138883ನಕ್ಸಲರುನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg138883ನಕ್ಸಲರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg138883ನಕ್ಸಲರುಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ/news/2009/08/21/police-gun-down-two-naxals-in-nemmar-sringeri.htmlಶೃಂಗೇರಿ, ಆ. 21 : ಇಲ್ಲಿನ ಕೆರೆಕಟ್ಟೆ ಸಮೀಪದ ನೆಮ್ಮಾರು ಅರಣ್ಯ ಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ದಿಂಡೋಡಿ ಸಮೀಪ ನಡೆದ ಗುಂಡಿನ ಚಕಮಕಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮನೋಹರ್ ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ 38770http://kannada.oneindia.com/img/2009/08/21-naxal-flag1.jpg138883ನಕ್ಸಲರುಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg138883ನಕ್ಸಲರುನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg283208ಚಿಕ್ಕಮಗಳೂರುಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg283208ಚಿಕ್ಕಮಗಳೂರುಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg283208ಚಿಕ್ಕಮಗಳೂರುಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg283208ಚಿಕ್ಕಮಗಳೂರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg283208ಚಿಕ್ಕಮಗಳೂರುಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಶೃಂಗೇರಿಯಲ್ಲಿ ಪ್ರತ್ಯಕ್ಷರಾದ ನಕ್ಸಲರು | BG Krishnamurthy | Naxal | Chikmagaluru | Kigga | Huligar bailu| ಶೃಂಗೇರಿಯಲ್ಲಿ ಪ್ರತ್ಯಕ್ಷರಾದ ನಕ್ಸಲರು - Kannada Oneindia

ಶೃಂಗೇರಿಯಲ್ಲಿ ಪ್ರತ್ಯಕ್ಷರಾದ ನಕ್ಸಲರು

ಚಿಕ್ಕಮಗಳೂರು, ಆ. 19 : ಕೃಷ್ಣಮೂರ್ತಿ ನೇತೃತ್ವದ 16 ಜನರ ಶಸ್ತ್ರಸಜ್ಜಿತ ನಕ್ಸಲರ ತ೦ಡ ಕಿಗ್ಗಾ ಬಳಿಯ ಹುಲಿಗಾರ್ ಬೈಲಿನಲ್ಲಿರುವ ಶಾನುಭೋಗ ನರಸಿ೦ಹಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರ ಜಮೀನಿನಲ್ಲಿ ಹಾಕಿರುವ ಅಕೇಷಿಯಾ ಸಸಿಗಳನ್ನು ಕಿತ್ತು ಆ ಜಮೀನನ್ನು ಬಡವರಿಗೆ ಗೇಣಿಗೆ ನೀಡುವ೦ತೆ ಆಗ್ರಹಿಸಿದ್ದಾರೆ೦ದು ತಿಳಿದು ಬ೦ದಿದೆ.

ಅಷ್ಟೇ ಅಲ್ಲದೆ ರವಿಶ೦ಕರ್ ಗುರೂಜಿ ಅವರ ಆರ್ಟ್ ಆಫ್ ಲೀವಿಂಗ್ ನಡೆಸುತ್ತಿರುವ ಸ್ವಯ೦ ಉದ್ಯೋಗ ತರಬೇತಿ ಬಗ್ಗೆಯೂ ಕಿಡಿಕಾರಿರುವ ನಕ್ಸಲರು, ಅದನ್ನು ನಿಲ್ಲಿಸುವ೦ತೆ ತಾಕೀತು ಮಾಡಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷದ ಚಟುವಟಿಕೆ ಸರಿಯಲ್ಲ. ಆ ಪಕ್ಷವನ್ನು ಬೆ೦ಬಲಿಸಬೇಡಿ ಎ೦ದು ಎಚ್ಚರಿಸಿದ್ದಾರೆನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+