481068jaswanth singhಬೋಫೋರ್ಸ್ ಹಗರಣ: ಕ್ವಟ್ರೋಚಿ ಆರೋಪ ಮುಕ್ತ/news/2009/04/28/cbi-gives-clean-chit-to-quattrocchi-in-bofors-case.htmlನವದೆಹಲಿ, ಏ. 28: 1987ರ ಬೋಫೋರ್ಸ್ ಫಿರಂಗಿ ಖರೀದಿ ಹಗರಣದಲ್ಲಿ ಭಾಗಿಯಾಗಿದ್ದ ಇಟಲಿ ಮೂಲದ ಉದ್ಯಮಿ ಒಟ್ಟಾವಿಯೋ ಕ್ವಟ್ರೋಚಿ ಆರೋಪ ಮುಕ್ತರಾಗಿದ್ದಾರೆ. ಸಿಬಿಐ ಅವರನ್ನು ಆರೋಪ ಮುಕ್ತ ಎಂದು ಘೋಷಿಸಿದ ಬೆನ್ನಲ್ಲೇ ಇಂಟರ್ ಪೋಲ್ ಕೂಡ ರೆಡ್ ಕಾರ್ನರ್ ನೋಟೀಸ್ ಅನ್ನು ಹಿಂದಕ್ಕೆ ಪಡೆದಿದೆ.ಸ್ವೀಡಿಷ್ ಮೂಲದ ಬೋಫೋರ್ಸ್ ಫಿರಂಗಿಯನ್ನು ಎಬಿ ಬೋಫೋರ್ಸ್ ನಿಂದ ಆಗಿನ ಪ್ರಧಾನಿ 36251http://kannada.oneindia.com/img/2009/04/28-ottavio-quattrocchi1.jpg481068jaswanth singhಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg481068jaswanth singhಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpg481068jaswanth singhಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg481068jaswanth singhಜಿನ್ನಾ ಕುರಿತ ಪ್ರತಾಪ್ ಸಿಂಹ, ಜಿಬಿ ಹರೀಶ್ ಪುಸ್ತಕ/literature/book/2009/0923-kannada-book-on-india-partition-pratap-simha.htmlದೇಶ ವಿಭಜನೆಯ ಖಳನಾಯಕ ಎಂದೇ ಕುಖ್ಯಾತರಾಗಿರುವ ಮಹಮದ್ ಅಲಿ ಜಿನ್ನಾ ಬಗ್ಗೆ ಒಂದೇ ಒಂದು ಒಳ್ಳೆಯ ಮಾತನ್ನೂ ಆಡುವ ಪರಿಸ್ಥಿತಿ ಭಾರತದಲ್ಲಿರಲಿಲ್ಲ. ಆದರೆ ಆಗಿನ ಬಿಜೆಪಿ ಅಧ್ಯಕ್ಷ ಲಾಲ್ ಕೃಷ್ಣ ಆಡ್ವಾಣಿಯವರು 2005ರಲ್ಲಿ ಪಾಕಿಸ್ತಾನಕ್ಕೆ ನೀಡಿದ ಭೇಟಿಯ ಸಂದರ್ಭದಲ್ಲಿ, “1947, ಅಗಸ್ಟ್ 11ರಂದು ಪಾಕಿಸ್ತಾನದ ಪ್ರಜಾಪ್ರತಿನಿಧಿ ಸಭೆಯನು ಉದ್ದೇಶಿಸಿ ಮಾಡಿದ್ದ ಭಾಷಣ"ವನ್ನು ಆಧಾರವಾಗಿಟ್ಟುಕೊಂಡು “ಜಿನ್ನಾ ಕೂಡ ಸೆಕ್ಯುಲರ್ಆಗಿದ್ದರು" 39324http://kannada.oneindia.com/img/2009/09/23-pratap-simha1.jpg471293jinnahಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg471293jinnahಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg471293jinnahಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpg471293jinnahದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpg471293jinnahಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpg178099l k advaniಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg178099l k advaniಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg178099l k advaniಅಡ್ವಾಣಿ ಅವರ ಮತ್ತೊಂದು ರಥಯಾತ್ರೆ/news/2009/07/20/advani-plans-for-rath-yatra.htmlನವದೆಹಲಿ,ಜು.20: ಲೋಕಸಭಾ ಚುನಾವಣೆಯ ಸೋಲಿನ ನಂತರ ಇನ್ನೇನು ಅಡ್ವಾಣಿ ಅಧ್ಯಾಯ ಮುಗಿಯಿತು ಎನ್ನುವಷ್ಟರಲ್ಲೇ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದಾರೆ. ಆದರೆ ಈ ಬಾರಿ ಇದು ರಥಯಾತ್ರೆಯಲ್ಲ. ಜನರನ್ನು ಗುರಿಯಾಗಿಸಿಕೊಳ್ಳದೇ ಪಕ್ಷದ ಕಾರ್ಯಕರ್ತರನ್ನು ಸಂದರ್ಶಿಸಿ ಪಕ್ಷವನ್ನು ಮರುಸಂಘಟನೆ ಮಾಡುವ ಯಾತ್ರೆಗೆ ಸಜ್ಜಾಗಿದ್ದಾರೆ.ಲೋಕಸಭೆ ಚುನಾವಣೆ ಸೋಲಿನಿಂದ ಅಧೀರರಾಗುವುದು ಏನೂ ಇಲ್ಲ ಎಂದು ಪಕ್ಷದ 38085http://kannada.oneindia.com/img/2009/07/20-advani3.jpg178099l k advaniಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg178099l k advaniಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpgnews"> ಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ | Jaswanth Singh | RSS | Rajnath Singh | LK Advani | Pakistan | Mohammed Ali Jinnah| ಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ - Kannada Oneindia

ಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ

Jaswanth Singh
ನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ ಬರವಣಿಗೆ ಬಿಜೆಪಿ ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಇದೊಂದು ಪಕ್ಷ ವಿರೋಧಿ ಕೆಲಸ ಕೂಡಾ. ಯಾವ ಕಾರಣಕ್ಕೂ ಜಿನ್ನಾ ಪ್ರಶಂಸೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಖಂಡ ಭಾರತವನ್ನು ಇಬ್ಬಾಗ ಮಾಡಿ ಪಾಕಿಸ್ತಾನ ರಚಿಸಿರುವುದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಆ ನೋವಿನ ಸಂಗತಿಯನ್ನು ಭಾರತದ ಪ್ರಜೆ ಕೂಡಾ ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಆರ್ಎಸ್ ಎಸ್ ವಿರೋಧ

ಜಸ್ವಂತ್ ಸಿಂಗ್ ಬರೆದಿರುವ ಜಿನ್ನಾ ಇಂಜಿಯಾ ಪಾರ್ಟಿಸಿಪೇಷನ್ ಪುಸ್ತಕವನ್ನು ನಾನು ಓದುವುದಿಲ್ಲ. ಮಾಧ್ಯಮಗಳಲ್ಲಿ ಬಂದಿರುವ ವರದಿ ಆಧರಿಸಿ ಹೇಳುವುದಾದರೆ, ಜಸ್ವಂತ್ ಸಿಂಗ್ ನಿಲುವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಆರ್ ಎಸ್ಎಸ್ ವಕ್ತಾರ ರಾಮ್ ಮಾದವ್ ಸ್ಪಷ್ಟಪಡಿಸಿದ್ದಾರೆ. ಜಸ್ವಂತ್ ಸಿಂಗ್ ಕ್ರಮಕೈಗೊಳ್ಳುವುದು ಬಿಡುವುದು ಪಕ್ಷದ ವಿಚಾರ. ಇದರ ಬಗ್ಗೆ ನಾನೇನು ಹೆಚ್ಚಪು ತಲೆಕೆಡಿಸಿಕೊಳ್ಳುವುದಿಲ್ಲ. ಜಸ್ವಂತ್ ಸಿಂಗ್ ಅವರ ಜಿನ್ನಾ ಬಗ್ಗೆ ಆಡಿರುವ ಮಾತುಗಳು ಭಾರತದ ವಿರೋಧಿ ಕೆಲಸವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ.

ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ ಬಗ್ಗೆ ಕೆಟ್ಟ ಭಾವನೆ ಮೂಡಿಸಲಾಗಿದೆ. ಭಾರತದಲ್ಲಿ ಮುಸ್ಲಿಂ ಬಾಂಧವರನ್ನು ಹೊರಗಿನವರಂತೆ ಕಾಣಲಾಗುತ್ತಿದೆ ಎಂದು ಕರಣ್ ಥಾಪರ್ ಅವರಿಗೆ ನೀಡಿದ ಸಂದರ್ಶನದಲ್ಲಿ ಜಸ್ವಂತ್ ವಿಷಾದ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಪಕ್ಷದ ಬೃಹತ್ ಬಲದೆದುರು ಏಕಾಂಗಿಯಾಗಿ ಸವಾಲೆಸೆದ ಜಿನ್ನಾ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾದರು. ಜಿನ್ನಾ ಅವರನ್ನು ಮಹಾತ್ಮ ಗಾಂಧಿಜಿಯವರೇ ಮಹಾನ್ ಭಾರತೀಯ ಎಂದು ಪ್ರಶಂಸಿಸಿದ್ದರು. ಗಾಂಧೀಜಿಯವರು ಏಕೆ ಈ ರೀತಿ ಪ್ರಶಂಸೆ ಮಾಡಿದರೆಂಬುದನ್ನು ನಾವೇಕೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಜಸ್ವಂತ್ ಸಿಂಗ್ ಪ್ರಶ್ನಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+