398845dv sadanandagowdaಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg398845dv sadanandagowdaರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg398845dv sadanandagowdaಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg398845dv sadanandagowdaಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg398845dv sadanandagowdaಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ದೇವೇಗೌಡರ ಭಯೋತ್ಪಾದಕರ ತಂಡ ನಾಶ | DV Sadanandagowda | HD Kumarswamy | JDS | BJP | Channapatna | Katta Subramanya Naidu | Muniraju| - Kannada Oneindia

ದೇವೇಗೌಡರ ಭಯೋತ್ಪಾದಕರ ತಂಡ ನಾಶ

Sadananda gowda
ಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು ಸದಾನಂದಗೌಡರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಉತ್ತರಿಸಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಿಜೆಪಿ ಪರ ಪ್ರಚಾರ ಕಾರ್ಯ ಮುಗಿಸಿ ತೆರಳುತ್ತಿದ್ದ ಸಮಯದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್. ನಾಯ್ಡು ಮತ್ತು ಶಾಸಕ ಮುನಿರಾಜು ಅವರ ಮೇಲೆ ಭಾನುವಾರ ಸಂಜೆ ನಡೆಸಿರುವ ದಾಳಿಯನ್ನು ಸದಾನಂದಗೌಡ ತೀವ್ರವಾಗಿ ಖಂಡಿಸಿದ್ದಾರೆ.

ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಸೋಲಿನ ಭೀತಿ ಎದುರಿಸುತ್ತಿದೆ. ಆ ಪಕ್ಷದ ನಾಯಕರಿಗೆ ಅಸ್ತಿತ್ವದ ಪ್ರಶ್ನೆಯಾಗಿ ಕಾಡತೊಡಗಿದೆ. ದೇವೇಗೌಡ ಭಯೋತ್ಪಾದಕರ ತಂಡದ ಹುಟ್ಟಡಗಿಸುವುದೇ ಬಿಜೆಪಿ ಏಕೈಕ ಗುರಿ. ಅದರಲ್ಲಿ ನಾವು ಸಫಲರಾಗುತ್ತೇವೆ. ಈ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸುವ ಮೂಲರ ಈ ಪಕ್ಷದ ಹಣೆಬರಹವನ್ನು ಬರೆಯುತ್ತೇವೆ ಎಂದು ಗೌಡ ಕಿಡಿಕಾರಿದರು.

ಸದಾನಂದಗೌರ ಟೀಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಮನೆಗೆ ಕಳುಹಿಸುತ್ತೇವೆ. ಹಾಗೇ ಮಾಡುತ್ತೇವೆ, ಹೀಗೆ ಮಾಡುತ್ತೇವೆ ಎಂದವರೆಲ್ಲ ಮೂಲೇ ಸೇರಿಕೊಂಡಿದ್ದಾರೆ. ಅವರ ರಾಜಕೀಯ 50 ವರ್ಷಗಳಲ್ಲಿ ಇಂತಹ ಅನೇಕ ಸದಾನಂದಗೌಡರನ್ನು ನೋಡಿದ್ದಾರೆ. ದೇವೇಗೌಡರನ್ನು ಅಲುಗಾಡಿಸುವುದು ಸದಾನಂದಗೌಡ ಅವರ ಪಕ್ಷ ಬಿಜೆಪಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಭಾನುವಾರ ಸಚಿವ ಕಟ್ಟಾ ಸುಬ್ರಮಣ್ಯ ಮತ್ತು ಶಾಸಕ ಮುನಿರಾಜು ಅವರಿಗೆ ಘೇರಾವೂ ಹಾಕಿದ ಜೆಡಿಎಸ್ ಕಾರ್ಯಕರ್ತರು, ಸಚಿವ ಕಟ್ಟಾ ಅವರಿಗೆ ಕಪಾಲಮೊಕ್ಷ ಮಾಡಿದ ಪ್ರಸಂಗವೂ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+