157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ತಮಿಳರ ವರ್ತನೆಗೆ ಕಿಡಿಕಾರಿದ ಕರವೇ | Karave | Yeddyurappa | Shivansamudra Project | Cauvery Issue | Tamilnadu |ತಮಿಳರ ವರ್ತನೆಗೆ ಕಿಡಿಕಾರಿದ ಕರವೇ - Kannada Oneindia

ತಮಿಳರ ವರ್ತನೆಗೆ ಕಿಡಿಕಾರಿದ ಕರವೇ

ಬೆ೦ಗಳೂರು,

ಆ.
19
:
ಕನ್ನಡಿಗರ
ಸ್ವಾಭಿಮಾನವನ್ನು
ತಮಿಳುನಾಡಿನ
ಪಾದದಲ್ಲಿ
ಇಟ್ಟಿರುವುದರ
ಜೊತೆಗೆ
ಬಿಜೆಪಿ
ಸರಕಾರ
ರಾಜ್ಯದ
ಜನತೆಯ
ಹಿತಾಶಕ್ತಿಯನ್ನು
ಕಡೆಗಣಿಸುತ್ತಿದೆ.
ಶಿವನಸಮುದ್ರ
ಯೋಜನೆಯನ್ನು
ಕರ್ನಾಟಕ
ಸರಕಾರ
ಮಾಡಲು
ಮು೦ದಾದರೆ
ತಮಿಳುನಾಡಿಗೆ
20
ಟಿಎ೦ಸಿ
ನೀರನ್ನು
ಬಿಡುಗಡೆ
ಮಾಡಬೇಕೆ೦ದು
ಒತ್ತಾಯಿಸಿರುವುದು
ಖ೦ಡನೀಯ
ಎ೦ದು
ಕರವೇ
ರಾಜ್ಯಧ್ಯಕ್ಷ
ನಾರಾಯಣ
ಗೌಡ
ಆಕ್ರೋಶ
ವ್ಯಕ್ತಪಡಿಸಿದ್ದಾರೆ.

id="toptextpromo">

ರಾಜ್ಯ

ಸರಕಾರದ
ಯೋಜನೆಗಳಿಗೆ
ಬೆದರಿಕೆಯೊಡ್ಡುತ್ತಿರುವುದು
ತಮಿಳುನಾಡು
ಸರಕಾರದ
ದು೦ಡಾವರ್ತನೆ.
ಶಿವನಸಮುದ್ರ
ಮತ್ತು
ಮೇಕೆದಾಟು
ವಿದ್ಯುತ್
ಯೋಜನೆಗಳನ್ನು
ಜಾರಿಗೆ
ತರುವ
ಸ೦ಬ೦ಧ
ಕಾವೇರಿ
ಕಣಿವೆಯ
ರಾಜ್ಯಗಳ
ಕಾರ್ಯದರ್ಶಿ
ಮಟ್ಟದ
ಸಭೆಯಲ್ಲಿ
ರಾಮಸು೦ದರ೦
ಅವರು
ರಾಜ್ಯ
ಎಲ್ಲಾ
ವಿದ್ಯುತ್
ಯೋಜನೆಗಳನ್ನು
ಸ೦ಪೂರ್ಣವಾಗಿ
ಕೇ೦ದ್ರ
ಇ೦ಧನ
ಇಲಾಖೆ
ವ್ಯಾಪ್ತಿಯಲ್ಲಿ
ಜಾರಿಗೆ
ತರಬೇಕೆ೦ದು
ಆಗ್ರಹಿಸಿರುವುದು
ಖ೦ಡನಾರ್ಹ
ಎ೦ದು
ನಾರಾಯಣಗೌಡ
ಕಿಡಿಕಾರಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+