518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg501424virusಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಬಗ್ಗೆ ಎಚ್ಚರವಹಿಸಿ/mixed-bag/health/2009/0527-dengue-fever-chikungunya-awareness.htmlಮಳೆಗಾಲ ಪ್ರಾರಂಭವಾಯಿತೆಂದರೆ ನೀರು ಹರಿಯುವ ವ್ಯವಸ್ಥೆಯಿಲ್ಲದಿದ್ದರೆ ಆ ಪ್ರದೇಶ ಅನೇಕ ರೋಗಗಳ ತವರುಮನೆಯಾಗುತ್ತದೆ. ಅದರಲ್ಲೂ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಜ್ವರ ಮತ್ತು ಚಿಕುನ್ ಗುನ್ಯಾ ರೋಗಗಳು ರೋಗಿಯನ್ನು ತಿಂಗಳುಗಟ್ಟಲೆ ಮೇಲೇಳದಂತೆ ಮಾಡುತ್ತವೆ. ರೋಗ ಬಂದ ಮೇಲೆ ಜಾಗೃತರಾಗುವುದಕ್ಕಿಂತ ಮೊದಲೇ ಅರಿವಿದ್ದರೆ ಈ ರೋಗಗಳನ್ನು ನಿಯಂತ್ರಿಸಲು ಸಾಧ್ಯ.ಮಲೇರಿಯ, ಮೆದುಳು ಜ್ವರ, ಆನೆಕಾಲು ರೋಗ ಇತ್ಯಾದಿ ರೋಗಗಳ ಹಾಗೆ ಡೆಂಗ್ಯೂ 36929http://kannada.oneindia.com/img/2009/05/27-mosquito1.jpg501424virusಸಾಮಾಜಿಕ ಪಿಡುಗಾಗಿ ಪರಿಣಮಿಸುತ್ತಿರುವ ಸೈಬರ್ ಕ್ರೈಂ/cj/prashanth-mirle/2009/0615-cyber-crime-online-fraud.htmlಮನುಷ್ಯ ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಪಥದಲ್ಲಿ ಮುಂದುವರಿದಂತೆ ಜನಸಾಮಾನ್ಯರಿಗೆ ಅರ್ಥವಾಗದ, ಕಾನೂನಿನ ಚೌಕಟ್ಟಿಗೂ ಬಾರದಿರುವ ಅನೇಕ ಅಪರಾಧಗಳು ಹೆಚ್ಚುತ್ತಿವೆ. ಅಂಥವುಗಳಲ್ಲಿ ಸೈಬರ್ ಅಪರಾಧವೂ ಒಂದು. ಸೈಬರ್ ಅಪರಾಧವನ್ನು ಕಟ್ಟಿಹಾಕಲು ಭಾರತ ಮಾಹಿತಿ ತಂತ್ರಜ್ಞಾನ ಅಧಿನಿಯಮ 2000 ಜಾರಿತಂದಿದೆ. ಈ ಕಾನೂನಿನಿಂದ ಸೈಬರ್ ಕ್ರೈಮನ್ನು ನಿಗ್ರಹಿಸುವಲ್ಲಿ ಎಷ್ಟು ಸಫಲತೆ ದಕ್ಕಿದೆ? ಜನಸಾಮಾನ್ಯರಿಗೆ ಈ ಅಪರಾಧದ ಬಗ್ಗೆ ತಿಳಿವಳಿಕೆಯಾದರೂ ಎಷ್ಟಿದೆ? 37354http://kannada.oneindia.com/img/2009/06/15-prashanth-mirle1.jpg501424virusಸೈಬರ್ ಕ್ರೈಂ : ದೂರು ನೀಡುವುದು ಎಲ್ಲಿ ಹೇಗೆ?/cj/prashanth-mirle/2009/0622-cyber-crime-complaint-and-punishment.htmlಹಿಂದಿನ ಲೇಖನದಲ್ಲಿ ಸೈಬರ್ ಅಪರಾಧ ಎಂದರೇನು? ಅಪರಾಧ ಯಾವುದಕ್ಕೆ ಸಂಬಂಧಿಸಿರುತ್ತದೆ ಎಂದು ವಕೀಲರಾದ ಪ್ರಶಾಂತ್ ಮಿರ್ಲೆ ಅವರು ಕೂಲಂಕಷವಾಗಿ ವಿವರ ನೀಡಿದ್ದಾರೆ. ಮುಂದುವರಿದ ಭಾಗದಲ್ಲಿ ಯಾವ ಅಪರಾಧ ಸೈಬರ್ ಕ್ರೈಂ ಆಗುತ್ತದೆ, ಶಿಕ್ಷೆಯ ಪ್ರಮಾಣವೇನು, ದೂರು ನೀಡುವುದು ಎಲ್ಲಿ, ಹೇಗೆ ಎಂಬ ಬಗ್ಗೆ ವಿವರ ನೀಡಿದ್ದಾರೆ.ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಅಧಿನಿಯಮ, 2008ರ ಕಲಮು 65ರ ಮೇರೆಗೆ ಯಾವುದೇ 37501http://kannada.oneindia.com/img/2009/06/22-cybercrime1.jpg501424virusಸೈಬರ್ ಅಪರಾಧ : ಇ-ಮೇಲ್ ಬಂದರೆ ಎಚ್ಚರವಿರಲಿ/cj/prashanth-mirle/2009/0629-cyber-crime-email-hacking-stalking.htmlಯಾವುದೇ ಇ-ಮೇಲ್ ನಿಮಗೆ ಗೊತ್ತಿರುವ ವ್ಯಕ್ತಿಯಿಂದ ಸ್ವೀಕರಿಸಿದ್ದು ಆದರೆ ಆತನ ಇ-ಮೇಲ್ ವಿಳಾಸ ಅನುಮಾನಾಸ್ಪದವಾಗಿದ್ದರೆ ಅಂತಹ ಇ-ಮೇಲ್ ಗಳ ಬಗ್ಗೆ ಜಾಗರೂಕತೆಯಿಂದ ನಿರ್ವಹಿಸಿ ಮತ್ತು ಸೈಬರ್ ತಾಣಗಳಲ್ಲಿ ನಿಮ್ಮ ಇ-ಮೇಲ್ ಬಳಕೆ ಬಹಳ ಎಚ್ಚರಿಕೆಯಿಂದಿರಲಿ, ಸ್ವಲ್ಪ ಮೈಮರೆತರು ಭಾರಿ ಬೆಲೆ ತೆತ್ತಬೇಕಾಗುತ್ತದೆ.* ಪ್ರಶಾಂತ್ ಮಿರ್ಲೆ, ಬೆಂಗಳೂರು"ದಯವಿಟ್ಟು ಕ್ಷಮಿಸಿ, ನಾನು ವಿಚಾರ ಸಂಕೀರ್ಣಕ್ಕೆಂದು ಭಾಗವಹಿಸಲು ಇಂಗ್ಲೆಂಡ್‌ಗೆ ಪ್ರಯಾಣ ಬೆಳಸಿದ್ದನ್ನು 37655http://kannada.oneindia.com/img/2009/06/29-cyber-crime2.jpg501424virusಬೆಂಬಿಡದ ಹಂದಿಜ್ವರದ ಭೀತಿ ಮತ್ತು ಆರೋಗ್ಯ ಸಚಿವ/column/ravibelagere/2009/0817-h1n1-virus-swine-flu-and-sriramulu.htmlಆರೋಗ್ಯ ಸಚಿವ ಶ್ರೀರಾಮುಲು ಮಖ್ಯಮಂತ್ರಿಗಳ ಜೊತೆ ಕುಳಿತು ಅಧಿಕಾರಿಗಳ ಸಭೆ ನಡೆಸಿದ. ಗಾಬರಿ ಬಿದ್ದ ಜನರೊಂದಿಗೆ ಮಾತನಾಡಿದ. ಇದೆಲ್ಲ ಒಬ್ಬ ಸಚಿವ ಮಾಡಬೇಕಾದ ಕೆಲಸಗಳೇ. ಶ್ರೀರಾಮುಲು ಭಯಂಕರವಾದದ್ದೇನನ್ನೋ ಕಡೆದು ಕಟ್ಟಿಹಾಕಿದ ಅಂತಾಗಲೀ, ಆತನನ್ನು ಬೆಂಬಲಿಸಬೇಕು ಅಂತಾಗಲೀ ನಾನು ಇಷ್ಟುದ್ದ ಬರೆಯುತ್ತಿಲ್ಲ. ಹಂದಿಜ್ವರದಂಥ ಸಾಂಕ್ರಾಮಿಕ ರೋಗಗಳ ಜನಸಾಮಾನ್ಯರಲ್ಲಿ ಎಂಥ ಪ್ಯಾನಿಕ್ ಸೃಷ್ಟಿಸಿಬಿಡುತ್ತವೆ ಎಂಬ ಮಾತಿಗೆ ಹೇಳಿದೆ.* ರವಿ ಬೆಳಗೆರೆಹುಡುಗರು 38670http://kannada.oneindia.com/img/2009/08/17-sriramulu3.jpg484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpgnews"> ಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ | Swine flu | H1N1 | Virus | Sriramulu | Manipal hospital - ಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ - Kannada Oneindia

ಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ

Health minister Sriramulu
ಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.

ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು ನಾವು ಎದುರಿಸಿ ನಿಯಂತ್ರಿಸಿದ್ದೇವೆ. ಆದರೆ ಎಚ್1ಎನ್1(ಹಂದಿ ಜ್ವರ) ಬಗ್ಗೆ ಯಾಕಿಷ್ಟು ಭಯ? ಎಚ್1ಎನ್1 ಗುಣಪಡಿಸಬಲ್ಲ ರೋಗವಾಗಿದ್ದು ಜನತೆ ಹೆದರುವ ಅಗತ್ಯವಿಲ್ಲ. ರಾಜ್ಯ ಸರ್ಕಾರದೊಂದಿಗೆ ಖಾಸಗಿ ಆಸ್ಪತ್ರೆಗಳೂ ಸಹ ಕೈ ಜೋಡಿಸಿ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುತ್ತಿವೆ ಎಂದು ಅವರು ತಿಳಿಸಿದರು. ನಗರದ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಯಲ್ಲಿಂದು ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ಮಣಿಪಾಲ್ ಆಸ್ಪತ್ರೆ ಜಂಟಿಯಾಗಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಇತರ ದೇಶಗಳಿಗೆ ಹೋಲಿಸಿದಲ್ಲಿ ನಮ್ಮ ದೇಶದಲ್ಲಿ ಎಚ್1ಎನ್1 ಕುರಿತಂತೆ ಹೆಚ್ಚಿನ ಜಾಗೃತಿ, ಹೆಚ್ಚಿನ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ. ನಮ್ಮ ದೇಶದ, ರಾಜ್ಯದ ವೈದ್ಯರುಗಳಿಗೆ ಎಂತಹ ಖಾಯಿಲೆಗಳನ್ನೂ ಗುಣಪಡಿಸುವ ಸಾಮರ್ಥ್ಯ ಇದೆ. ಆದ ಕಾರಣ ಜನರು ಈ ಎಚ್1ಎನ್1 ಕುರಿತಂತೆ ಅತಿಯಾದ ಪ್ರಚಾರ ವದಂತಿಗಳಿಂದ ಭಯಬೀಳದೆ ಶುಚಿತ್ವ ಕಾಪಾಡಿಕೊಳ್ಳುವಂತೆ ಅವರು ಆಗ್ರಹಿಸಿದರು.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಥವಾ ಜಿಲ್ಲಾ ಕೇಂದ್ರಗಳಲ್ಲಿ ವೈದ್ಯರುಗಳ ಅಥವಾ ನರ್ಸ್‌ಗಳ ಕೊರತೆ ಕಂಡುಬಂದಲ್ಲಿ ತಕ್ಷಣವೇ ಸಿಬ್ಬಂದಿ ಕೊರತೆ ನೀಗಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದ ಅವರು ರಾಜ್ಯದ 46,000 ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಹಂದಿಜ್ವರದಿಂದ ಪೀಡಿತರಾದ ರೋಗಿಗಳನ್ನು ದಾಖಲಿಸಿಕೊಂಡು ಹಗಲಿರುಳು ಶ್ರಮಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಅಭಿನಂದನೀಯ ಎಂದರು. ಬಿಬಿಎಂಪಿ ಆಯುಕ್ತ ಭರತ್‌ಲಾಲ್ ಮೀನಾ ಅವರು ಮಾತನಾಡುತ್ತಾ ಎಚ್1ಎನ್1 ರೋಗಿಗಳನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಉಪಚರಿಸುತ್ತಿರುವ ರೀತಿ ನಿಜಕ್ಕೂ ಶ್ಲಾಘನೀಯ ಎಂದರು.

ಮಣಿಪಾಲ್ ವೈದ್ಯಕೀಯ ಸಲಹಾ ಮಂಡಳಿ ಅಧ್ಯಕ್ಷರಾದ ಡಾ: ಸುದರ್ಶನ್ ಬಲ್ಲಾಳ್ ಅವರು ಎಚ್1ಎನ್1 ಕುರಿತಂತೆ ಮಾಹಿತಿ ನೀಡುತ್ತಾ ಈ ರೋಗ ಗುಣಪಡಿಸಬಹುದಾಗಿದ್ದು ಜನತೆ ಗಾಬರಿಯಾಗಬಾರದು. ಸೀನುವಾಗ ಕೆಮ್ಮುವಾಗ ಕರವಸ್ತ್ರ ಬಳಸಬೇಕು ಹಾಗೂ ಕೈಗಳನ್ನು ಆಗಾಗ ತೊಳೆಯುವ ಮೂಲಕ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದರು. ಖಾಸಗಿ ಆಸ್ಪತ್ರೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸರ್ಕಾರದ ಕ್ರಮವನ್ನು ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಎಚ್1ಎನ್1 ರೋಗದಿಂದ ಪೀಡಿತರಾಗಿ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್, ಇಲಾಖೆಯ ಆಯುಕ್ತ ಶ್ರೀನಿವಾಸಾಚಾರಿ, ಮಣಿಪಾಲ್ ಅಸ್ಪತ್ರೆಯ ಸಿಇಒ ಆರ್. ಬೇಸಿಲ್, ವೈದ್ಯಕೀಯ ನಿರ್ದೇಶಕ ಡಾ: ಸುದರ್ಶನ್ ಬಲ್ಲಾಳ್ ಅವರುಗಳು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+