461991ಕಾವೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg461991ಕಾವೇರಿ‘ಕಾವೇರಿ’ಗೆ ಬಂದ ಋತುರಾಜ ವಸಂತ!/nri/article/2009/0410-kaveri-washington-dc-ugadi.htmlಋತುರಾಜ ವಸಂತ ಬಂದ, ಹೆಣ್ಗಳ ಕುಣಿಸುತ ನಿಂದ! ಇಷ್ಟೆಲ್ಲ ಭರ್ಜರಿ ಮನರಂಜನೆಯ ನಂತರ ಅಷ್ಟೇ ಭರ್ಜರಿ ಹಬ್ಬದೂಟ. ಬಿಸಿಬೇಳೆಹುಳಿಯನ್ನ, ಬುಂದಿಲಡ್ಡು, ಬಟಾಟೆವಡೆಯೇ ಮೊದಲಾದ ವಿವಿಧ ಐಟಂ‌ಗಳು... ಅದಕ್ಕಿಂತ ಹೆಚ್ಚಾಗಿ ಕೌಟುಂಬಿಕ ಸಮಾರಂಭದಂತೆ ಎಲ್ಲರೂ ಒಟ್ಟಾಗಿ ಹರಟುತ್ತ ರಸನಿಮಿಷಗಳನ್ನು ಮೆಲುಕುಹಾಕುತ್ತ ಹೊಂದಿದ ಆನಂದ!* ಶ್ರೀವತ್ಸ ಜೋಶಿ; ವರ್ಜೀನಿಯಾ ವಸಂತ ಸುಮ್ಮನೆ ಬರೋದಿಲ್ಲ, ಬಂದಮೇಲೆ ಸುಮ್ಮನೆ ಇರುವುದು ಅವನ ಜಾಯಮಾನವಲ್ಲ. 35875http://kannada.oneindia.com/img/2009/04/10-kaveri-ugadi1.jpg461991ಕಾವೇರಿಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg461991ಕಾವೇರಿನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg461991ಕಾವೇರಿಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpgnews"> 20 ಟಿಎಂಸಿ ಕಾವೇರಿ ನೀರು ಕೊಡಿ : ತಮಿಳುನಾಡು | Cauvery | Karnataka | Tamilnadu | Yeddyurappa | Karunanidhi | Tiruvalluvar | Sarvajna|Shivanasamudra|20 ಟಿಎಂಸಿ ಕಾವೇರಿ ನೀರು ಕೊಡಿ : ತಮಿಳುನಾಡು - Kannada Oneindia

20 ಟಿಎಂಸಿ ಕಾವೇರಿ ನೀರು ಕೊಡಿ : ತಮಿಳುನಾಡು

ಚೆನ್ನೈ, ಆ. 18 : ಕಾವೇರಿ ನ್ಯಾಯಮಂಡಳಿ ಮಧ್ಯಂತರ ಆದೇಶದ ಅನ್ವಯ ಬಿಡುಗಡೆ ಮಾಡಬೇಕಾಗಿರುವ 20 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆ೦ದು ತಮಿಳುನಾಡು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ರಾಮಸುಬ್ರಮಣ್ಯಂ ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಸೌಹಾರ್ದಯುತ ಮಾತುಕತೆಗೆ ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಕಾವೇರಿ ಕಣಿವೆಗಳ ರಾಜ್ಯಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತ, ಕಾವೇರಿ ಕಣಿವೆಯ ನಾಲ್ಕೂ ಜಲವಿದ್ಯುತ್ ಯೋಜನೆಗಳನ್ನು ಜಾರಿಗೆ ಮಾಡುವುದರ ಬಗ್ಗೆ ತಮ್ಮ ರಾಜ್ಯದ ತಕರಾರಿಲ್ಲ. ಆದರೆ ಕಾವೇರಿ ನೀರು ಹಂಚಿಕೆ ವಿವಾದವು ಬಾಕಿ ಇರುವಾಗ ಕರ್ನಾಟಕ ಸರಕಾರವು ಶಿವನಸಮುದ್ರ ಜಲವಿದ್ಯುತ್ ಯೋಜನೆಯನ್ನು ಜಾರಿ ಮಾಡುವುದು ಸರಿಯಲ್ಲ ಎಂದು ರಾಮಸುಬ್ರಮಣ್ಯಂ ಹೇಳಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಇತ್ತೀಚಿಗೆ ಎಲ್ಲಾ ಅಂತರರಾಜ್ಯ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ಉಭಯ ರಾಜ್ಯಗಳ ಕಾರ್ಯದರ್ಶಿಗಳ ಮಟ್ಟದಲ್ಲಿ ಸಭೆ ನಡೆದಿರುವುದು ಮಹತ್ವದ ಬೆಳವಣಿಗೆಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+