38324ಉಪಚುನಾವಣೆಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38324ಉಪಚುನಾವಣೆಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg38324ಉಪಚುನಾವಣೆಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg38324ಉಪಚುನಾವಣೆಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38324ಉಪಚುನಾವಣೆಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg547178ಗೋವಿಂದರಾಜನಗರಶೀಘ್ರದಲ್ಲಿ ಸಿದ್ದು ಕಾಂಗ್ರೆಸ್ ಕೈಬಿಡುವರು : ಸೋಮಣ್ಣ/news/2009/08/05/somanna-predicts-siddu-will-leave-congress-soon.htmlಬೆಂಗಳೂರು, ಜು. 5 : ಮುಂದಿನ ಸಾರ್ವತ್ರಿಕ ಚುನಾವಣೆ ವೇಳೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದು ಖಚಿತ ಎಂದು ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಭವಿಷ್ಯ ನುಡಿದಿದ್ದಾರೆ. ಕೈಗಾರಿಕಾ ವಾರ್ಡ್ ನಲ್ಲಿ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿ 38426http://kannada.oneindia.com/img/2009/08/05-siddaramaiah2.jpg547178ಗೋವಿಂದರಾಜನಗರಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg547178ಗೋವಿಂದರಾಜನಗರಪ್ರಿಯಕೃಷ್ಣ ಕೈ ಹಿಡಿದ ತೆನೆಹೊತ್ತ ಮಹಿಳೆ/news/2009/08/10/govindarajanagar-bypoll-jds-to-support-congress.htmlಬೆಂಗಳೂರು ಆ 10: ವಸತಿ ಮತ್ತು ಮುಜರಾಯಿ ಸಚಿವ ವಿ ಸೋಮಣ್ಣ ಅವರು ಬಿಜೆಪಿಯ ಆಪರೇಷನ್ ಕಮಲದ ಗಿರಾಕಿ. ಇಂತಹ ಗಿರಾಕಿಗಳಿಗೆ ನಮ್ಮ ಬೆಂಬಲವಿಲ್ಲ. ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಾತ್ಯತೀತ ಜನತಾದಳದ ಅಧ್ಯಕ್ಷ ಎಚ್ ಡಿ ದೇವೇಗೌಡ ಕರೆ ನೀಡಿದ್ದಾರೆ.ಆಪರೇಷನ್ ಕಮಲಕ್ಕೆ ಒಳಗಾಗುವವರ ಮನೆಗೆ ಮೊದಲು ಲಕ್ಷ್ಮಿ ಹೋಗುತ್ತದೆ ನಂತರ ರಾಜಲಕ್ಷ್ಮಿ 38527http://kannada.oneindia.com/img/2009/08/10-hd-devegowda3.jpg547178ಗೋವಿಂದರಾಜನಗರ5 ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ/news/2009/08/18/karnataka-polling-begins-on-peaceful-note.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಿಧಾನಗತಿಯಲ್ಲಿ ಆರಂಭವಾಗಿ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿದ್ದು, ಒಟ್ಟಾರೆ ಶೇ.29 ರಷ್ಟು ಮತದಾನವಾಗಿದೆ. ರಾಮನಗರ ಶೇ. 33 ಮತ್ತು ಚನ್ನಪಟ್ಟಣದಲ್ಲಿ ಶೇ. 30 ರಷ್ಟು ಮತದಾನವಾಗಿದೆ. ಕೊಳ್ಳೇಗಾಲದಲ್ಲಿ ಶೇ.25ರಷ್ಟು ಮತದಾನವಾಗಿದೆ. ಚಿತ್ತಾಪುರ ಹಾಗೂ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಆರಂಭದಲ್ಲಿ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದು, 38685http://kannada.oneindia.com/img/2009/08/18-electronic-voting2.jpg547178ಗೋವಿಂದರಾಜನಗರಉಪಚುನಾವಣೆ : ಶೇ. 60 ರಷ್ಟು ಮತದಾನ/news/2009/08/18/60pc-turnout-in-karnataka-bypoll.htmlಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಕೊನೆಗೊಂಡಿದ್ದು, ಶೇ. 60ರಷ್ಟು ಮತದಾನವಾಗಿದೆ. ಚಿತ್ತಾಪುರ ವಿಧಾನಸಭೆ ಕ್ಷೇತ್ರದಲ್ಲಿ ನಕಲಿ ಮತದಾನವಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಶಂಕೆ ವ್ಯಕ್ತಪಡಿಸಿದ್ದಾರೆ. ನಕಲಿ ಮತದಾನಕ್ಕೆ ಐದು ಐಷಾರಾಮಿ ಬಸ್ ಗಳಲ್ಲಿ ಬಂದಿದ್ದ ಜನರನ್ನು ಬಂಧಿಸಿರುವ ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮತ್ತೊಮ್ಮೆ ನಗರ ಪ್ರದೇಶದ ಜನರು 38700http://kannada.oneindia.com/img/2009/08/18-electronic-voting3.jpg502411ಚಿತ್ತಾಪುರಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg502411ಚಿತ್ತಾಪುರಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg502411ಚಿತ್ತಾಪುರಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg502411ಚಿತ್ತಾಪುರಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg502411ಚಿತ್ತಾಪುರ20 ಜಿಲ್ಲೆಗಳು ಬರಪೀಡಿತ ಪ್ರದೇಶಗಳು : ರೆಡ್ಡಿ/news/2009/08/11/karunakar-reddy-names-drought-hit-districts.htmlಬೆಂಗಳೂರು, ಚಿತ್ತಾಪುರ, ಆ. 11 : ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯ ಹಿನ್ನೆಲೆಯಲ್ಲಿ 20 ಜಿಲ್ಲೆಗಳ 86 ತಾಲ್ಲೂಕುಗಳು ಹಾಗೂ 308 ಹೋಬಳಿಗಳನ್ನು ಬರಪೀಡಿತ ಪ್ರದೇಶಗಳು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಘೋಷಣೆ ಮಾಡಿದ್ದಾರೆ. ಆದರೆ, ಬರಪೀಡಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಬರಪ್ರದೇಶಗಳನ್ನು ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಅದಕ್ಕೂ ಮುಂಚೆ ಕರುಣಾಕರರೆಡ್ಡಿ ಘೋಷಣೆ ಮಾಡಿರುವುದು ತೀವ್ರ 38571http://kannada.oneindia.com/img/2009/08/11-karunkar-reddy1.jpgnews"> ಉಪಚುನಾವಣೆ : ಶೇ. 60 ರಷ್ಟು ಮತದಾನ | Bypoll | Govindraj nagar | Chittapur | Kollegal | Ramanagar | Channapatna | JDS | BJP | Congress | BSP| ಉಪಚುನಾವಣೆ : ಶೇ.60 ರಷ್ಟು ಮತದಾನ - Kannada Oneindia

