153962sankrantiಉಳುವ ಯೋಗಿಯ ನೋಡಲ್ಲಿ!/festivals/sankranti/2009/0113-how-about-picnic-to-farmers-yard.htmlದಕ್ಷಿಣಾಯಣ ಮುಗಿದು ಉತ್ತರಾಯಣ ಪುಣ್ಯಕಾಲ ಪ್ರಾರಂಭದ ದಿನ ಮಾಗಿಯ ಚಳಿ ಮುಗಿದು ಸೂರ್ಯ ತನ್ನ ಅಧಿಪತ್ಯವನ್ನು ಸ್ಥಾಪಿಸುವ ದಿನ. ಹಿಂದೂ ಧಾರ್ಮಿಕರಲ್ಲಿ ಭಾರೀ ಸಡಗರದ ಸಂಭ್ರಮದ ದಿನ. ಮನೆಮನೆಗಳಲ್ಲಿ ದೇವರ ಪೂಜೆ ಇತ್ಯಾದಿ ಮುಗಿಸಿ ಭರ್ಜರಿಯಾಗಿ ಹುಗ್ಗಿಯ ಊಟ ಹೊಡೆದು ಪುಟಾಣಿ ಹೆಣ್ಣುಮಕ್ಕಳಿಗೆ ಜರಿ ಲಂಗ ತೊಡಿಸಿ ಸಡಗರದಿಂದ ಎಳ್ಳು ಬೆಲ್ಲ ಬೀರಲು ಕಳಿಸುವ ತವಕ. ಅಂಗಡಿಯಿಂದ 34044http://kannada.oneindia.com/img/2009/01/13-farmer2.jpg153962sankrantiಸಂಕ್ರಾಂತಿ ಹುಗ್ಗಿಯೊಡನೆ ಬೆಲ್ಲ ಹುಣಿಸೆ ಗೊಜ್ಜು/festivals/sankranti/2009/0113-bella-hunise-gojju-for-huggi.htmlಅನೇಕತೆಯಲ್ಲಿಯೂ ಏಕತೆ ಅನ್ನುವಂತೆ ಕರ್ನಾಟಕದಲ್ಲಿ ಒಂದೊಂದು ಭಾಗದಲ್ಲಿಯೂ ಒಂದೊಂದು ಬಗೆಯ ಸಂಸ್ಕೃತಿ, ವಿಭಿನ್ನ ಅಭಿರುಚಿ. ಹಾಗೆಯೇ ತಿಂಡಿ ತಿನಿಸು ಕೂಡ ಒಂದೇ ಬಗೆಯದಾದರೂ ಕರೆಯುವ ನಾಮಾವಳಿಗಳು ಹಲವು, ಮಾಡುವ ರೀತಿಗಳು ವಿಭಿನ್ನ. ಸಂಕ್ರಾಂತಿಯಂದು ಹುಗ್ಗಿಯೊಡನೆ ಬೆರೆಸಿ ತಿನ್ನಲು ಮಾಡಿ ನೋಡಿ ಬೆಲ್ಲ ಹುಣಿಸೆ ಗೊಜ್ಜು ಅರ್ಥಾತ್ ಗೊಡ್ಡು ಸಾರು.* ಆದಿತ್ಯ ನಾಡಿಗ್, ನೀಚಡಿ, ಸಾಗರಸಂಕ್ರಾಂತಿ ಹಬ್ಬಕ್ಕೆ ತಯಾರಿಸುವ 34053http://kannada.oneindia.com/img/2009/01/13-aditya-nadig1.jpg153962sankrantiಸಂಜಿಮುಂದ ತಟ್ಟಿ ಸಜ್ಜೆ ರೊಟ್ಟಿ/recipe/breakfast/2009/0123-sajje-rotti-recipe-by-aditya-nadig.htmlಹೆಚ್ಚಿನ ಸಾಮನು ಕೇಳದ ಆದರೆ ಸಹನೆ ಮತ್ತು ಸಮಯ ಎರಡನ್ನೂ ಬಯಸುವ ಸಜ್ಜೆ ರೊಟ್ಟಿ ಮಾಡುವ ವಿಧಾನ. ಎಣ್ಣೆಯ ಹನಿ ಕೂಡ ಸೋಕದ ಈ ತಿನಿಸು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ಸಜ್ಜೆ ರೊಟ್ಟಿ ಅಥವಾ ಸಜ್ಜಿ ರೊಟ್ಟಿಯನ್ನು ಸಂಕ್ರಾಂತಿಯಂದು ವಿಶೇಷವಾಗಿ ತಯಾರಿಸುತ್ತಾರೆ.* ಆದಿತ್ಯ ನಾಡಿಗ್, ನೀಚಡಿ, ಸಾಗರಬೇಕಾಗುವ ಸಾಮಾನುಗಳು:ಸಜ್ಜೆ ಹಿಟ್ಟು – 2 ಬಟ್ಟಲುಉಪ್ಪು – 34258http://kannada.oneindia.com/img/2009/01/23-sajje-rotti1.jpg153962sankrantiಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ/news/2009/08/18/sankranti-drama-mysuru-journalists-association.htmlಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ 38695http://kannada.oneindia.com/img/2009/08/18-sankrati-drama-mysore1.jpg499762dramaಸಿಂಹ ಅವರ ವೇಷದಲ್ಲಿ ಕೈಲಾಸಂ ಬಂದಿದ್ರು, ಗೊತ್ತಾ?