97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gif36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಮತ್ತೊಂದು ಮುಂಬೈ ಮಾದರಿ ದಾಳಿ : ಪಿಎಂ | Manmohan Singh | Rerrorism | Pakistan | India | P Chidambaram | Naxalism | New Delhi | Mumbai terror attacks 2008| ಮತ್ತೊಂದು ಮುಂಬೈ ಮಾದರಿ ದಾಳಿ : ಪಿಎಂ - Kannada Oneindia

ಮತ್ತೊಂದು ಮುಂಬೈ ಮಾದರಿ ದಾಳಿ : ಪಿಎಂ

Manmohan Singh
ನವದೆಹಲಿ, ಆ. 17 : ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ನಡೆದ ಮುಂಬೈ ಭಯೋತ್ಪಾದನೆ ಮಾದರಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಸಂಚು ರೂಪಿಸಿರುವ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ವ್ಯಾಪಕ ಭಾರಿ ಬಿಗಿ ಬಂದೋಬಸ್ತ್ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಮತ್ತೊಮ್ಮೆ ದಾಳಿ ನಡೆಸುವ ಉಗ್ರರ ಸಂಚನ್ನು ವಿಫಲಗೊಳಿಸಲು ಆಯಾ ರಾಜ್ಯಗಳ ಸರಕಾರ ಅಗತ್ಯ ಕ್ರಮಕೈಗೊಳ್ಳಬೇಕು. ಇದಕ್ಕೆ ಕೇಂದ್ರ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದರು. ಗುಪ್ತಚರ ಇಲಾಖೆಗಳ ಪ್ರಕಾರ ಗಡಿ ಪ್ರದೇಶಗಳಿಂದ ಭಯೋತ್ಪಾದಕರು ನುಸುಳುತ್ತಿದ್ದಾರೆ ಎಂಬ ವರದಿ ಬಂದಿದೆ. ಇದಕ್ಕಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಸಿಂಗ್ ವಿವರಿಸಿದರು.

ದೇಶದ ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳು ಕೇಂದ್ರದೊಂದಿಗೆ ಸಹಕರಿಸಬೇಕು. ಈ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಭಯೋತ್ಪಾದನೆ ಧಮನ ಮಾಡುವುದು ನಮ್ಮೆಲ್ಲರ ಗುರಿ ಹಾಗೂ ಜವಾಬ್ದಾರಿ ಎಂದು ಸಿಂಗ್ ಹೇಳಿದರು. ಮುಂಬೈ ದಾಳಿಕೋರರು ಸಮುದ್ರ ಮಾರ್ಗ ಮೂಲಕ ಭಾರತದೊಳಗೆ ನುಸುಳಿದ್ದರು. ಹೀಗಾಗಿ ಸಮುದ್ರ ತೀರದೆಡೆಗೆ ತೀವ್ರ ನಿಗಾ ವಹಿಸಲಾಗಿದೆ. ಎಲ್ಲ ರಾಜ್ಯಗಳು ರಾಷ್ಟ್ರೀಯ ತನಿಖಾ ಏಜೆನ್ಸಿ ಕಾನೂನನ್ನು ಬೆಂಬಲಿಸಬೇಕು ಎಂದು ಮನಮೋಹನ್ ಸಿಂಗ್ ಸಲಹೆ ನೀಡಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+