37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg159761lucknowಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg159761lucknowಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ/news/2009/03/28/azharuddin-to-contest-from-moradabad.htmlಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ 35555http://kannada.oneindia.com/img/2009/03/28-azharuddin2.jpg159761lucknowವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg159761lucknowಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159761lucknowವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg233690atal bihari vajpayee1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ/news/2009/05/22/1947-2009-list-of-pms-of-india.htmlನವದೆಹಲಿ, ಮೇ. 22 : ಭಾರತ ಸ್ವಾತಂತ್ರದ ನಂತರ 15 ಪ್ರಧಾನಮಂತ್ರಿಗಳು ದೇಶದಲ್ಲಿ ಆಡಳಿತ ನಡೆಸಿದ್ದಾರೆ. ಅದರಲ್ಲಿ ಭಾರತದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಜವಾಹರ್ ಲಾಲ್ ನೆಹರು ಹೊರತುಪಡಿಸಿ ಯಾವ ನಾಯಕರು ಎರಡನೇ ಅವಧಿಗೆ ಪ್ರಧಾನಿಯಾದ ಉದಾಹರಣೆ ಇಲ್ಲ. ಆದರೆ, ದೇಶದ ಖ್ಯಾತ ಆರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಪ್ರಥಮ ಅವಧಿಯನ್ನು ಯಶಸ್ವಿಯಾಗಿ ಮುಗಿಸಿ 36834http://kannada.oneindia.com/img/2009/05/22-jawaharlal-nehru1.jpg233690atal bihari vajpayeeಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ !/news/2009/08/19/former-legislators-wife-found-begging-in-up.htmlಗೊಂಡಾ, (ಉತ್ತರ ಪ್ರದೇಶ), ಆ. 19 : ಒಂದು ಕಾಲದಲ್ಲಿ ಈಕೆ ಭಾರಿ ಶ್ರೀಮಂತೆ. ಆದರೆ, ಈಗ ತುತ್ತು ಅನ್ನಕ್ಕೂ ಪರದಾಡುತ್ತಿರುವ ಭಿಕ್ಷುಕಿ. ತನ್ನ 80 ವರ್ಷದ ಜೀವಿತಾವಧಿಯಲ್ಲಿ ಈಕೆ ಅಧಿಕಾರದಿಂದ ಹಿಡಿದು ದಟ್ಟ ದಾರಿದ್ರ್ಯದ ತನಕ ಎಲ್ಲವನ್ನೂ ಅನುಭವಿಸಿದ್ದಾಳೆ. ಉತ್ತರ ಪ್ರದೇಶದ ಮಾಜಿ ಶಾಸಕ ದಿ. ಸೂರಜ್ ಲಾಲ್ ಗುಪ್ತಾ ಅವರ ಪತ್ನಿ 80 ವರ್ಷದ 38717http://kannada.oneindia.com/img/2009/08/19-up.jpg233690atal bihari vajpayeeಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್/news/2009/08/24/bjp-is-narrow-minded-jaswant-singh.htmlಬೆಂಗಳೂರು, ಆ. 24 : ಮೊಹಮ್ಮದ್ ಅಲಿ ಜಿನ್ನಾರನ್ನು ಹೊಗಳಿ ಬರೆದಿರುವ ಪುಸ್ತಕದಿಂದಾಗಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ದಿನಕ್ಕೊಂದರಂತೆ ಬಿಜೆಪಿಯ ಆಂತರಿಕ ವಿಷಯಗಳನ್ನು ಹೊರಗೆಡವುತ್ತಿದ್ದಾರೆ. ಗುಜರಾತ್ ಗಲಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಆಗಿನ ಪ್ರಧಾನಿ ಅಟಲ್ ಬಿಹಾರಿ ಅವರನ್ನು ಅಡ್ವಾಣಿಯವರೇ ತಡೆದಿದ್ದರು ಎಂದು ಜಸ್ವಂತ್ ಸಿಂಗ್ ಹೇಳಿರುವುದು ಭಾರಿ ಗೊಂದಲಕ್ಕೆ 38797http://kannada.oneindia.com/img/2009/08/24-jaswant-singh4.jpg233690atal bihari vajpayeeಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ/news/2009/09/02/kalam-cannot-talk-about-n-physics-says-sethna.htmlನವದೆಹಲಿ, ಸೆ. 2 : ರಾಷ್ಟ್ರಪತಿ ಆದ ತಕ್ಷಣ ತಮಗೆಲ್ಲಾ ತಿಳಿದಿದೆ ಎಂಬಂತೆ ಕಲಾಂ ತಮ್ಮನ್ನು ತಾವು ಬಿಂಬಿಸಿಕೊಂಡರು. ತಮ್ಮ ಪ್ರತಿಷ್ಠೆಗಾಗಿ ಅವರು ಪರಮಾಣು ವಿಜ್ಞಾನವನ್ನು ಅವಲಂಬಿಸಿದ್ದರು. ಪರಮಾಣು ಪರೀಕ್ಷೆ ಯಶಸ್ವಿಯಾಗಿತ್ತು ಎಂದು ಹೇಳಿಕೊಳ್ಳುವ ಅರ್ಹತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಇಲ್ಲ ಎಂದು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಹೋಮಿ ನುಸ್ಸೆರ್ ವಾನ್ ಜೀ ಸೆತ್ನಾ 38960http://kannada.oneindia.com/img/2009/09/02-homi-sethna1.jpg233690atal bihari vajpayeeಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpgnews"> ಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ ! | Uttar Pradesh | Lucknow | Atal Bihari Vajpayee | Prema Devi | Soorak Lal Gupta | ಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ ! - Kannada Oneindia

ಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ !

