109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg158099janardhana reddyವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg158099janardhana reddyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg158099janardhana reddyಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg158099janardhana reddyಗಣಿಧಣಿಗಳಿಂದ ಮನೆ ನಿರ್ಮಾಣಕ್ಕೆ ನಿರ್ಧಾರ : ರೆಡ್ಡಿ/news/2009/10/07/mine-owners-to-build-11-thousand-houses-reddy.htmlಬಳ್ಳಾರಿ, ಅ. 7 : ಜಿಲ್ಲೆಯಲ್ಲಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿರುವ 11 ಸಾವಿರ ಮನೆಗಳನ್ನು ಜಿಲ್ಲೆಯ ಗಣಿ ಮಾಲೀಕರೆಲ್ಲ ಸೇರಿ ತಲಾ ಒಂದು ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡುವುದಾಗಿ ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜ.ಜನಾರ್ಧನರೆಡ್ಡಿ ತಿಳಿಸಿದರು.ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಂತ್ರಸ್ಥರ ಪರಿಹಾರಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದವರು ನೀಡಲಾದ 10 39559http://kannada.oneindia.com/img/2009/10/07-janardhana-reddy2.jpg158099janardhana reddyತುಂಗಭದ್ರಾ ಕಾಲುವೆಗೆ ಟಂಟಂ ಉರುಳಿ ಐವರು ಸಾವು/news/2009/10/19/5-drown-in-tungabhadra-canal-bellary.htmlಬಳ್ಳಾರಿ, ಅ. 19 : ಜಿಲ್ಲೆಯ ಕೊಳಗಲ್ ಬಳಿ ಕೂಲಿ ಕಾರ್ಮಿಕರಿಂದ ಕೂಡಿದ್ದ ಟಂಟಂ ವಾಹನ ತುಂಗಭದ್ರಾ ಕಾಲುವೆಗೆ ಬಿದ್ದ ಪರಿಣಾಮ ವಾಹನದ ಚಾಲಕ ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಮಹಿಳೆಯನ್ನು ದಾರಿಹೋಕರು ಪಾರು ಮಾಡಿದ್ದಾರೆ.ವಾಹನದಲ್ಲಿ ಕೂಲಿಗೆ ತೆರಳುತ್ತಿದ್ದ ಎಂಟು ಮಹಿಳೆಯರಿದ್ದರೆಂದು ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಉಳಿದವರನ್ನು ಹುಡುಕುವ ಯತ್ನ 39743http://kannada.oneindia.com/img/2009/10/19-bellary-map2e.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ರೆಡ್ಡಿ ರಾಜಕೀಯಕ್ಕೆ ನಾಲಾಯಕ್: ಸಿದ್ದರಾಮಯ್ಯ | Chamarajanagar | Siddaramaiah | Janardhana Reddy | By Poll | ರೆಡ್ಡಿ ರಾಜಕೀಯಕ್ಕೆ ನಾಲಾಯಕ್: ಸಿದ್ದರಾಮಯ್ಯ - Kannada Oneindia

ರೆಡ್ಡಿ ರಾಜಕೀಯಕ್ಕೆ ನಾಲಾಯಕ್: ಸಿದ್ದರಾಮಯ್ಯ

ಚಾಮರಾಜನಗರ, ಆ.17: ಆತ ಸಂಸ್ಕೃತಿ ಇಲ್ಲದ ಒಬ್ಬ ಅನಾಗರಿಕ ಮತ್ತು ಆತ ರಾಜಕೀಯಕ್ಕೆ ನಾಲಾಯಕ್. ಬಳ್ಳಾರಿ ಮಣ್ಣಿನ ಹಣದ ಮದ ಆತನನ್ನು ಹಾಗೆ ಆಡಿಸುತ್ತಿದೆ. ಆತನ ಮಟ್ಟಕ್ಕೆ ನಾನು ಇಳಿಯಲಾರೆ. ಸರಿಯಾದ ವೇದಿಕೆಯಲ್ಲಿ ಸಂಸದೀಯ ಪದಗಳನ್ನು ಬಳಸಿ ಸೂಕ್ತ ಉತ್ತರ ನೀಡುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪ್ರವಾಸೋಧ್ಯಮ ಸಚಿವ ಜನಾರ್ದನ ರೆಡ್ಡಿ ಅವರನ್ನು ಜರಿದಿದ್ದಾರೆ.

ಮುಖ್ಯಮಂತ್ರಿಗಳಿಗೆ ಸುಳ್ಳೇ ಮನೆದೇವರಾಗಿದೆ. ಅವರು ಎಲ್ಲಾ ವಿಚಾರದಲ್ಲೂ ಸಾಕಷ್ಟು ಸುಳ್ಳು ಹೇಳುತ್ತಿದ್ದಾರೆ. ಮತದಾರರು ಅವರನ್ನು ಮತ್ತು ಅವರ ಪಕ್ಷದವರನ್ನು ನಂಬುವ ಸ್ಥಿತಿಯಲ್ಲಿಲ್ಲ. ಬೆಲೆ ಏರಿಕೆ, ಹಂದಿಜ್ವರ ಮುಂತಾದ ಸಮಸ್ಯೆಗಳಿಂದ ಜನ ತತ್ತರಿಸುತ್ತಿದ್ದರೂ, ಮಂತ್ರಿಗಳು ಸಮಸ್ಯೆಗೆ ಸ್ಪಂದಿಸದೇ ಬೇಜವಬ್ದಾರಿಯಿಂದ ವರ್ತಿಸುತ್ತಿದ್ದಾರೆಂದು ಸಿದ್ದು ಆರೋಪಿಸಿದ್ದಾರೆ.

ಇತ್ತ ಚಿತ್ತಾಪುರದಲ್ಲಿ ಪಕ್ಷದ ಅಭ್ಯರ್ಥಿ ಪರ ಮಾತನಾಡುತ್ತಾ ಜನಾರ್ಧನ ರೆಡ್ಡಿ, ಸಿದ್ದರಾಮಯ್ಯ ಅವರ ಕೆಟ್ಟ ಕಾಲ ಆರಂಭವಾಗಿದೆ. ಕಳೆದ 14 ತಿಂಗಳಲ್ಲಿ ಸರಕಾರ ಅನೇಕ ಜನಪರ ಯೋಜನೆ ಜಾರಿಗೆ ತಂದಿದೆ. ಹಂದಿಜ್ವರ ಮುಂತಾದ ವಿಷಯದಲ್ಲೂ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಗೆ ಹಂದಿಜ್ವರ ಬರಲಿ ಎಂದು ಮತ್ತೆ ಗುಡುಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+