108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpgnews"> ನಗರವೀಗ ಸಾಂಕ್ರಾಮಿಕ ರೋಗಗಳ ಆಗರ | H1N1 | Swine Flu | Shilpa hegade | St John Hospital | Sriramu |chikungunya| ನಗರವೀಗ ಸಾಂಕ್ರಾಮಿಕ ರೋಗಗಳ ಆಗರ - Kannada Oneindia

ನಗರವೀಗ ಸಾಂಕ್ರಾಮಿಕ ರೋಗಗಳ ಆಗರ

Swine flu
ಬೆಂಗಳೂರು, ಆ. 16 :ಎಚ್ 1 ಎನ್ 1 ಮಾಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ನಗರದ ಬೊಮ್ಮಸಂದ್ರದ ಮಂಜುನಾಥ , ನಾಗರಬಾವಿ ನಿವಾಸಿ ಶಿವಣ್ಣ (56) ಅವರ ಸಾವಿನ ಬೆನ್ನಲ್ಲೇ ಇಂದು ತನ್ನ ಐದನೇ ಬಲಿಯನ್ನು ಸೆಂಟ್ ಜಾನ್ ಆಸ್ಪತ್ರೆಯಲ್ಲಿ ತೆಗೆದುಕೊಂಡಿದೆ.

ಅ. 12 ರಂದು ನಗರದ ಕೋರಮಂಗಲದ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿದ್ದ 27 ವರ್ಷದ ಶಿಲ್ಪಾ ಹೆಗಡೆ ಅವರು ಇಂದು ಸಾವನ್ನಪ್ಪಿದ್ದಾರೆ. ಮೃತರು ಎಚ್1 ಎನ್1 ಸೋಂಕಿನಿಂದ ಸತ್ತಿರುವುದನ್ನು ಸೆಂಟ್ ಜಾನ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ದೃಢ ಪಡಿಸಿದ್ದಾರೆ. ನಗರದಲ್ಲಿ ಸೋಂಕು ರೋಗಗಳು ಹಬ್ಬುತ್ತಿದ್ದು, ಅಧಿಕಾರಿಗಳು ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ದಿನ ರಾತ್ರಿ ಡೇಂಘಿ ಜ್ವರದ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ ಬೆನ್ಸ ನ್ ಟೌನ್ ನ ನಿವಾಸಿ ಸಗಾಯಮ್ಮ( 46) ಸಾವಿಗೆ ಶರಣಾಗಿದ್ದಾರೆ. ಇನ್ನೊಂದೆಡೆ ಚಿಕೂನ್ ಗುನ್ಯಾ ಹಾವಳಿ ಇದ್ದೇ ಇದೆ. ಎಚ್1 ಎನ್ 1 ಸೋಂಕಿತರನ್ನು ಪರೀಕ್ಷಿಸುವ ಕ್ರಮ, ತಪಾಸಣಾ ಕಿಟ್ ಬಳಕೆ ಬಗ್ಗೆ ವೈದ್ಯರಲ್ಲೇ ಗೊಂದಲ, ಅಸಮರ್ಥತೆ ಕಾಣುತ್ತಿದೆ. ಇದರ ಜೊತೆಗೆ ಟಾಮಿಫ್ಲೂ ಮಾತ್ರಗಳ ಪೂರೈಕೆ ಕೊರತೆ ಎದ್ದು ಕಾಣುತ್ತಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+