ಉಪಚುನಾವಣೆ : ಶೇ. 60 ರಷ್ಟು ಮತದಾನ

55pc turnout in Karntaka bypoll
ಬೆಂಗಳೂರು, ಆ. 18 : ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಕೊನೆಗೊಂಡಿದ್ದು, ಶೇ. 60ರಷ್ಟು ಮತದಾನವಾಗಿದೆ. ಚಿತ್ತಾಪುರ ವಿಧಾನಸಭೆ ಕ್ಷೇತ್ರದಲ್ಲಿ ನಕಲಿ ಮತದಾನವಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಶಂಕೆ ವ್ಯಕ್ತಪಡಿಸಿದ್ದಾರೆ. ನಕಲಿ ಮತದಾನಕ್ಕೆ ಐದು ಐಷಾರಾಮಿ ಬಸ್ ಗಳಲ್ಲಿ ಬಂದಿದ್ದ ಜನರನ್ನು ಬಂಧಿಸಿರುವ ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮತ್ತೊಮ್ಮೆ ನಗರ ಪ್ರದೇಶದ ಜನರು ಮತದಾನಕ್ಕೆ ಅಸಡ್ಡೆ ತೋರುತ್ತಾರೆ ಎನ್ನುವುದಕ್ಕೆ ಗೋವಿಂದರಾಜ ನಗರ ಸಾಕ್ಷಿಯಾಯಿತು. ಇಲ್ಲಿ ಬರೀ ಶೇ. 45 ರಷ್ಟು ಮತದಾನವಾಗಿದೆ. ಒಟ್ಟಾರೆ ಶೇ 60 ರಷ್ಟು ಮತದಾನವಾಗಿದೆ.

ರಾಮನಗರ ಶೇ. 66, ಚನ್ನಪಟ್ಟಣದಲ್ಲಿ ಶೇ. 70 ರಷ್ಟು, ಕೊಳ್ಳೇಗಾಲದಲ್ಲಿ ಶೇ.62 ರಷ್ಟು, ಚಿತ್ತಾಪುರದಲ್ಲಿ ಶೇ. 60 ರಷ್ಟು ಹಾಗೂ ಗೋವಿಂದರಾಜ ನಗರದಲ್ಲಿ ಶೇ. 45 ರಷ್ಟು ಮತದಾನವಾಗಿದೆ. ಚಿತ್ತಾಪುರ ಹಾಗೂ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಆರಂಭದಲ್ಲಿ ಜನರಿಂದ ನೀರಸ ಪ್ರತಿಕ್ರಿಯೆ ಬಂದಿದ್ದು, ನಂತರ ಬಿರುಸುಗೊಂಡಿತು.

