513042ಕಟ್ಟಾ ಸುಬ್ರಮಣ್ಯ ನಾಯ್ಡುಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ/news/2009/07/04/katta-demands-for-more-fund-bwssb-jnnurm-project.htmlಬೆಂಗಳೂರು, ಜು.4:ಮುಂದಿನ ಒಂದೂವರೆ ವರ್ಷದೊಳಗೆ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ, ವಾರ್ತಾ. ಬೆಂಗಳೂರು ಜಲಮಂಡಳಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಿಳಿಸಿದರು.ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‌ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ 37771http://kannada.oneindia.com/img/2009/07/04-katta-subramanya1e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?/news/2009/08/08/drowned-boy-abhishek-still-alive.htmlಬೆಂಗಳೂರು, ಆ.8: ಮೇ 31ರಂದು ಲಿಂಗರಾಜಪುರದ ಬಳಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಬದುಕುಳಿದಿದ್ದಾನೆ ಎನ್ನುವ ವದಂತಿ ಹಬ್ಬಿದೆ. ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ಈ ಬಾಲಕನನ್ನು ಶನಿವಾರ ಮಧ್ಯಾಹ್ನ ಮನೆಗೆ ಕರೆತರಲಾಗುವುದು ಎಂದು ಪೋಷಕರು ನೆರೆಹೊರೆಯವರ ಬಳಿ ಹೇಳಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಭೇಟಿ ನೀಡಿದ ಮಾಧ್ಯಮದವರಿಗೆ ಅಭಿಷೇಕ್‌ನ ತಾಯಿ ಭಾರತಿ 38502http://kannada.oneindia.com/img/2009/08/08-abhishek-mother1e.jpg513042ಕಟ್ಟಾ ಸುಬ್ರಮಣ್ಯ ನಾಯ್ಡುಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg313616ಚನ್ನಪಟ್ಟಣಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg313616ಚನ್ನಪಟ್ಟಣಕಾಲಿಲ್ಲದೆ ಮರ ಹತ್ತುವ ಕುದುರೆ ಶ್ರೀನಿವಾಸ್ /cj/rajesh-kondapura/2009/0716-physically-handicap-climbing-coconut-tree.htmlಚನ್ನಪಟ್ಟಣ, ಜುಲೈ.16 : ಅಂಗವೈಕಲ್ಯ ಒಂದು ಶಾಪವೆಂದು ತಿಳಿದು ಸಮಾಜ ಅಂಗವಿಕಲರನ್ನು ಕೀಳರಿಮೆಯಿಂದ ನೋಡುವುವವರೇ ಹೆಚ್ಚು. ಇದರಿಂದ ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕುವುದು ಕಷ್ಟ. ಆದರೆ ಅಂಗವೈಕಲ್ಯ ಒಂದು ಶಾಪವಲ್ಲ ಎಂದು ತಿಳಿದಿರುವ ಚನ್ನಪಟ್ಟಣದ ಅಬ್ಬೂರುದೊಡ್ಡಿ ಗ್ರಾಮದ ಅಂಗವಿಕಲ ಶ್ರೀನಿವಾಸ್ ಸ್ವಾವಲಂಬಿ ಜೀವನ ನಡೆಸುತ್ತಾ ಅಂಗಸಧೃಡರಿಗೂ ಮಾದರಿಯಾಗಿದ್ದಾರೆ.ಕಾಲಿಲ್ಲದ ಶ್ರೀನಿವಾಸ್ ಪಶುಸಾಕಾಣಿಕೆ ಮತ್ತು ಕೃಷಿ ಚಟುವಟಿಕೆಗಳನ್ನು ಯಾರ ಸಹಾಯವಿಲ್ಲದೇ 38017http://kannada.oneindia.com/img/2009/07/16-srinivas1.jpg313616ಚನ್ನಪಟ್ಟಣವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ/news/2009/07/19/assembly-by-elections-bjp-jds-congress-battle.htmlಬೆಂಗಳೂರು, ಜು.19:ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಯ 5 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದ್ದು, ಆಗಸ್ಟ್ 18ರಂದು ಮತದಾನ ನಡೆಯಲಿದೆ. ದೇವೇಗೌಡರ ಸೊಸೆ ಭವಾನಿ ರೇವಣ್ಣ, ಪಿಜಿಆರ್ ಸಿಂಧ್ಯಾ, ಎಂ ಶಿವಣ್ಣ, ಪ್ರಿಯಾಂಕ್ ಖರ್ಗೆ ಕಣಕ್ಕಿಳಿಯಳಿರುವ ಪ್ರಮುಖರಾಗಿದ್ದಾರೆ.