/column/manikanth/2009/0525-typical-tp-kailasam-by-cr-simha.htmlಕನ್ನಡಕ್ಕೊಬ್ಬರೇ ಕೈಲಾಸಂ ಹೇಗೋ, ಕನ್ನಡಕ್ಕೊಬ್ಬರೇ ಸಿಆರ್ ಸಿಂಹ ಕೂಡ. ಕಳೆದ 25 ವರ್ಷಗಳಿಂದ ಟಿಪಿಕಲ್ ಟಿಪಿ ಕೈಲಾಸಂ ಏಕಪಾತ್ರಾಭಿನಯದ ಮುಖಾಂತರ ಸಿಂಹ ಅವರು ಕೈಲಾಸಂ ಅವರ ಪಾತ್ರಗಳನ್ನು ಮತ್ತು ಸ್ವತಃ ಕೈಲಾಸಂ ಅವರನ್ನೇ ರಂಗಭೂಮಿಯ ಮೇಲೆ ಜೀವಂತವಾಗಿರಿಸಿದ್ದಾರೆ, ಒಬ್ಬರನ್ನೊಬ್ಬರು ಬೇರ್ಪಡಿಸಲು ಸಾಧ್ಯವಿಲ್ಲ ಅನ್ನುವಷ್ಟರ ಮಟ್ಟಿಗೆ. ಕೈಲಾಸಂ ಪಾತ್ರಗಳೊಳಗೆ ಟಿಪಿಕಲ್ ಆಗಿ ಪರಕಾಯ ಪ್ರವೇಶ ಮಾಡುವ ರೀತಿಗೆ ಸಿಂಹ 36867http://kannada.oneindia.com/img/2009/05/25-cr-simha2.jpg499762dramaಪ್ರಶಸ್ತಿಗೆ ನನಗಿಂತ ಹಿರಿಯರಿದ್ದಾರೆ : ಕಾಂತೇಶ್/cj/pasha/2009/0804-nataka-academy-awardee-kantesh-kadarmandalagi.htmlಶಿವಮೊಗ್ಗ, ಆ. 4 : ಪ್ರಶಸ್ತಿಯನ್ನು ತಕ್ಷಣಕ್ಕೆ ಬಯಸಿರಲಿಲ್ಲ. ರಂಗಭೂಮಿಯಲ್ಲಿ ನನಗಿಂತ ಹಿರಿಯರಿದ್ದಾರೆ. ಅವರಿಗೆ ಈ ಪ್ರಶಸ್ತಿ ಬರಬೇಕಿತ್ತು. ಆದರೂ ನನಗೆ ಹುಡುಕಿ ಕೊಟ್ಟಿದ್ದಾರೆ. ಇದರಿಂದ ಸಾಕಷ್ಟು ಸಂತೋಷಗೊಂಡಿದ್ದೇನೆ. ಈ ಪ್ರಶಸ್ತಿ ಸಹ್ಯಾದ್ರಿ ರಂಗತರಂಗಕ್ಕೆ ದಕ್ಕಿದ ಪ್ರಶಸ್ತಿ ಎಂದು ಪ್ರಶಸ್ತಿ ವಿಜೇತ ಕಾಂತೇಶ್ ಕದರಮಂಡಲಗಿ ತಮ್ಮ ಸಂತೋಷವನ್ನು ಪತ್ರಿಕೆಯ ಜೊತೆ ಹಂಚಿಕೊಂಡರು.ನಾಟಕ ಅಕಾಡೆಮಿ ನೀಡುವ 2008-09ನೇ ಸಾಲಿನ 38414http://kannada.oneindia.com/img/2009/08/04-kantesh-kadaramandalagi1.jpg499762dramaಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ : 'ಗುಪ್ತಗಾಮಿನಿ' ಮಂಜು/cj/pasha/2009/0804-nataka-academy-awardee-manjunath-hegade.htmlಶಿವಮೊಗ್ಗ, ಆ. 4 : "ಪ್ರಶಸ್ತಿ ತಕ್ಷಣಕ್ಕೆ ಖುಷಿ ನೀಡಿದೆ. ಇನ್ನೂ ರಂಗಭೂಮಿಯಲ್ಲಿ ಹೆಚ್ಚಿನ ಕೆಲಸ ಮಾಡಬೇಕಿತ್ತು. ಆನಂತರದಲ್ಲಿ ಈ ಪ್ರಶಸ್ತಿ ನನಗೆ ಬರಬೇಕಿತ್ತು ಎಂದು ಎನಿಸುತ್ತಿದೆ. ಪ್ರಶಸ್ತಿ ಬಂದ ನಂತರದಲ್ಲಾದರೂ ಮತ್ತೆ ರಂಗಭೂಮಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕೆಂಬ ಆಸೆ ಮೂಡಿದೆ. ಇಲ್ಲದಿದ್ದರೆ, ಪ್ರಶಸ್ತಿಗೆ ನಾನೇ ಮರ್ಯಾದೆ ನೀಡಿದಂತಾಗುವುದಿಲ್ಲ." ಹೀಗೆಂದವರು, ಕರ್ನಾಟಕ ನಾಟಕ ಅಕಾಡೆಮಿಯ 2008-09ನೇ ಸಾಲಿನ ವಾರ್ಷಿಕ 38415http://kannada.oneindia.com/img/2009/08/04-manjunath-hegade1.jpg499762dramaಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ/news/2009/08/18/sankranti-drama-mysuru-journalists-association.htmlಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ 38695http://kannada.oneindia.com/img/2009/08/18-sankrati-drama-mysore1.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpgnews"> ಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ | Kannada play Sankranti | District Journalist Association Mysuru | Mandya Ramesh | P Lankesh - ಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ - Kannada Oneindia

ಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ

Sankranti drama by Mysuru journalists
ಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ ಅಂದು ಸಂಜೆ 6ಕ್ಕೆ ಜನ್ನಿ ತಂಡದವರಿಂದ ಜನಪದ ಗೀತ ಗಾಯನವಿರುತ್ತದೆ. ಪಿಚ್ಚಳ್ಳಿ ಶ್ರೀನಿವಾಸ್ ಹಾಗೂ ಗೊಲ್ಲಹಳ್ಳಿ ಶಿವಪ್ರಸಾದ್ ಗಾನಸುಧೆ ಹರಿಸಲಿದ್ದಾರೆ.

ಆಗಸ್ಟ್ 19ರ ಬುಧವಾರ ಸಂಜೆ 7
ಸ್ಥಳ- ಮೈಸೂರಿನ ಕಲಾಮಂದಿರ.
ಸಮಯ: ಸಂಜೆ 7

ನಾಟಕ : ಸಂಕ್ರಾಂತಿ
ರಚನೆ : ಪಿ.ಲಂಕೇಶ್
ನಿರ್ದೇಶನ : ಮಂಡ್ಯ ರಮೇಶ್
ಸಂಗೀತ : ಜನ್ನಿ
ಬೆಳಕು : ಆನಂದರಾಜ್
ವಿನ್ಯಾಸ : ಬಾದಲ್

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಕುಂದೂರು ಉಮೇಶಭಟ್ಟ,[+919341111816]
ಸಂಘದಖಜಾಂಚಿ ಹಾಗೂ ಪದಾಧಿಕಾರಿಗಳು, ಮೈಸೂರು.

ಮೈಜಿಪ್ಸಂ
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ
ತ್ಯಾಗರಾಜ ರಸ್ತೆ, ಕೆ.ಆರ್. ಮೊಹಲ್ಲಾ, ಮೈಸೂರು-570004

(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+