123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಟಿ ನರಸೀಪುರದಲ್ಲಿ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ | Mysuru | Mariswamy | Sub-Inspector | Udayagiri Police Station | Suicide | T Narasipur | Crime beat| ಟಿ ನರಸೀಪುರದಲ್ಲಿ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ - Kannada Oneindia

ಟಿ ನರಸೀಪುರದಲ್ಲಿ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಮೈಸೂರು, ಆ. 18 : ಮಗನ ಸಾವಿನಿಂದ ತೀವ್ರವಾಗಿ ನೋಂದಿದ್ದ ಮೈಸೂರು ಉದಯಗಿರಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಮರಿಸ್ವಾಮಿ ಅವರು ಟಿ ನರಸೀಪುರದ ವಸತಿಗೃಹವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.

ಕಳೆದ ಎರಡು ವರ್ಷಗಳ ಹಿಂದೆ ಮರಿಸ್ವಾಮಿ ಅವರ ಮಗ ಮಹೇಂದ್ರ ಆತ್ಮಹತ್ಯೆಗೆ ಶರಣಾಗಿದ್ದ. ಮಗನ ನೋವಿನಿಂದ ಹೊರಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಮಗನ ಸಾವು ಅವರಿಗೆ ಭಾರಿ ಅಘಾತ ಉಂಟು ಮಾಡಿತ್ತು. ಪೊಲೀಸರು ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷೀಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+