98581hdkಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98581hdkಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg98581hdkಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg98581hdkಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98581hdkಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpg538621channapatnaಚನ್ನಪಟ್ಟಣದಲ್ಲಿ ಬಿಜೆಪಿ ಗೆಲುವು ಖಚಿತ : ಕಟ್ಟಾ/news/2009/08/06/cp-yogeshwar-will-win-bypoll-minister-katta.htmlಚನ್ನಪಟ್ಟಣ, ಆ. 6 : ಕ್ಷೇತ್ರದ ಮರು ಚುನಾವಣೆಯಲ್ಲಿ ಸಿ.ಪಿ. ಯೋಗೀಶ್ವರ್ ಗೆಲುವು ಕಂಡರೆ ಜಿಲ್ಲಾ ಮಂತ್ರಿಯಾಗುವುದು ನಿಶ್ಚಿತ. ತಾವು ನನ್ನ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಘೋಸಿದರು.ಪಕ್ಷದ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮತದಾರರು ಯೋಗೀಶ್ವರ್ ಅವರನ್ನು ಗೆಲ್ಲಿಸಿ 38466http://kannada.oneindia.com/img/2009/08/06-katta-subramanya1e.jpg538621channapatnaಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg538621channapatnaಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg538621channapatnaಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg538621channapatnaದೇವೇಗೌಡರ ಭಯೋತ್ಪಾದಕರ ತಂಡ ನಾಶ /news/2009/08/17/sadanandagowda-slams-jds-katta-slapping-issue.htmlಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು 38666http://kannada.oneindia.com/img/2009/08/17-sadananda-gowda.jpg484659h d kumaraswamyದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg484659h d kumaraswamyಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg484659h d kumaraswamyರಾಧಿಕಾ ಹುಚ್ಚಿನಲ್ಲಿ ಬಿದ್ದ ರಾಮನಗರ ವೆಂಕಟೇಶ!/movies/heroine/2009/09/22-radhika-hardcore-fan-ramanagar-venkatesha.htmlನಟಿ ರಾಧಿಕಾ ಮತ್ತೆ ಸುದ್ದಿಯಾಗಿದ್ದಾರೆ! ವೆಂಕಟೇಶ್ ಎಂಬ ಅಭಿಮಾನಿಯೊಬ್ಬ ರಾಧಿಕಾ ಹಿಂದೆ ಬಿದ್ದಿದ್ದಾನೆ. ವಿಶೇಷವೆಂದರೆ ಈತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರ ಮೂಲದವನು. ಆದರೆ ರಾಧಿಕಾ ಅವರಿಗೆ ಮಾತ್ರ ಈ ಅಭಿಮಾನಿಯ ಬಗ್ಗೆ ಎಳ್ಳಷ್ಟು ಗೊತ್ತಿಲ್ಲ. ಈತ ಮಾತ್ರ ಮೈಮೇಲೆಲ್ಲಾ ಹಚ್ಚೆ ಹಾಕಿಸಿಕೊಂಡು ರಾಧಿಕಾಗಾಗಿ ಅಲೆದಾಡುತ್ತಿದ್ದಾನೆ. ವೆಂಕಟೇಶನ ಅಭಿಮಾನವೋ, ಅತಿರೇಕವೋ ರಾಧಿಕಾ ಹೆಸರು 39303http://kannada.oneindia.com/img/2009/09/22-radhika5.jpg484659h d kumaraswamyಬಿಜೆಪಿ ಸಚಿವರ ಭೇಟಿ ನಿಜ: ಕುಮಾರಸ್ವಾಮಿ/news/2009/11/15/hdk-tip-off-bjp-ministers-meet.htmlಬೆಂಗಳೂರು, ನ.15: ಬಿಜೆಪಿಯ ಇಬ್ಬರು ಸಚಿವರು ತಮ್ಮ ಭೇಟಿ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಅವರು ಯಾವುದೇ ರಾಜಕೀಯ ವಿಷಯಗಳ ಚರ್ಚೆಗಾಗಿ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಚಿವರು ಭೇಟಿಯಾಗಿದ್ದರು ಎಂದಿರುವ ಕುಮಾರಸ್ವಾಮಿ ಸಚಿವರ ಹೆಸರನ್ನು ಹೇಳಲು 40228http://kannada.oneindia.com/img/2009/11/15-hd-kumaraswamy9.jpgnews"> ಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ | HDK | Devegowda | By Election | BSY | MC Aswath | Channapatna | ಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ - Kannada Oneindia

ಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ

Deve Gowda
ಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ ಸರ್ವೋಚ್ಚ ನಾಯಕ ದೇವೇಗೌಡ ಮತದಾರರಿಗೆ ಕರೆನೀಡಿದ್ದಾರೆ.

ಈ ಭಾಗದ ರೈತರ ಪರ ಲೋಕಸಭೆಯಲ್ಲಿ ಸಮರ್ಪಕವಾಗಿ ಧ್ವನಿ ಎತ್ತ ಬೇಕಾದರೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಎಚ್ ಡಿ ಕುಮಾರಸ್ವಾಮಿ ಅವರ ಕೈ ಬಲಪಡಿಸಿ. ಬಡವರ ಮತ್ತು ರೈತರ ಪರವಾಗಿರುವ ನಮ್ಮ ಪಕ್ಷದ ಅಬ್ಯರ್ಥಿಯನ್ನು ಬೆಂಬಲಿಸಿ ಎಂದರು.

ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ ಗದ್ದುಗೆ ಏರಿದ ಕೆಲವೇ ದಿನಗಳಲ್ಲಿ ಗೊಬ್ಬರ ಕೇಳಲು ಹೋದ ರೈತನಿಗೆ ಗುಂಡಿಕ್ಕಿಸಿ ರೈತ ವಿರೋಧಿತನವನ್ನು ಬಿಂಬಿಸಿದರು. ರೈತ ವಿರೋಧಿ ಈ ಸರಕಾರವನ್ನು ಬಗ್ಗು ಬಡಿಯಲು ಕ್ಷೇತ್ರದಲ್ಲಿನ ನಮ್ಮ ಅಬ್ಯರ್ಥಿಗೆ ಮತನೀಡಿ ಎಂದು ದೇವೇಗೌಡ ಕರೆಕೊಟ್ಟಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+