235341ಎಚ್ ಡಿ ರೇವಣ್ಣಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg235341ಎಚ್ ಡಿ ರೇವಣ್ಣರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg235341ಎಚ್ ಡಿ ರೇವಣ್ಣರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg235341ಎಚ್ ಡಿ ರೇವಣ್ಣಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpg235341ಎಚ್ ಡಿ ರೇವಣ್ಣಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸಿಎಂ ಆಪ್ತರಿಂದ ಅಕ್ರಮ ತೊಗರಿ ದಾಸ್ತಾನು, ರೇವಣ್ಣ | HD Revanna | Yeddyurappa | BJP | Price rise | Cereals price| ಸಿಎಂ ಆಪ್ತರಿಂದ ಅಕ್ರಮ ತೊಗರಿ ದಾಸ್ತಾನು, ರೇವಣ್ಣ - Kannada Oneindia

ಸಿಎಂ ಆಪ್ತರಿಂದ ಅಕ್ರಮ ತೊಗರಿ ದಾಸ್ತಾನು, ರೇವಣ್ಣ

ಬೆಂಗಳೂರು,

ಆ.
18
:
ಮುಖ್ಯಮಂತ್ರಿ
ಯಡಿಯೂರಪ್ಪ
ಅವರ
ಆಪ್ತ
ಐದಾರು
ಮಂದಿ
ವರ್ತಕರು
ಗುಲ್ಬರ್ಗಾ
ಜಿಲ್ಲೆಯಲ್ಲಿ
4
ರಿಂದ
5
ಲಕ್ಷ
ಕ್ವಿಂಟಾಲ್
ತೊಗರಿಬೇಳೆ
ಅಕ್ರಮ
ದಾಸ್ತಾನು
ಮಾಡಿದ್ದಾರೆ.
ರೈತರಿಂದ
ಪ್ರತಿ
ಕೆಜಿಗೆ
50
ರೂಪಾಯಿಗೆ
ಖರೀದಿಸಿ
ಉಗ್ರಾಣದಲ್ಲಿ
ಅಕ್ರಮವಾಗಿ
ಶೇಖರಿಸಿಡಲಾಗಿದೆ.
ಇದರಿಂದ
ಬೇಳೆ
ಬೆಲೆ
ಗಗನಕ್ಕೇರಿದೆ
ಎಂದು
ಜೆಡಿಎಸ್
ಶಾಸಕಾಂಗ
ಪಕ್ಷದ
ನಾಯಕ
ಎಚ್
ಡಿ
ರೇವಣ್ಣ
ದೂರಿದ್ದಾರೆ.

id="toptextpromo">

ಇತ್ತೀಚಿಗೆ

ಅಕ್ರಮ
ದಾಸ್ತಾನು
ಪತ್ತೆ
ಹಚ್ಚಿದ
ಗುಲ್ಬರ್ಗಾದ
ಆಹಾರ
ಇಲಾಖೆ
ಅಧಿಕಾರಿಯೊಬ್ಬರನ್ನು
ಸರಕಾರ
ವರ್ಗಾವಣೆ
ಮಾಡಿದೆ.
ಒಳ್ಳೆಯ
ಕೆಲಸ
ಮಾಡುವ
ಅಧಿಕಾರಿಗಳಿಗೆ
ರೀತಿಯ
ಶಿಕ್ಷೆ
ನೀಡುವುದು
ಎಷ್ಟರ
ಮಟ್ಟಿಗೆ
ಸರಿ.
ಅಧಿಕಾರಿಗಳ
ವರ್ಗಾವಣೆಯ
ಹಿಂದೆ
ಮುಖ್ಯಮಂತ್ರಿ
ಆಪ್ತರ
ಕೈವಾಡವಿದೆ.
ಬೆಲೆ
ಏರಿಕೆಗೆ
ಕಾರಣವಾಗಿರುವ
ವರ್ತಕರ
ವಿರುದ್ದ
ಕ್ರಮ
ಜರುಗಿಸಬೇಕೆಂದು
ರೇವಣ್ಣ
ಒತ್ತಾಯಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+