ಚನ್ನಪಟ್ಟಣದಲ್ಲಿ ಕಳ್ಳಿಹೊಸೂರು ಗ್ರಾಮದಲ್ಲಿ ಮತದಾನಕ್ಕೆ ಆಗಮಿಸಿದ್ದ ಮಾಜಿ ಸಚಿವ ಎಂ ವರದೇಗೌಡರ ಸಂಬಂಧಿ ಕೋಮಲಮ್ಮ (80) ಎಂಬುವವರಿಗೆ ತೀವ್ರ ಹೃದಯಘಾತವಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಇದರಿಂದ ಮತದಾನ ಕೆಲ ಕಾಲ ಸ್ಥಗಿತಗೊಂಡಿತ್ತು. ಉಳಿದಂತೆ ಚನ್ನಪಟ್ಟಣದಲ್ಲಿ ಶಾಂತಿಯುತವಾಗಿ ಬಿರುಸಿನಿಂದ ಮತದಾನ ಸಾಗಿತು.

ರಾಮನಗರದಲ್ಲಿ ಆರಂಭದಿಂದಲೇ ಬಿರುಸಿನಿಂದ ಮತದಾನ ಶುರುವಾಯಿತು. ಆದರೆ, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಸಿದ್ದಯ್ಯದೊಡ್ಡಿ ಗ್ರಾಮದ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ. ಕನಕಪುರ ಕ್ಷೇತ್ರದಿಂದ ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ಸೇರಿರುವ ಸಿದ್ದಯ್ಯದೊಡ್ಡಿ ಗ್ರಾಮಕ್ಕೆ ಸರಿಯಾದ ರಸ್ತೆ, ವಿದ್ಯುತ್ ಸಂಪರ್ಕ, ಬಸ್ ವ್ಯವಸ್ಥೆ ಇಲ್ಲ ಎಂಬ ಆರೋಪದ ಮೇರೆಗೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.

ಕೊಳ್ಳೇಗಾಲದ ಮತಗಟ್ಟೆಯೊಂದರಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನಕ್ಕೆ ಅಡ್ಡಿ, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ದೋಷ ಸರಿಪಡಿಸಿ ಮತದಾನಕ್ಕೆ ಅನುವು ಮಾಡಿಕೊಟ್ಟರು. ಗೋವಿಂದರಾಜ ನಗರ ಕ್ಷೇತ್ರದಲ್ಲಿ ಮತದಾರರ ಹೆಸರು ಪಟ್ಟಿಯಲ್ಲಿ ಇಲ್ಲದ ಕಾರಣ ಅನೇಕರು ಮತದಾನದಿಂದ ವಂಚಿತರಾಗಬೇಕಾಯಿತು. ಪಟ್ಟೇಗಾರಪಾಳ್ಯದ ಅನೇಕ ಮತದಾರರು ವಾಪಸ್ ತೆರಳಿದರು. ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ನಂತರ ಪ್ರತಿಕ್ರಿಯೆ ನೀಡಿದ ಪ್ರಿಯಾಕೃಷ್ಣ, ರಾಜ್ಯ ಆಡಳಿತರೂಢ ಸರಕಾರ ಅಧಿಕಾರಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಂಡಿದೆ. ಪೊಲೀಸರು, ಮತಗಟ್ಟೆ ಅಧಿಕಾರಿಗಳು ಸಹಕರಿಸುತ್ತಿಲ್ಲ. ಪಟ್ಟೆಗಾರಪಾಳ್ಯದಲ್ಲಿ ವಾಸಿಸುವವರು ಅಲ್ಪಸಂಖ್ಯಾತರು, ಆದರೆ, ಅಲ್ಲಿನವರಿಗೆ ಹೆಸರುಗಳು ಮತಪಟ್ಟಿಯಲ್ಲಿ ಇಲ್ಲ. ಪೊಲೀಸರು ಕೂಡಾ ಬಂದಿರುವ ಅನೇಕ ಜನರನ್ನು ವಾಪಸ್ಸು ಕಳುಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಂಬೈನಿಂದ ಐಷಾರಾಮಿ ಬಸ್ ಮೂಲಕ ನಕಲಿ ಮತದಾನಕ್ಕೆ ಬಂದಿದ್ದ ನೂರಾರು ಜನರನ್ನು ವಾಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದು ಬಿಜೆಪಿ ಕೃಪಾಪೋಷಿತ ನಕಲಿ ಪಡೆ. ಇಂತಹ ಘಟನೆಗಳು ಕ್ಷೇತ್ರದ ಬೇರೆ ಬೇರೆ ಕಡೆಗಳಲ್ಲಿ ನಡೆದಿರುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಖರ್ಗೆ ಆರೋಪಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+