ಲಿ ಹರದಿರುವ ಹೊಸ ಗಾಳಿಸುದ್ದಿ ಇರಬಹುದು ಎನ್ನಲಾಗಿದೆ.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+