384257droughtನೀರುಳಿಸಿ, ಮುಂದೆ ಅದು ನಮ್ಮನ್ನುಳಿಸಬಹುದು/column/shreenidhi/2009/0317-save-water-today-it-will-save-you-tomorrow.htmlಕಾಂಬೋಡಿಯಾ, ಕೀನ್ಯಾದಂಥ ರಾಷ್ಟ್ರಗಳಲ್ಲಿ ಮಾತ್ರವಲ್ಲ ಬೆಂಗಳೂರಿನಂಥ ಬೆಂಗಳೂರೇ ನೀರಿನ ಭೀಕರ ಕೊರತೆ ಎದುರಿಸುವ ದಿನ ದೂರವಿಲ್ಲ. ನೀರಿನಂತೆ ಹರಿದುಬರುತ್ತಿರುವ ಸುತ್ತಲಿನ ರಾಜ್ಯಗಳ ಜನ, ಬರಿದಾಗುತ್ತಿರುವ ಹಳ್ಳಿಗಳು, ನಗರದ ಕೆರೆಗಳು ನೀರಿನ ಒರತೆಯನ್ನು ಒರೆಸಿಹಾಕುತ್ತಿವೆ. ಹಾಗಾದರೆ, ನೀರನ್ನು ಉಳಿಸುವುದೊಂದೇ ಇದಕ್ಕೆ ಪರಿಹಾರವಾ? ಸಮಸ್ಯೆ ಇನ್ನಷ್ಟು ಕ್ಲಿಷ್ಟವಾಗುತ್ತಾ ಸಾಗುತ್ತಿದೆ. ಇದಕ್ಕೆ ಮಾರ್ಗೋಪಾಯಗಳೇನು?* ಶ್ರೀನಿಧಿ ಡಿಎಸ್ಇತ್ತೀಚಿಗೆ ಯಾವುದೋ ಡಾಕ್ಯುಮೆಂಟರಿ ನೋಡುತ್ತಿದ್ದೆ. ಅದು, 35282http://kannada.oneindia.com/img/2009/03/17-water-drop1.jpg384257droughtದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg384257drought20 ಜಿಲ್ಲೆಗಳು ಬರಪೀಡಿತ ಪ್ರದೇಶಗಳು : ರೆಡ್ಡಿ/news/2009/08/11/karunakar-reddy-names-drought-hit-districts.htmlಬೆಂಗಳೂರು, ಚಿತ್ತಾಪುರ, ಆ. 11 : ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯ ಹಿನ್ನೆಲೆಯಲ್ಲಿ 20 ಜಿಲ್ಲೆಗಳ 86 ತಾಲ್ಲೂಕುಗಳು ಹಾಗೂ 308 ಹೋಬಳಿಗಳನ್ನು ಬರಪೀಡಿತ ಪ್ರದೇಶಗಳು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಘೋಷಣೆ ಮಾಡಿದ್ದಾರೆ. ಆದರೆ, ಬರಪೀಡಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಬರಪ್ರದೇಶಗಳನ್ನು ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಅದಕ್ಕೂ ಮುಂಚೆ ಕರುಣಾಕರರೆಡ್ಡಿ ಘೋಷಣೆ ಮಾಡಿರುವುದು ತೀವ್ರ 38571http://kannada.oneindia.com/img/2009/08/11-karunkar-reddy1.jpg384257droughtಕುಡಿಯುವ ನೀರು ಕೂಡಲೇ ಪೂರೈಸಿ:ಶೋಭಾ /news/2009/08/22/rs-12cr-for-water-in-drought-hit-taluks.htmlಬೆಂಗಳೂರು, ಆ.22: ಬರಗಾಲದ ಸದ್ಯದ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ತತ್‌ಕ್ಷಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೆಯಲಾದ ಎಲ್ಲಾ ಕೊಳವೆ ಬಾವಿಗಳಿಗೆ ಪಂಪ್ ಹಾಕಿಸಿ, ವಿದ್ಯುದೀಕರಣ ಸಂಪರ್ಕ ಒದಗಿಸಿ ಜನತೆಗೆ ಕುಡಿಯುವ ನೀರನ್ನು ಪ್ರಥಮಾಧ್ಯತೆಯ ಮೇಲೆ ಒದಗಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಶೋಭಾ ಕರಂದ್ಲಾಜೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ 38780http://kannada.oneindia.com/img/2009/08/22-shobha-karandlaje5.jpg384257droughtಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpgnews"> ಬರ ಪರಾಮರ್ಶೆ; ಪಿಎಂ ನೇತೃತ್ವದಲ್ಲಿ ಸಿಎಂಗಳ ಸಭೆ | CMS meet | Internal Security | Drought | Swine Flu | Manmohan Singh | ಬರ ಪರಾಮರ್ಶೆ; ಪಿಎಂ ನೇತೃತ್ವದಲ್ಲಿ ಸಿಎಂಗಳ ಸಭೆ - Kannada Oneindia

ಬರ ಪರಾಮರ್ಶೆ; ಪಿಎಂ ನೇತೃತ್ವದಲ್ಲಿ ಸಿಎಂಗಳ ಸಭೆ

ನವದೆಹಲಿ, ಆ.17: ದೇಶದಲ್ಲಿ ಮಳೆಗಾಲವಿಲ್ಲದೆ ಉದ್ಭವಿಸಿರುವ ಬರ, ಹಂದಿಜ್ವರ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಲು ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಇಂದು (ಆ. 17) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.

ದೇಶವನ್ನೇ ತಲ್ಲಣಗೊಳಿಸಿರುವ ಹಂದಿಜ್ವರ ನಿಯಂತ್ರಣಕ್ಕೆ ರಾಜ್ಯ ಸರಕಾರ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರಧಾನಿಯವರು ಮುಖ್ಯಮಂತ್ರಿಗಳಿಗೆ ಸಲಹೆ ಮತ್ತು ಸೂಚನೆ ನೀಡಲಿದ್ದಾರೆ. ಇದೇವೇಳೆ ನಕ್ಸಲೀಯರ ವಿರುದ್ಧ ಕ್ರಿಯಾಶೀಲ ಕ್ರಮ ಮತ್ತು ಮುಂಬೈ ಮೇಲಿನ ದಾಳಿಯ ಬಳಿಕದ ಭದ್ರತಾ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಯಲಿದೆ.

ರಾಜ್ಯ ಸರಕಾರಗಳು ಪ್ರತಿಯೊಂದಕ್ಕೂ ಕೇಂದ್ರದ ನೆರವನ್ನು ನಿರೀಕ್ಷಿಸದೆ, ಇರುವ ಆರ್ಥಿಕ ಸಂಪನ್ಮೂಲದಲ್ಲೇ ಆಹಾರ ಉತ್ಪನ್ನಗಳನ್ನು ಜನತೆಗೆ ವಿತರಿಸುವುದು, ಬರ ಪರಿಹಾರದ ಸಂದರ್ಭದಲ್ಲಿ ಕೇಂದ್ರದ ಯೋಜನೆಯನ್ನು ಸಮರ್ಪಕವಾಗಿ ಬಳಸುವಂತೆ ಸಲಹೆ ನೀಡಲಿದ್ದಾರೆಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+