97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಮುಖ್ಯಮಂತ್ರಿಗಳೆ ಬರಕ್ಕೆ ಭಯಬೀಳಬೇಡಿ : ಪಿಎಂ | Manmohan Singh | Drought Crisis | India | CM Meet| ಮುಖ್ಯಮಂತ್ರಿಗಳೆ ಬರಕ್ಕೆ ಭಯಬೀಳಬೇಡಿ : ಪಿಎಂ - Kannada Oneindia

ಮುಖ್ಯಮಂತ್ರಿಗಳೆ ಬರಕ್ಕೆ ಭಯಬೀಳಬೇಡಿ : ಪಿಎಂ

Manmohan Singh
ನವದೆಹಲಿ, ಆ. 18 : ಬರಗಾಲ ದೇಶಕ್ಕೆ ಎದುರಾಗಿರುವ ದೊಡ್ಡ ಸವಾಲು ನಾವೆಲ್ಲರೂ ಸೇರಿಕೊಂಡು ನೈಸರ್ಗಿಕ ವಿಕೋಪವನ್ನು ನಿಭಾಯಿಸೋಣ. ಇದಕ್ಕೆ ಭಯಬೀಳುವ ಅಗತ್ಯವಿಲ್ಲ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು.

ಬರಗಾಲವನ್ನು ಎದುರಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ, ಇದಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರಕಾರದೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿಕೊಂಡರು. ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಎರಡು ದಿನಗಳ ಸಭೆ ಇಂದು ವಿವಿಝ ರಾಜ್ಯಗಳ ಪರಿಸರ ಖಾತೆ ಸಚಿವರೊಂದಿಗೆ ಬರಗಾಲದ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಬರಗಾಲದಿಂದ ಆಹಾರ ಕೊರತೆ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೇಂದ್ರ ಸರಕಾರ ಅಗತ್ಯ ಪ್ರಮಾಣದ ಗೋಧಿ ಮತ್ತು ಅಕ್ಕಿಯನ್ನು ಶೇಖರಣೆ ಮಾಡಿಕೊಳ್ಳಲಾಗಿದೆ. ಬರಗಾಲ ಭಾರತಕ್ಕೆ ಹೊಸದೇನಲ್ಲ. ಈಗಾಗಲೇ ಸಾಕಷ್ಟು ಬಾರಿ ಮಳೆ ಕೊರತೆಯನ್ನು ಎದುರಿಸಿದ್ದೇವೆ. ಸಮರ್ಥವಾಗಿ ಎದುರಿಸಿದ್ದೇವೆ. ಈಗಲೂ ಅಷ್ಟೆ ಎಲ್ಲರೂ ಒಂದಾಗಿ ಇದನ್ನು ಎದುರಿಸೋಣ. ಕೇಂದ್ರ ಸರಕಾರ ಅಗತ್ಯ ಸಹಾಯ ಸಹಕಾರಕ್ಕೆ ಸಿದ್ದ. ಜೊತೆಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಇನ್ನಷ್ಟು ಪರಿಣಾಮಕಾರಿ ಜಾರಿಗೊಳಿಸಲಾದಗುವುದು ಎಂದು ಸಿಂಗ್ ವಿವರಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+