ಗುಲ್ಬರ್ಗ ಜಿಲ್ಲೆಯ ಚಿತ್ತಾಪುರ (ಪ.ಜಾ. ಮೀಸಲು), ಬಿಬಿಎಂಪಿ ದಕ್ಷಿಣ ವಿಭಾಗದ ಗೋವಿಂದರಾಜನಗರ, ರಾಮನಗರ ಜಿಲ್ಲೆಯ ರಾಮನಗರ ಮತ್ತು 38073http://kannada.oneindia.com/img/2009/07/19-vidhanasoudha3.jpg313616ಚನ್ನಪಟ್ಟಣಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ/cj/rajesh-kondapura/2009/0721-income-tax-dept-raids-on-cp-yogishwar.htmlಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು 38117http://kannada.oneindia.com/img/2009/07/21-cp-yogishwar1.jpg313616ಚನ್ನಪಟ್ಟಣಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ/cj/poornachandra/2009/0728-a-funeral-of-temple-bullock-channapattana.htmlಚನ್ನಪಟ್ಟಣ, ಜು. 28 : ಪೂರ್ವಿಕರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ನಂಬಿಕೆ, ಸಂಪ್ರದಾಯ, ಆಚರಣೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ಸಂಸ್ಕೃತಿಯಲ್ಲಿ ಪೂಜನೀಯ ಗೋವುಗಳನ್ನ ಹಳ್ಳಿಗಳಲ್ಲಿ ದೇವಾಲಯಗಳಿಗೆ ಬಸವ ಬಿಡುವ ವಾಡಿಕೆ ಇಂದಿಗೂ ಮುಂದುವರೆದುಕೊಂಡು ಬಂದಿವೆ.ಹಳ್ಳಿಗಳಲ್ಲಿ ನಡೆಯುವ ಯಾವುದೇ ಶುಭಕಾರ್ಯಗಳಿಗಿಂತ ಮುಂಚೆ ಗೋವಿ(ಬಸವ)ಗೆ ಪೂಜೆ ಸಲ್ಲಿಸಿದ ನಂತರವಷ್ಟೆ ಶುಭಕಾರ್ಯಗಳಿಗೆ ಚಾಲನೆ ಸಿಗುತ್ತದೆ. ಇಷ್ಟೆಲ್ಲಾ ದೈವಿಕ 38261http://kannada.oneindia.com/img/2009/07/28-bullock-funeral1.jpg400933ಸಿಪಿ ಯೋಗೀಶ್ವರ್ಬೆಂ. ಗ್ರಾಮಾಂತರ ಲೋಕಸಭೆ ಕ್ಷೇತ್ರದ ವಿವರ/news/2009/04/08/bengaluru-rural-lok-sabha-segment-profile.htmlಬೆಂಗಳೂರು, ಏ. 8 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರೆ, ಹಾಲಿ ಸಂಸದೆ ತೇಜಸ್ವಿನಿ ಕಾಂಗ್ರೆಸ್ ಮೂಲಕ ಕಣದಲ್ಲಿದ್ದಾರೆ ಹಾಗೂ ಚೆನ್ನಪಟ್ಟಣದ ಶಾಸಕ ಸಿಪಿ ಯೋಗೀಶ್ವರ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಮಲ ಮೂಲಕ ತಮ್ಮ ಅದೃಷ್ಟ ಪರೀಕ್ಷೆ ಅಖಾಡಕ್ಕೆ ಧುಮುಕಿದ್ದಾರೆ. ಇಂದಿನ ಕನಕಪುರ ಕ್ಷೇತ್ರ ಇಂದು ಬೆಂಗಳೂರು 35825http://kannada.oneindia.com/img/2009/04/08-kumaraswami2.jpg400933ಸಿಪಿ ಯೋಗೀಶ್ವರ್ಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ/cj/rajesh-kondapura/2009/0721-income-tax-dept-raids-on-cp-yogishwar.htmlಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು 38117http://kannada.oneindia.com/img/2009/07/21-cp-yogishwar1.jpg400933ಸಿಪಿ ಯೋಗೀಶ್ವರ್ಚನ್ನಪಟ್ಟಣದಲ್ಲಿ ಬಿಜೆಪಿ ಗೆಲುವು ಖಚಿತ : ಕಟ್ಟಾ/news/2009/08/06/cp-yogeshwar-will-win-bypoll-minister-katta.htmlಚನ್ನಪಟ್ಟಣ, ಆ. 6 : ಕ್ಷೇತ್ರದ ಮರು ಚುನಾವಣೆಯಲ್ಲಿ ಸಿ.