Uttar Pradesh
ಗೊಂಡಾ, (ಉತ್ತರ ಪ್ರದೇಶ), ಆ. 19 : ಒಂದು ಕಾಲದಲ್ಲಿ ಈಕೆ ಭಾರಿ ಶ್ರೀಮಂತೆ. ಆದರೆ, ಈಗ ತುತ್ತು ಅನ್ನಕ್ಕೂ ಪರದಾಡುತ್ತಿರುವ ಭಿಕ್ಷುಕಿ. ತನ್ನ 80 ವರ್ಷದ ಜೀವಿತಾವಧಿಯಲ್ಲಿ ಈಕೆ ಅಧಿಕಾರದಿಂದ ಹಿಡಿದು ದಟ್ಟ ದಾರಿದ್ರ್ಯದ ತನಕ ಎಲ್ಲವನ್ನೂ ಅನುಭವಿಸಿದ್ದಾಳೆ. ಉತ್ತರ ಪ್ರದೇಶದ ಮಾಜಿ ಶಾಸಕ ದಿ. ಸೂರಜ್ ಲಾಲ್ ಗುಪ್ತಾ ಅವರ ಪತ್ನಿ 80 ವರ್ಷದ ಪ್ರೇಮಾ ದೇವಿ ಈ ನತದೃಷ್ಟೆ.

ತುತ್ತಿನ ಚೀಲ ತುಂಬಿಸಿಕೊಳ್ಳಲು ಲಖನೌ ನಗರದ ಬೀದಿಬೀದಿಗಳಲ್ಲಿ ಅಲೆಯುತ್ತಿದ್ದ , ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಪ್ತ ವಿಶ್ವಾಸಿ ಎಂದೇ ಪರಿಗಣಿಸಲಾಗಿದ್ದ ಪ್ರೇಮಾರನ್ನು ಪತ್ತೆ ಹಚ್ಚಿದ ಸ್ಥಳೀಯ ವರದಿಗಾರರೆದರು ಆಕೆ ತನ್ನ ದುರಂತದ ಕಥೆಯನ್ನುಬಿಚ್ಚಿಟ್ಟಿದ್ದಾರೆ.

ಪತಿ ಸೂರಜ್ 2007 ರಲ್ಲಿ ಮೃತಪಟ್ಟ ನಂತರ ನನ್ನ ಜೀವನದ ಗತಿಯೇ ಬದಲಾಯಿತು. ಮಗನಿಗೆ ನನ್ನ ಜತೆ ಯಾವುದೇ ಸಂಬಂಧ ಇಟ್ಟುಕೊಳ್ಳುವುದು ಬೇಕಿಲ್ಲ. ಅಪ್ಪ ಸತ್ತ ಮೇಲೆ ಸಂಪೂರ್ಣವಾಗಿ ಬದಲಾದ ಆತ ನನ್ನನ್ನು ಬಲವಂತವಾಗಿ ಮನೆಯಿಂದ ಹೊರಹಾಕಿದ. ನನ್ನ ಪೋಷಣೆಯನ್ನು ನಾನೇ ನೋಡಿಕೊಳ್ಳುವಂತೆ ಹೇಳಿದ. ಕೆಲ ದಿನಗಳ ಹಿಂದೆ ಪೂರ್ವಜರ ಮನೆಯನ್ನು ಮಾರುವುದಕ್ಕೆ ಮಗ ಮುಂದಾದ. ಅದನ್ನು ವಿರೋಧಿ ಸಿದ್ದಕ್ಕೆ ಮನೆಯಿಂದ ಹೊರಹಾಕಿದ ಎಂದು ಹೇಳಿದ್ದಾರೆ.

ಪ್ರೇಮಾರ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸ್ಥಳೀಯ ವರದಿಗಾರರು, ಸಹಾಯಕ್ಕಾಗಿ ಜಿಲ್ಲಾಡಳಿತದ ನೆರವು ಕೋರಿದ್ದಾರೆ. ಮಾಜಿ ಶಾಸಕರ ಪತ್ನಿ ಭಿಕ್ಷೆ ಬೇಡುತ್ತಿದ್ದ ವಿಷಯ ತಿಳಿದು ಆಘಾತ ಮತ್ತು ಆಶ್ಚರ್ಯವೂ ಆಯಿತು' ಎಂದು ಗೋಂಡಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಖ್‌ಲಾಲ್ ಭಾರ್ತಿ ಹೇಳಿದ್ದಾರೆ. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಪ್ರೇಮಾದೇವಿಗೆ ಸಾಧ್ಯವಾದ ಎಲ್ಲ ನೆರವನ್ನು ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಪ್ರೇಮಾ ಅವರಿಗೆ ನೆರವು ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಮಾಯಾವತಿ ಅವರನ್ನು ಸಂಪರ್ಕಿಸುವುದಾಗಿ ಮುಖ್ಯ ಅಭಿವೃದ್ಧಿ ಅಧಿಕಾರಿ ರಾಮ್‌ದಾಸ್ ಹೇಳಿದ್ದಾರೆ. ಗೋಂಡಾ ಪಟ್ಟಣದಿಂದ 35 ಕಿ.ಮೀ ದೂರದಲ್ಲಿರುವ ಬಲರಾಮ್‌ಪುರ ಜಿಲ್ಲೆಯ ಉತ್ರೌಲ ವಿಧಾನಸಭೆ ಕ್ಷೇತ್ರವನ್ನು ಸೂರಜ್ ಲಾಲ್ ಪ್ರತಿನಿಧಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+