ಪಿ. ಯೋಗೀಶ್ವರ್ ಗೆಲುವು ಕಂಡರೆ ಜಿಲ್ಲಾ ಮಂತ್ರಿಯಾಗುವುದು ನಿಶ್ಚಿತ. ತಾವು ನನ್ನ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಘೋಸಿದರು.ಪಕ್ಷದ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮತದಾರರು ಯೋಗೀಶ್ವರ್ ಅವರನ್ನು ಗೆಲ್ಲಿಸಿ 38466http://kannada.oneindia.com/img/2009/08/06-katta-subramanya1e.jpg400933ಸಿಪಿ ಯೋಗೀಶ್ವರ್ಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg400933ಸಿಪಿ ಯೋಗೀಶ್ವರ್ಯೋಗೀಶ್ವರ್‌ಗೆ ಬಿಜೆಪಿ ಸಾಕಾಯಿತೇ?/cj/poornachandra/2009/1109-cp-yogishwar-likely-to-rejoin-congress.htmlಚನ್ನಪಟ್ಟಣ, ನ. 9 : ಚನ್ನಪಟ್ಟಣದ ಮಾಜಿ ಶಾಸಕ ಸಿಪಿ ಯೋಗೀಶ್ವರ್ ಮಂತ್ರಿಯಾಗುವ ಭ್ರಮೆಯಿಂದ ಆಪರೇಷನ್ ಕಮಲಕ್ಕೊಳಗಾಗಿದ್ದರು. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ದ ಹೀನಾಯವಾಗಿ ಪರಾಭವಗೊಂಡರು. ನಂತರ ಎದುರಾದ ಚನ್ನಪಟ್ಟಣ ಉಪಚುನಾವಣೆಯಲ್ಲೂ ಕ್ಷೇತ್ರದ ಮತದಾರರಿಂದ ತಿರಸ್ಕೃತಗೊಳಗಾದರು. ಕೇಸರಿ ಪಾಳೆಯಕ್ಕೆ ಜಿಗಿಯುವ ಮೊದಲು ಮತ್ತು ನಂತರ ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ವಿರುದ್ದ ಬಹಿರಂಗವಾಗಿ ಬಾಯಿಗೆ ಬಂದಂತೆ 40133http://kannada.oneindia.com/img/2009/11/09-cp-yogishwar1.jpgnews"> ಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! | Katta Subramanya Naidu | MLA Muniraju | Channapatna | CP Yogishwar | JDS | BJP | Bypollಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! - Kannada Oneindia

ಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ !

Katta Subramanya Naidu
ಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ ಸಚಿವರಾದ ಕಟ್ಟಾ ಸುಬ್ರಮಣ್ಯ ನಾಯ್ಡು, ವೆಂಕಟರಮಣಪ್ಪ ಹಾಗೂ ಶಾಸಕ ಮುನಿರಾಜು ಅವರು ಚನ್ನಪಟ್ಟಣದ ಚರ್ಚೆ ರಸ್ತೆಯಲ್ಲಿ ಬರುತ್ತಿದ್ದಾಗ 50 ಜನರಿದ್ದ ಜೆಡಿಎಸ್ ಕಾರ್ಯಕರ್ತರ ಗುಂಪೊಂದು ಕಾರು ಅಡ್ಡಗಟ್ಟಿ ಈ ಕೃತ್ಯ ನಡೆಸಿದ್ದಾರೆ. ಗುಂಪಿನಲ್ಲಿದ್ದ ಒಬ್ಬಾತ ಸಚಿವ ಮತ್ತು ಶಾಸಕರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಹಿರಂಗ ಪ್ರಚಾರ ಸಮಯದ ನಂತರ ಹೊರಗಿನವರು ಇಲ್ಲೇ ಇದ್ದಾರೆ ಎಂದು ಆಕ್ಷೇಪಿಸಿ ಜಾತ್ಯಾತೀತ ಜನತಾದಳ ಕಾರ್ಯಕರ್ತರು ಸಚಿವರ ಕಾರು ಅಡ್ಡಗಟ್ಟಿ ಪ್ರತಿಭಟಿಸಿದಾಗ ಈ ಅಹಿತಕರ ಘಟನೆ ನಡೆಯಿತು. ಘಟನೆಯಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಘಟನೆ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಜೆಡಿಎಸ್ ಕಾರ್ಯಕರ್ತರೊಂದಿಗೆ ವಾಗ್ವಾದ, ಮಾತಿನ ಚಕಮಕಿ ನಡೆಯಿತು. ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ವಾತಾವರಣವನ್ನು ತಿಳಿಗೊಳಿಸಲಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+